10ನೇ ಪಾಸಾದವರಿಗೆ ಪೋಸ್ಟ್ ಆಫೀಸಿನಲ್ಲಿ ಉದ್ಯೋಗವಕಾಶ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ! Post Office Jobs Recruitment

Post Office Jobs Recruitment

Post Office Jobs Recruitment: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಹುದ್ದೆಗಳೆಂದು ಆಸಕ್ತಿ ಇರುವ ಅಭ್ಯರ್ಥಿಗಳು ಮತ್ತು ಅರ್ಹತೆಗಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ನಿಮಗೇನಾದರೂ ಪೋಸ್ಟ್ ಆಫೀಸ್ನಲ್ಲಿ ಉದ್ಯೋಗ ಬೇಕಾಗಿದ್ದರೆ ನೀವು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಇದರ ಬಗ್ಗೆ ಸಂಪೂರ್ಣವಾದ ವಿವರವನ್ನು ಈ ಕೆಳಗೆ ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

ಹಾಗಾದರೆ ಇದೇ ರೀತಿಯ ಸುದ್ದಿಗಳನ್ನು ದಿನನಿತ್ಯದ ಓದಲು ಇಷ್ಟಪಡುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಇದೇ ತರಹದ ಸುದ್ದಿಗಳು ದಿನನಿತ್ಯವು ತಲುಪುತ್ತವೆ ಮತ್ತು ಎಲ್ಲರಿಗಿಂತಲೂ ಮೊದಲು ನೀವು ಸುದ್ದಿಗಳನ್ನು ಓದಿದಂತೆ ಆಗುತ್ತದೆ.

[Post Office Jobs Recruitment] ನೇಮಕಾತಿ ಸ್ಥಳ!

ಕರ್ನಾಟಕದ ಜನತಾ ಎಲ್ಲ ಜಿಲ್ಲೆಗಳಲ್ಲಿಯೂ ಕೂಡ ಪೋಸ್ಟ್ ಆಫೀಸ್ ನಡೆಯುತ್ತದೆ ಎಲ್ಲವೂ ಸೇರಿ ಸುಮಾರು 22 ಹುದ್ದೆಗಳ ನೇಮಕಾತಿ ಕರ್ನಾಟಕದಲ್ಲಿ ನಡೆಯುತ್ತದೆ ಎಂದು ತಿಳಿಸಲಾಗಿದೆ.

[Post Office Jobs Recruitment] ವಿದ್ಯಾರ್ಹತೆ ಏನಿರಬೇಕು?

ಈ ಹೃದಯಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ತತ್ಸಮಾನ ವಿದ್ಯಾಭ್ಯಾಸ ಅಂದರೆ (ಎಸ್ ಎಸ್ ಎಲ್ ಸಿ) 10ನೇ ತರಗತಿ ಪಾಸ್ ಆಗಿರಬೇಕು ಎಂದು ತಿಳಿಸಲಾಗಿದೆ. 10ನೇ ತರಗತಿ ಪಾಸ್ ಆಗಿರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

[Post Office Jobs Recruitment] ಆಯ್ಕೆ ವಿಧಾನ!

ಯಾವುದೇ ರೀತಿಯ ಪರೀಕ್ಷೆ ನಡೆಸಲಾಗುವುದಿಲ್ಲ ಮತ್ತು ವಿದ್ಯಾಭ್ಯಾಸ ಮುಗಿಸಿದರೆ ಸಾಕು ನೇರ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. ಸಂದರ್ಶನ ನಡೆಸಿ ಮೆರಿಟ್ ಲಿಸ್ಟ್ ಅನ್ನು ಆಧಾರವಾಗಿಟ್ಟುಕೊಂಡು ಅಭ್ಯರ್ಥಿಗಳನ್ನು ಸಂದರ್ಶನದಲ್ಲಿ ಪ್ರಶ್ನೆಗಳನ್ನು ಕೇಳುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ!

ನೀವು ಅರ್ಜಿ ಸಲ್ಲಿಸಲು ಅರ್ಜಿಯ ನಮೂನೆಯನ್ನು ತಯಾರಿಸಿಕೊಂಡು ಈ ಕೆಳಕಂಡ ವಿಳಾಸಕ್ಕೆ ನೀವು ಕಳುಹಿಸಬೇಕು ಎಂದು ತಿಳಿಸಲಾಗಿದೆ.

ಸಹಾಯಕ ನಿರ್ದೇಶಕರು (R&E)
ಮುಖ್ಯ ಪೋಸ್ಟ್ ಮಾಸ್ಟರ್ ಜನರಲ್ ಕಚೇರಿ
ಕರ್ನಾಟಕ ವೃತ್ತ
ಬೆಂಗಳೂರು-560001

ಇದಿಷ್ಟು ಆಗಿತ್ತು ಪೋಸ್ಟ್ ಆಫೀಸ್ನ ಹುದ್ದೆಗಳ ನೇಮಕಾತಿಯ ವಿವರದ ಬಗ್ಗೆ ನೀವು ಕೂಡ ಅರ್ಜಿ ಸಲ್ಲಿಸಲು ಬಯಸಿದರೆ ಈ ಮೇಲ್ಕಂಡ ವಿಳಾಸಕ್ಕೆ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು!

WhatsApp Group Join Now
Telegram Group Join Now