ಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹35,000 ಹಣ ಸಿಗುತ್ತೆ! ಇಲ್ಲಿದೆ ನೋಡಿ ವಿವರ!

Prize Money For Students: ನಮಸ್ಕಾರ ಸ್ನೇಹತರೇ, ಸಮಾಜ ಕಲ್ಯಾಣ ಇಲಾಖೆಯಿಂದ PUC ಹಾಗೂ ಡಿಪ್ಲೋಮಾ ಪದವಿಧರರಿಗೆ ಪ್ರೋತ್ಸಾಹ ಧನ(Prize Money)ವನ್ನು ಕೊಡಲಿದೆ ಇದಕ್ಕೆ ಪರಿಶಿಷ್ಟ ಜಾತಿ(SC)ಹಾಗೂ ವರ್ಗ(ST)ದವರು ಅರ್ಹರಾಗಿದ್ದು ಇದರ ಬಗ್ಗೆ ಸಂಪೂರ್ಣ ವಿವರವನ್ನು ಈ ಲೇಖನವನ್ನೂ ಕೊನೆಯವರೆಗೂ ಓದಿ.

ಯಾರಿಗೆ ಎಷ್ಟು ಪ್ರೋತ್ಸಾಹ ಧನ ಸಿಗುತ್ತೆ?

  • PUC ಹಾಗೂ ಡಿಪ್ಲೊಮಾವನ್ನು ಪೂರ್ಣಗೊಳಿಸಿದ ನಂತರ ₹20,000 ಪಡೆದುಕೊಳ್ಳುತ್ತಾರೆ.
  • ಪದವೀಧರ(Degree)ವಿದ್ಯಾರ್ಥಿಗಳು ರೂ. ₹25,000 ಹಣವನ್ನು ಪಡೆದುಕೊಳ್ಳುತ್ತಾರೆ.
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು (P.G) ತಮ್ಮ ಅಧ್ಯಯನವನ್ನು ಪೂರ್ಣಗೊಳಿಸಿದ ನಂತರ ₹30,000 ಹಣವನ್ನು ಪಡೆದುಕೊಳ್ಳುತ್ತಾರೆ.

ನಿಮಗೆ ಭವಿಷ್ಯದ ಅಪ್ಡೇಟ್ ಗಳ ಆಧಾರದ ಮೇಲೆ, ಕೃಷಿ, Engineer, ಪಶುವೈದ್ಯಕೀಯ, & BMS ವೈದ್ಯಕೀಯ ಕ್ಷೇತ್ರಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಗರಿಷ್ಠ ರೂ. ₹35,000 ಹಣವನ್ನು ಪಡೆದುಕೊಳ್ಳುವ ಅವಕಾಶಗಳನ್ನು ಹೊಂದಿದ್ದಾರೆ ಎಂದು ತಿಳಿಸಲಾಗಿದೆ.

ಹಣವನ್ನು ಹೇಗೆ ಪಡೆದುಕೊಳ್ಳಬೇಕು?

ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು SC, ST, ವಿಭಾಗಗಳಲ್ಲಿ ಇರಬೇಕು ಎಂದು ತಿಳಿಸಲಾಗಿದೆ. ಮೊದಲ ಪ್ರಯತ್ನದಲ್ಲಿಯೇ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ತುಂಬಾ ಮುಖ್ಯವಾಗಿರುತ್ತದೆ ಎಂದು ತಿಳಿಸಲಾಗಿದೆ. ನಿಮ್ಮ ಅರ್ಜಿಯನ್ನು ಸಲ್ಲಿಸುವ ಮೊದಲೇ ವಿದ್ಯಾರ್ಥಿಯು ಒಳ್ಳೆಯ ಹೆಚ್ಚು ಅಂಕಗಳೊಂದಿಗೆ ಪಾಸಾಗಿರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!

  • ಆಧಾರ್ ಕಾರ್ಡ್
  • ಪಾಸ್‌ಪೋರ್ಟ್‌ ಸೈಜ್ ಫೋಟೊ
  • SSLC ಅಂಕಪಟ್ಟಿ
  • ಮೊಬೈಲ್ ನಂಬರ್
  • ಬ್ಯಾಂಕ್ ಖಾತೆ ವಿವರಗಳು
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಅರ್ಜಿ ಸಲ್ಲಿಸಲು ಇದೇ ತಿಂಗಳ ಅಂದ್ರೆ ಫೆಬ್ರವರಿ 29 ಕೊನೆಯ ದಿನಾಂಕವಾಗಿದೆ!

ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆಯು ಪ್ರಥಮ ಬಾರಿಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (Prize Money) ನೀಡಲಾಗುವುದು ಎಂದು ತಿಳಿಸಲಾಗಿದೆ ಹಾಗೂ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಅಂತನೇ ಹೇಳಬಹುದು.

WhatsApp Group Join Now
Telegram Group Join Now