Prize money scholarship: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವುದೇನೆಂದರೆ, 2023 24 ನೇ ಸಾಲಿನ ಪ್ರೈಜ್ ಮನಿ(Prize Money)ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನು ತಿಳಿಸಿದ್ದೇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಥಿಗಳು ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಯಾವ ಕೋರ್ಸ್ ಮುಗಿಸಿರಬೇಕು ಮತ್ತು ಎಷ್ಟು ಪ್ರೋತ್ಸಾಹ ಧನ ಸಿಗುತ್ತದೆ ಮತ್ತು ಯಾವೆಲ್ಲ ಅರ್ಹತೆಗಳಿರಬೇಕು ಮತ್ತು ಯಾವ ದಾಖಲೆಗಳು ಬೇಕಾಗುತ್ತದೆ ಕೊನೆಯವರೆಗೂ ಓದಿ.
ಪ್ರೋತ್ಸಾಹ ಧನದ ಬಗ್ಗೆ ಮಾಹಿತಿ:
ಇಲಾಖೆ : ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆ
ಅರ್ಹತೆ : ಡಿಪ್ಲೋಮ, ಪಿಯುಸಿ, ಡಿಗ್ರೀ, ಪಿಜಿ 2023 ರಲ್ಲೀ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು.
ಯಾರಿಗೆ ಎಷ್ಟು ಪ್ರೋತ್ಸಾಹಧನ ಸಿಗುತ್ತೆ?
- ಪಿಯುಸಿ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ – ₹20,000
- ಪದವಿ – ₹25,000
- P.G ಸ್ನಾತಕೋತ್ತರ – ₹30,000
- ಅಗ್ರಿಕಲ್ಚರ್ ಇಂಜಿನಿಯರಿಂಗ್ ವೆಟರ್ನರಿ ಮತ್ತು ಮೆಡಿಕಲ್ ವಿದ್ಯಾರ್ಥಿಗಳಿಗೆ – ₹35,000
ಅರ್ಹತೆಗಳು ಏನಿರಬೇಕು?
- ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಎಸ್ ಟಿ ಮತ್ತು ಎಸ್ ಸಿ ವರ್ಗದವರಾಗಿರಬೇಕು.
- ಪ್ರಥಮ ಬಾರಿಗೆ ಪಾಸಾಗಿರಬೇಕು.
- ವಿದ್ಯಾರ್ಥಿಯು ಪ್ರಥಮ ದರ್ಜೆಯಲ್ಲಿ ಉತ್ತೀರ್ಣನಾಗಿರಬೇಕು.
ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಪಾಸ್ಪೋರ್ಟ್ ಸೈಜ್ ಫೋಟೋ
- ಎಸೆಸೆಲ್ಸಿ ಅಂಕಪಟ್ಟಿ
- ಹಿಂದಿನ ವರ್ಷದ ಅಂಕಪಟ್ಟಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್ ವಿವರಗಳು
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
S.T ವಿದ್ಯಾರ್ಥಿಗಳು –
S.C ವಿದ್ಯಾರ್ಥಿಗಳು –