PUC 2nd year Result: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ಹಾಗೂ ಸಮಸ್ತ ವಿದ್ಯಾರ್ಥಿಗಳಲ್ಲಿ ತಿಳಿಸುವ ವಿಷಯವೇನೆಂದರೆ, ಇದೇ ತಿಂಗಳು ಅಂದರೆ ಏಪ್ರಿಲ್ 20ನೇ ತಾರೀಕಿನಂದು ದ್ವಿತೀಯ ಪಿಯುಸಿ ಫಲಿತಾಂಶ ಬರಲು ಸಿದ್ಧವಾಗಿದೆ ಎಂದು ತಿಳಿದು ಬಂದಿದೆ. ಹಾಗಾಗಿ ನೀವು ಕೂಡ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾಗಿದ್ದೀರ ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಮನೆಯಲ್ಲಿ ಕುಳಿತಿದ್ದೀರಾ? ಹಾಗಾದರೆ ಈ ಲೇಖನವನ್ನು ಪೂರ್ತಿಯಾಗಿ ಓದಿ ನಿಮ್ಮ ಫಲಿತಾಂಶದ ಬಗ್ಗೆ ಮಾಹಿತಿ ಇಲ್ಲಿದೆ.
ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ?
ಇದೇ ತಿಂಗಳು ಅಂದರೆ ಏಪ್ರಿಲ್ 20ನೇ ತಾರೀಕು 2024 ಈ ದಿನಾಂಕದಂದು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವಂತಹ ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶ ದೊರಕಲಿದೆ. ಹಾಗಾಗಿ ವಿದ್ಯಾರ್ಥಿಗಳು ಇಲ್ಲಿ ನಿಮಗೆ ಡೈರೆಕ್ಟ್ ಚೆಕ್ ಮಾಡಿಕೊಳ್ಳುವ ಲಿಂಕ್ ಅನ್ನು ಕೊಟ್ಟಿರುತ್ತೇವೆ ಅದನ್ನು ಬಳಸಿಕೊಂಡು ನೀವು ಚೆಕ್ ಮಾಡಿಕೊಳ್ಳಬಹುದಾಗಿದೆ.
ಕಳೆದ ತಿಂಗಳು ಮಾರ್ಚ್ ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿದ್ದವು ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾದು ಕುಳಿತಿರುವಂತಹ ವಿದ್ಯಾರ್ಥಿಗಳಿಗೆ ಒಂದು ಶುಭ ಸುದ್ದಿ ಸಿಕ್ಕಿದೆ, ಇದೇ ತಿಂಗಳು 20ನೇ ತಾರೀಕಿನಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಕುಳಿತಿರುವಂತಹ ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶ ದೊರಕಲಿದೆ ಎಂದು ತಿಳಿದುಬಂದಿದೆ.
SSLC ಶಿಕ್ಷಣ ಮುಗಿದ ಬಳಿಕ ಮುಂದೇನು ? ಅಧಿಕವಾದ ವೇತನವನ್ನೇ ಪಡೆಯಲು ಈ ಬೆಸ್ಟ್ ಕೋರ್ಸ್ ಉತ್ತಮ.
ಹಾಗಾಗಿ ಯಾವುದೇ ರೀತಿಯ ಸುಳ್ಳು ಆಶ್ವಾಸನೆ ನೀಡುವ ಜಾಲತಾಣಗಳ ವಿಷಯಗಳನ್ನು ನಂಬಬೇಡಿ ಏಕೆಂದರೆ ಸುಳ್ಳು ಮಾಹಿತಿಯನ್ನು ಹಲವಾರು ಜಾಲತಾಣಗಳು ಹರಡುಸುತ್ತಿವೆ ಆದರೆ ಏಪ್ರಿಲ್ 20ನೇ ತಾರೀಕಿನಂದು ಬರುವ ಫಲಿತಾಂಶವು ಪಕ್ಕ ಆಗಿರುತ್ತದೆ ಆದ ಕಾರಣ ನಮ್ಮ ಜಾಲತಾಣದ ಚಂದದಾರರಾಗಿ ನಿಮಗೆ ನೋಟಿಫಿಕೇಶನ್ ಮುಖಾಂತರ ಮತ್ತೊಂದು ಲೇಖನ ತಲುಪಿಸಲಿದ್ದೇವೆ.
ರೈತರ ಖಾತೆಗೆ ₹20,000 ಹಣ ಜಮಾ! ರೈತರ ಖಾತೆಗೆ ಹಿಂಗಾರು ಬೆಳೆ ವಿಮೆಯ ಹಣ ಜಮಾ ಆಗಿದೆ!
ಈ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಹೋದರು ನಮ್ಮ ಜಾಲತಾಣದ ಚಂದದಾರರಾಗಿ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿರಿ ನಿಮಗೆ ಸಂಪೂರ್ಣವಾದ ಮಾಹಿತಿ ದೊರಕಲಿದೆ.