PUC Prize Money: ನಮಸ್ಕಾರ ಎಲ್ಲರಿಗೂ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಪಿಯುಸಿ ಪಾಸ್ ಆಗಿರುವ ವಿದ್ಯಾರ್ಥಿಗಳಿಗೆ 40 ಸಾವಿರದವರೆಗೆ ವಿದ್ಯಾರ್ಥಿ ವೇತನ ಸಿಗುತ್ತಿದೆ ಈ ಲೇಖನವನ್ನು ಕೊನೆಯವರೆಗೂ ಓದಿ ಅರ್ಜಿ ಸಲ್ಲಿಸಲು ಮುಂದಾಗಬಹುದು. ಹಾಗಾಗಿ ಸಂಪೂರ್ಣವಾದ ಮಾಹಿತಿ ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ.
₹40,000 ವಿದ್ಯಾರ್ಥಿ ವೇತನ ಸಿಗಲಿದೆ! (PUC Prize Money)
ಹೌದು ಸ್ನೇಹಿತರೆ ಪಿಯುಸಿ ಪಾಸ್ ಆಗಿದ್ದರೆ ಸಾಕು, ನೀವು ಪದವಿಯಲ್ಲಿ ಪ್ರಪ್ರಥಮ ದರ್ಜೆಯಲ್ಲಿ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ರಮಣ ಕಾಂತ್ ಮುಂಜಲ್ ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ ಪಡೆಯಬಹುದಾಗಿರುತ್ತದೆ. ಇಲ್ಲಿ ಸುಮಾರು 40 ಸಾವಿರದಿಂದ 5.5 ಲಕ್ಷದವರೆಗೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿ ವೇತನವನ್ನು ನೀಡಲಾಗುವುದು. ಆದರೆ ಕೆಲವೊಂದು ಅರ್ಹತೆಗಳನ್ನು ನೀವು ಹೊಂದಿರಬೇಕಾಗುತ್ತದೆ.
Table of Contents
ರಮಣಕಾಂತ್ ಮುಂಜಲ್ ಫೌಂಡೇಶನ್ ಸ್ಕಾಲರ್ಶಿಪ್!
ಹೌದು ಸ್ನೇಹಿತರೆ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಉತ್ತಮವಾದ ಗುಣಮಟ್ಟದ ಶಿಕ್ಷಣ ಸಿಗಬೇಕೆಂದು ಆಸೆ ಇದ್ದೇ ಇರುತ್ತದೆ. ಶಿಕ್ಷಣವನ್ನು ಮುಂದುವರಿಸಲು ಇವತ್ತಿನ ದಿನಮಾನಗಳಲ್ಲಿ ದುಡ್ಡು ಒಂದು ಅನಿವಾರ್ಯ ವಸ್ತುವಾಗಿದೆ. ಆದ್ದರಿಂದ ಈ ಒಂದು ಫೌಂಡೇಶನ್ ವತಿಯಿಂದ ಬಡವರ್ಗದ ಹಾಗು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಸಹಾಯಕವಾಗುವಂತೆ ಈ ಒಂದು ಫೌಂಡೇಶನ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಪಡೆಯಲು ಸಹಾಯವಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು!
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯು ದ್ವಿತೀಯ ಪಿಯುಸಿಯಲ್ಲಿ 80% ರಷ್ಟು ಅಂಕಗಳನ್ನು ಗಳಿಸಬೇಕು ಹಾಗೂ 10ನೇ ತರಗತಿಯಲ್ಲೂ ಕೂಡ 80% ರಷ್ಟು ಅಂಕ ಗಳಿಸಿರಬೇಕು.
- ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವರ್ಷದ ಆದಾಯ 4 ಲಕ್ಷಕ್ಕಿಂತ ಕಡಿಮೆ ಇದ್ದರೆ ಸಾಕು ಅರ್ಜಿ ಸಲ್ಲಿಸಬಹುದು.
ಈ ಮೇಲೆ ಕೊಟ್ಟಿರುವಂತಹ ಎರಡು ಅರ್ಹತೆಗಳು ನಿಮಗಿದ್ದರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
Apply Here ಮೊದಲು ಈ ಜಾಲತಾಣಕ್ಕೆ ಭೇಟಿ ನೀಡಿ. ನಂತರ ನೀವು ಈ ಫೌಂಡೇಶನ್ ವತಿಯಿಂದ ಅಧಿಕೃತ ಜಾಲತಾಣ ಆಗಿರುತ್ತದೆ. ನಂತರ ಮೇಲೆ ಕೊಟ್ಟಿರುವ ಲಿಂಕನ್ನು ಬಳಸಿಕೊಂಡು ನೀವು ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ ಸ್ಕಾಲರ್ಶಿಪ್ ಮೊತ್ತವನ್ನು ಪಡೆದುಕೊಳ್ಳಬಹುದಾಗಿರುತ್ತದೆ.