PUC Results 2024: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ! ನಿಮ್ಮ ರಿಸಲ್ಟ್ ಚೆಕ್ ಮಾಡಿಕೊಳ್ಳಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

PUC Results 2024

PUC Results 2024: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಇದೇ ತಿಂಗಳು 30ನೇ ತಾರೀಕಿನಂದು ಪಿಯುಸಿ ಅಂದರೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಮೊದಲಿಗೆ ಬರೆದಿದ್ದಾರೆ ಆದರೆ ಇದೀಗ 30 ನೇ ತಾರೀಕಿನಂದು ಅದರ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ಕೊಟ್ಟಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

ಸ್ನೇಹಿತರೆ ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಓದಲು ಇಷ್ಟಪಡುತ್ತಿದ್ದಾರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಸಂಪೂರ್ಣವಾದ ಎಲ್ಲ ಮಾಹಿತಿಗಳು ದೊರಕುತ್ತವೆ.

ರೈತರ ಮಕ್ಕಳಿಗೆ ₹11,000 ಸ್ಕಾಲರ್ಶಿಪ್ ಸಿಗಲಿದೆ! ಈ ರೀತಿ ಅರ್ಜಿ ಸಲ್ಲಿಸಿ!

[PUC Results 2024] ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಪ್ರಕಟ?

ಸ್ನೇಹಿತರೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದು ಕಾದುಕೊಳ್ಳುತ್ತಿರುವಂತಹ ವಿದ್ಯಾರ್ಥಿಗಳಿಗೆ ಒಂದು ಗುಡ್ ನ್ಯೂಸ್ ಅಂತಾನೆ ಹೇಳಬಹುದು ಏಕೆಂದರೆ ಇದೆ ತಿಂಗಳು 30 ನೇ ತಾರೀಖಿನಂದು ಅಂದರೆ ಮಾರ್ಚ್ ತಿಂಗಳ 30ನೆ ತಾರೀಕು 2024ನೇ ದಿನದಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಲಾಗಿದೆ.

ಇಲ್ಲಿ ಕ್ಲಿಕ್ ಮಾಡಿ

ನೀವು ಪರೀಕ್ಷೆ ಬರೆದಿದ್ದರೆ ನಿಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಲು ಹಾಗೂ ನಿಮ್ಮ ಮನೆಯಲ್ಲಿ ಯಾರಾದರೂ ಮಕ್ಕಳು ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಲು ಬಯಸುತ್ತಿದ್ದರೆ ಈ ಮೇಲಿನ ನೀಡಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ ನೀವು ಮೇಲೆ ಪ್ರಥಮ ಪಿಯುಸಿ ಅಥವಾ ದ್ವಿತೀಯ ಪಿಯುಸಿ ಮತ್ತು 10ನೇ ತರಗತಿಯ ಆ ರೀತಿ ನಿಮಗೆ ಚೆಕ್ ಮಾಡಿಕೊಳ್ಳಲು ಲಿಂಕ್ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಿಮ್ಮ ರಿಜಿಸ್ಟರ್ ನಂಬರ್ ಹಾಕಿ ಚೆಕ್ ಮಾಡಿಕೊಳ್ಳಿ.

Crop Insurance Money: ರೈತರ ಖಾತೆಗೆ ಬೆಳೆವಿಮೆ ಹಣ ಜಮಾ ಆಗಿದೆ! ಈ ರೀತಿ ಚೆಕ್ ಮಾಡಿಕೊಳ್ಳಿ

ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವಂತಹ ವಿದ್ಯಾರ್ಥಿಗಳು ಪಾಸ್ ಆಗಲಿ ಎಂದು ಬಯಸುತ್ತಾ ನಿಮಗೆ ಶುಭವನ್ನು ಕೋರುತ್ತಾ ಈ ಲೇಖನವನ್ನು ಮುಗಿಸುತ್ತೇನೆ ಇದೇ ರೀತಿಯ ಲೇಖನಗಳನ್ನು ದಿನಲೂ ಓದಲು ನಮ್ಮ ಜಾಲತಾಣದ ಚಂದದಾರರಾಗಿ ನಿಮಗೆ ಇದೇ ತರದ ಒಳ್ಳೆಯ ಸುದ್ದಿಗಳ ಲೇಖನಗಳು ದೊರಕುತ್ತವೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *