10ನೇ/ಐಟಿಐ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ! ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ! Railway Job Recruitments 2024

RRC SER Recruitments 2024

Railway Job Recruitments 2024: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಜನತೆಗೆ ತಿಳಿಸುವ ವಿಷಯವೇನೆಂದರೆ, ಹಾಗೂ ಯಾರು ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ ಅಂತವರಿಗೆ ಒಂದು ಒಳ್ಳೆಯ ಅವಕಾಶ ಸಿಗಲಿದೆ ಏಕೆಂದರೆ ರೈಲ್ವೆ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಅಂದರೆ ಸುಮಾರು 9, ಹುದ್ದೆಗಳು ಖಾಲಿಯಿದ್ದು ಆಸಕ್ತಿಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಕೆಳಗೆ ನೀಡಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.

ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ ಫಿಕ್ಸ್!

ಉದ್ಯೋಗ ಹುಡುಕುತ್ತಿರುವ ಎಲ್ಲರಿಗೂ ಒಂದು ಸಿಹಿ ಸುದ್ದಿ ಏಕೆಂದರೆ ರೈಲ್ವೆ ಇಲಾಖೆಯಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಆಸಕ್ತಿಗಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇದರ ಬಗ್ಗೆ ಮಾಹಿತಿಯನ್ನು ಲೇಖನದಲ್ಲಿ ಕೊಟ್ಟಿರುತ್ತೇನೆ ಕೊನೆಯವರೆಗೂ ಓದಿ. ನಂತರ ಅರ್ಜಿ ಸಲ್ಲಿಸಲು ಮುಂದಾಗಿ.

ರೈಲ್ವೆ ಇಲಾಖೆ ಮಂಡಳಿಯು 9000 ಟೆಕ್ನಿಷಿಯನ್ ಹುದ್ದೆಗಳ ನೇಮಕಾತಿಯನ್ನು ಆರಂಭಿಸಿದೆ. ಅರ್ಜಿ ಸಲ್ಲಿಸಲು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ ಆಸಕ್ತಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

[Railway Job Recruitments 2024] ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರ ಈ ರೀತಿ ಇದೆ.

ರೈಲ್ವೆ ಇಲಾಖೆಯ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಈ ಕೆಳಗಿರುವ ಹುದ್ದೆಗಳು ಖಾಲಿ ಇರುತ್ತವೆ.

  • 1092 ಟೆಕ್ನೀಷಿಯನ್ ಗ್ರೇಡ್ 1 ಸಿಗ್ನಲ್ ಹುದ್ದೆಗಳು.
  • 2052 ಟೆಕ್ನೀಷಿಯನ್ ಗ್ರೇಡ್ 3 ಸಿಗ್ನಲ್ ಹುದ್ದೆಗಳು.
  • ಒಟ್ಟು 9,144 ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

[Railway Job Recruitments 2024] ವಿದ್ಯಾರ್ಹತೆ!

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು 10ನೇ ತರಗತಿ ಪಾಸ್ ಆಗಿರಬೇಕು ಎಂದು ತಿಳಿಸಲಾಗಿದೆ. ಹಾಗೂ ಐಟಿಐ ಪಾಸಾಗಿ ಎಸಿವಿಟಿ ಪ್ರಮಾಣ ಪತ್ರವನ್ನು ಪಡೆದಿರಬೇಕು ಎಂದು ಕೂಡ ತಿಳಿಸಲಾಗಿದೆ.

{Railway Job Recruitments 2024} ಸಂಬಳ :

  • ₹19,900 – ₹63,200

ಅರ್ಜಿ ಶುಲ್ಕ!

SC – ST ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ರೂಪಾಯಿ 250 ರ ಅರ್ಜಿ ಶುಲ್ಕ ಇರುತ್ತದೆ. ಇನ್ನು ಉಳಿದ ಅಭ್ಯರ್ಥಿಗಳಿಗೆ 500 ರೂಪಾಯಿ ಅರ್ಜಿ ಶುಲ್ಕ ಇರುತ್ತದೆ.

ಪ್ರಮುಖ ದಿನಾಂಕಗಳು!

  • ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 09-03-2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-04-2024

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:

Here

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಆನ್ಲೈನ್ ಅರ್ಜಿ ಆಹ್ವಾನ; ಬೇಗ ಅರ್ಜಿ ಸಲ್ಲಿಸಿ!

WhatsApp Group Join Now
Telegram Group Join Now