Railway jobs Recruitment 2024: ನಮಸ್ಕಾರ ಸ್ನೇಹಿತರೇ, ರೈಲ್ವೆ ಇಲಾಖೆಯಲ್ಲಿ ಉದ್ಯೋಗವನ್ನು ಬಯಸುತ್ತಿರುವಂತಹ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯು ಗುಡ್ ನ್ಯೂಸ್ ಕೊಟ್ಟಿದೆ. ಈ ಹುದ್ದೆಗಳು ಕೇವಲ SSLC ಪಾಸಾದವರಿಗೆ ಮಾತ್ರ ನಿಗದಿಪಡಿಸಲಾಗಿದ್ದು, ನೀವು 10 ನೇ ತರಗತಿ ಪಾಸ್ ಆಗಿದ್ದರೆ ಈ ಕೂಡಲೇ ಅಪ್ಲೈ ಮಾಡಿ.
ರೈಲ್ವೆ ಇಲಾಖೆಯಲ್ಲಿ ಒಟ್ಟು ಎಷ್ಟು ಖಾಲಿ ಹುದ್ದೆಗಳಿವೆ ?
ರೈಲ್ವೆ ಬಿಲ್ ಫ್ಯಾಕ್ಟರಿ(Railway Bill Factory)ಯಲ್ಲಿ ಒಟ್ಟು 192 ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನಿಸಲಾಗಿರುತ್ತದೆ.
ಅರ್ಹತೆಗಳು ಏನಿರಬೇಕು?
ಎಲ್ಲಾ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಗಳಿಂದ 10ನೇ ತರಗತಿ(SSLC)ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ತಿಳಿಸಲಾಗಿದೆ.
ವಯೋಮಿತಿ ಎಷ್ಟಿರಬೇಕು?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 15 ವರ್ಷ ಮೇಲ್ಪಟ್ಟಂತಹ ಅಭ್ಯರ್ಥಿಗಳು ಮಾತ್ರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಅರ್ಹತೆಯನ್ನು ಹೊಂದಿರುತ್ತೀರಿ ಎಂದು ತಿಳಿಸಲಾಗಿದೆ. ಹಾಗೂ 24 ವರ್ಷವನ್ನು ಮೇರರಬಾರದು ಎಂದು ತಿಳಿಸಲಾಗಿದೆ.
ಅರ್ಜಿ ಶುಲ್ಕ ಎಷ್ಟಿರುತ್ತದೆ?
ಎಲ್ಲಾ ಅರ್ಜಿ ಸಲ್ಲಿಸುವಂತಹ ಸಾಮಾನ್ಯ ವರ್ಗದ ಹಾಗೂ ಇತರೆ ಹಿಂದುಳಿದ ವರ್ಗಗಳಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಾಗಿ ₹100 ರೂಪಾಯಿಯನ್ನು ತೆಗೆದುಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 22, 2024 ಕೊನೆಯ ದಿನಾಂಕವಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ ಹೀಗೆ!
ರೈಲ್ವೆ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರೈಲ್ವೆ ವೇಲ್ ಫ್ಯಾಕ್ಟರಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲು ರೈಲ್ವೆ ವಿಲ್ ಫ್ಯಾಕ್ಟರಿ ಅಧಿಕೃತ ಜಾಲತಾಣಕ್ಕೆ ಮೊದಲು ಭೇಟಿ ನೀಡಿ.
ನಂತರದಲ್ಲಿ ಅಭ್ಯರ್ಥಿಗಳ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಲು ಬೇಕಾಗಿರುವ ಎಲ್ಲ ದಾಖಲೆಗಳನ್ನು ಸಿದ್ಧಪಡಿಸಿಕೊಂಡು Online ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನಿಮಗೆ ಇನ್ನು ಹೆಚ್ಚಿನ ಮಾಹಿತಿಯು ನಿಮಗೆ ಬೇಕಾಗಿದ್ದರೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.
link : rwf.indianrailways.gov.in