Railway jobs Recruitments: ನಮಸ್ಕಾರ ಸ್ನೇಹಿತರೆ, ರಾಜ್ಯದ ಎಲ್ಲಾ ಜನತೆಗೆ ಈ ಲೇಖನ ಮೂಲಕ ತಿಳಿಸುವುದೇನೆಂದರೆ, ಭಾರತೀಯ ರೈಲ್ವೆ ಇಲಾಖೆಯು 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗಗಳ ನೇಮಕಾತಿಗೆ ಅರ್ಜಿಯನ್ನ ಆಹ್ವಾನ ನೀಡಿದೆ ಕಾರಣ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸಬೇಕು.
ಭಾರತೀಯ ರೈಲ್ವೆ(Indian Railway)ಇಲಾಖೆಯು ಬಿಡುಗಡೆ ಮಾಡಿದಂತಹ ಹುದ್ದೆಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಾವು ಇಲ್ಲಿ ನೀಡುತ್ತೇವೆ ಮತ್ತು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಲಿಂಕನ್ನು ಕೂಡ ನಾವು ಇಲ್ಲಿ ಸೇರಿಸಿದ್ದೇವೆ ಆದ ಕಾರಣ ಈ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿದಾಗ ಮಾತ್ರ ಭಾರತೀಯ ರೈಲ್ವೆ ಇಲಾಖೆಯಲ್ಲಿ ಇರುವಂತಹ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯು ನಿಮಗೆ ತಿಳಿಯುತ್ತದೆ ಎಂದು ತಿಳಿಸಲಾಗಿದೆ.
ಖಾಲಿ ಇರುವಂತ ಹುದ್ದೆಗಳು ಯಾವುವು?
- ಲೋಕೋ ಪೈಲೆಟ್
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಮಂಡಳಿಗಳಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಹತ್ತನೇ ತರಗತಿ(SSLC)ಪಾಸ್ ಆಗಿರಬೇಕು ಎಂದು ರೈಲ್ವೆ ಇಲಾಖೆಯು ಅಧಿಸೂಚನೆಯಲ್ಲಿ ತಿಳಿಸಿದೆ.
ವಯೋಮಿತಿ ಎಷ್ಟಿರಬೇಕು?
ಈ ಹುದ್ದೆಗಳಿಗೆ ಅರ್ಜಿಯನ್ನ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 15 ವರ್ಷದಿಂದ 29 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ರೈಲ್ವೆ ಇಲಾಖೆಯು ತಿಳಿಸಿದೆ
ಸಂಬಳ ಎಷ್ಟಿರುತ್ತದೆ?
ಭಾರತೀಯ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಆಯ್ಕೆಯಾಗುವ ಪ್ರತಿಯೊಬ್ಬ ಅಭ್ಯರ್ಥಿಗೆ ಸುಮಾರು ₹20,000 ಸಾವಿರದಿಂದ ₹50,000 ದವರೆಗೆ ತಿಂಗಳ ವೇತನವನ್ನು ಕೊಡಲಾಗುವುದೆಂದು ರೈಲ್ವೇ ಇಲಾಖೆಯು ತಿಳಿಸಿದೆ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಫೆಬ್ರವರಿ 15,2024 ಎಂದು ಇಲಾಖೆ ತಿಳಿಸಿದೆ
ಅರ್ಜಿ ಸಲ್ಲಿಸುವ ವಿಧಾನ ಈ ರೀತಿ ಇರುತ್ತೆ:
ರೈಲ್ವೆ ಇಲಾಖೆಯ(Railway Department)ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಆ ಇಲಾಖೆಯು ಜಾರಿ ಮಾಡಿದಂತಹ ಹುದ್ದೆಗಳ ವಿವರವನ್ನು ಡೌನ್ಲೋಡ್ ಮಾಡಿಕೊಂಡು ಅದನ್ನು ಗಮನವಿಟ್ಟು ಎಚ್ಚರಿಕೆಯಿಂದ ಓದಿಕೊಳ್ಳಿ
ನಿಮಗೆ ಆಸಕ್ತಿ ಇರುವಂತಹ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ನೀವು ಆಯ್ಕೆ ಮಾಡಿದಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಒಂದು ಲಿಂಕನ್ನು ಕೊಟ್ಟಿರುತ್ತೇವೆ ಆ ಲಿಂಕ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಅಲ್ಲಿ ಕೇಳಿರುವ ಎಲ್ಲಾ ವಿವರವನ್ನು ಸರಿಯಾಗಿ ತುಂಬಿ ನಂತರ ನೀವು ತುಂಬಿದ ವಿವರವು ಸರಿಯಾಗಿ ಇದೆ ಅಥವಾ ಇಲ್ಲವೆಂದು ಒಂದು ಸಲ ನೀವು ನೋಡಿಕೊಳ್ಳಿ
ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್: