Railway Jobs: ನಮಸ್ಕಾರ ಸ್ನೇಹಿತರೆ, ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹತೆ ಮತ್ತು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಂಪೂರ್ಣವಾದ ವಿವರವನ್ನು ಇದೆ ಲೇಖನದಲ್ಲಿ ನೀಡಿರುತ್ತೇನೆ. ಕೊನೆಯವರೆಗೂ ಓದಿದರೆ ಸಂಪೂರ್ಣವಾದ ಮಾಹಿತಿ ದೊರಕುತ್ತದೆ.
ಅಭ್ಯರ್ಥಿಗಳ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿದರೆ ಮಾತ್ರ ಅರ್ಜಿಗಳು ಮಾನ್ಯವಾಗಿರುತ್ತವೆ ಎಂದು ತಿಳಿಸಲಾಗಿದೆ. ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಸಂಪೂರ್ಣವಾದ ವಿವರ ಇಲ್ಲಿದೆ ನೋಡಿ. ಅರ್ಜಿ ಸಲ್ಲಿಸಲು ಅರ್ಹತೆ ಹಾಗೂ ಅರ್ಜಿ ಸಲ್ಲಿಸಲು ಶುಲ್ಕವೆಷ್ಟು ಮತ್ತು ವಿದ್ಯಾರ್ಥಿ ಏನಿರಬೇಕು ಎಲ್ಲಾ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.
ಖಾಲಿ ಇರುವ ಹುದ್ದೆಗಳ ವಿವರ! {Railway Jobs}
ಸ್ನೇಹಿತರೆ ಒಟ್ಟು ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳ ನೇಮಕಾತಿ ಆರಂಭವಾಗಿದ್ದು, ಇದರಲ್ಲಿ ರಾಸಾಯನಿಕ ಮೇಲ್ವಿಚಾರಕರು (44,900 ಮಾಸಿಕ ವೇತನ) ಹುದ್ದೆಗಳು 17 ಇರುತ್ತವೆ. ಮತ್ತು ಉಳಿದವು ಜೂನಿಯರ್ ಇಂಜಿನಿಯರ್ ಹಾಗೂ ಡಿಪೋ ಮೆಟೀರಿಯಲ್ ಸುಪರಿಂಡೆಂಟ್ ಹಾಗೂ ಕೆಮಿಕಲ್ ಮೆಟಲ್ಜಿಕಲ್ ಅಸಿಸ್ಟೆಂಟ್ (35,400 ಮಾಸಿಕ ವೇತನ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
{Railway Jobs} ಶೈಕ್ಷಣಿಕ ಅರ್ಹತೆಗಳೇನು?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ರೈಲ್ವೆ ಇಲಾಖೆಗೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿರುತ್ತದೆ ಎಂದು ತಿಳಿಸಲಾಗಿದೆ. ಅನಿಸೂಚನೆಯಲ್ಲಿ ವಿದ್ಯಾರ್ಥಿಯನ್ನು ತಿಳಿಸಲಾಗಿರುತ್ತದೆ.
ವಯೋಮಿತಿ ಏನಿರಬೇಕು?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಹಾಗೂ 36 ವರ್ಷವನ್ನು ಮೀರಿರಬಾರದು ಎಂದು ತಿಳಿಸಲಾಗಿರುತ್ತದೆ.
ಅರ್ಜಿ ಶುಲ್ಕ ಎಷ್ಟಿರುತ್ತದೆ?
SC ಮತ್ತು ST ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಟ್ರಾನ್ಸ್ ಜೆಂಡರ್ ಹಾಗೂ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ, ₹250 ಅರ್ಜಿ ಶುಲ್ಕ ಇರುತ್ತದೆ. ಇತರೆ ಅಭ್ಯರ್ಥಿಗಳಿಗೆ ₹500 ರೂಪಾಯಿಯ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ.
ಪ್ರಮುಖ ದಿನಾಂಕಗಳು!
- ಅರ್ಜಿ ಸಲ್ಲಿಕೆಯ ಆರಂಭದ ದಿನಾಂಕ: 30-07-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-08-2024
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕು ಹಾಗೂ ಅಧಿಸೂಚನೆಯ ಲಿಂಕನ್ನು ಈ ಕೆಳಗೆ ನೀಡಿರುತ್ತೇನೆ. ಅವುಗಳನ್ನು ಬಳಸಿಕೊಂಡು ನೀವು ಅಧಿಸೂಚನೆಯನ್ನು ವೀಕ್ಷಿಸಬಹುದಾಗಿರುತ್ತದೆ ಹಾಗೂ ಅರ್ಜಿ ಸಲ್ಲಿಸಲು ಅರ್ಜಿಗಳು ಆರಂಭವಾದ ತಕ್ಷಣ ಅರ್ಜಿ ಸಲ್ಲಿಸಬಹುದು.
ಪ್ರಮುಖ ಲಿಂಕುಗಳು ಇಲ್ಲಿವೆ
ಸ್ನೇಹಿತರೆ ಮೇಲೆ ನೀಡಿರುವ ಜಾಲತಾಣಗಳನ್ನು ಬಳಸಿಕೊಂಡು ನೀವು ಅಧಿಸೂಚನೆಯನ್ನು ವೀಕ್ಷಿಸಬಹುದಾಗಿರುತ್ತದೆ. ಅದರಲ್ಲಿ ನೀವು ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿರುತ್ತದೆ. ಹಾಗೂ ಅರ್ಜಿ ಸಲ್ಲಿಸುವ ಜಾಲತಾಣದ ಲಿಂಕನ್ನು ಕೂಡ ಅಲ್ಲೇ ನೀಡಲಾಗಿರುತ್ತದೆ.
ಇದನ್ನೂ ಓದಿ: ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್! ಇಲ್ಲಿದೆ ನೋಡಿ ಸಂಪೂರ್ಣವಾದ ವಿವರ!