Rajiv Gandhi housing scheme: ನಮಸ್ಕಾರ ಸ್ನೇಹಿತರೆ, ಇಂದು ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದಲ್ಲಿ ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಅವಕಾಶ ನೀಡಲಾಗಿದೆ. ಮನೆ ಎಲ್ಲರಿಗೆ ಮನೆ ಕಟ್ಟಿಕೊಳ್ಳಲು ಹಾಗೂ ಯಾರಿಗೆ ಮನೆಯ ಅವಶ್ಯಕತೆ ಅವರಿಗೆ ಮನೆಯನ್ನು ಕಟ್ಟಿಕೊಡಲು ಸರ್ಕಾರವು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತದ ಸಂಪೂರ್ಣ ಮಾಹಿತಿಯು ಈ ಕೆಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು ಮತ್ತು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಕೂಡ ಈ ಕೆಳಗೆ ಕೊಟ್ಟಿರುತ್ತೇನೆ.
ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ:
https://ashraya.karnataka.gov.in/cm_onelakh_2bhk/CM_Onelakh_2BHK_Public.aspx
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆ
- ಕುಟುಂಬದ ಪಡಿತರ ಚೀಟಿ ಸಂಖ್ಯೆ
- ಆದಾಯ ಪ್ರಮಾಣ ಪತ್ರದ ಆರ್ ಡಿ ಸಂಖ್ಯೆ
- ಬೆಂಗಳೂರು ನಗರ ಜಿಲ್ಲೆ, ಯಾಕೆ ಎಲ್ಲಿ ಕನಿಷ್ಠ ಒಂದು ವರ್ಷಕ್ಕಿಂತ ಮೇಲ್ಪಟ್ಟ ವಾಸವಾಗಿರುವ ದೃಢೀಕರಣ ಪತ್ರ
- ದಿವ್ಯಂಗ ಚೇತನ ಗುರುತಿನ ಚೀಟಿ
- ಬ್ಯಾಂಕ್ ಖಾತೆ ವಿವರಗಳು
ಈ ಮೇಲೆ ಕೊಟ್ಟಿರುವ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ನೀವು ಮೇಲೆ ಕೊಟ್ಟಿರುವ ಲಿಂಕನ್ನು ಬಳಸಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಲ್ಲಿ ಕೇಳಲಾದ ವಿಧಾನಸಭಾ ಕ್ಷೇತ್ರ ಮತ್ತು ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ನಿಮಗೆ ಡೈರೆಕ್ಟ್ ಲಿಂಕ್ ಅನ್ನು ನೀಡಿರುತ್ತೇನೆ. ಅದನ್ನು ಬಳಸಿಕೊಂಡು ಸುಲಭವಾಗಿ ಅವರು ಕೇಳಿದ ಹಂತಗಳನ್ನು ಪೋರ್ತಿ ಮಾಡುತ್ತಾ ಅರ್ಜಿಯನ್ನು ಸಲ್ಲಿಸಬಹುದಾಗಿದೆ.