ಸ್ನೇಹಿತರೆ, ಕರ್ನಾಟಕ ಸರ್ಕಾರವು ಅಂದರೆ ಕಾಂಗ್ರೆಸ್ ಸರ್ಕಾರವು ಕರ್ನಾಟಕದ ಜನತೆಗೆ ಹಲವಾರು ಗ್ಯಾರಂಟಿಗಳನ್ನು ಮತ್ತು ಹಲವಾರು ಯೋಜನೆಗಳ ಮೂಲಕ ಕರ್ನಾಟಕದ ಜನತೆಗೆ ಉಪಯೋಗವಾಗುವಂತೆ ಯೋಜನೆಗಳನ್ನು ಜಾರಿಗೆ ತರುತ್ತದೆ. ಇದೀಗ ಕರ್ನಾಟಕದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆ ಎಂಬ ಮನೆಗಳನ್ನು ಕಟ್ಟಿಕೊಡುವ ಯೋಜನೆಯನ್ನು ಜಾರಿಗೆ ತಂದಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ಇಲ್ಲಿದೆ.
ಸ್ನೇಹಿತರೆ ರಾಜೀವ್ ಗಾಂಧಿ ವಸತಿ ಯೋಜನೆ, ಇದು ಮನೆ ಇಲ್ಲದವರಿಗೆ ಮತ್ತು ಆರ್ಥಿಕವಾಗಿ ಬಹು ಹಿಂದುಳಿದ ನಾಗರಿಕರಿಗೆ ಉಚಿತವಾಗಿ ಮನೆಯನ್ನು ಕಟ್ಟಿ ಕೊಡುವ ಯೋಜನೆಯಾಗಿದೆ. ಈ ಯೋಜನೆಯನ್ನು ಕರ್ನಾಟಕ ಸರ್ಕಾರವು ಇದೀಗ ಜಾರಿಗೆ ತಂದಿದೆ.
ರಾಜೀವ್ ಗಾಂಧಿ ವಸತಿ ಯೋಜನೆಯು ಮನೆ ಇಲ್ಲದವರಿಗೆ ಮನೆ ಕಟ್ಟಿಕೊಡಲು ನೆರವಾಗುತ್ತದೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾವ ಅರ್ಹತೆಗಳು ಇರಬೇಕು ಮತ್ತು ಯಾವ ದಾಖಲೆಗಳು ಬೇಕಾಗುತ್ತವೆ ಎಂಬುದನ್ನು ಈ ಕೆಳಗೆ ನೀಡಿರುತ್ತೇನೆ.
ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೆಂದರೆ:
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ ಆದಾಯ ಪ್ರಮಾಣ ಪತ್ರ
- ಬೆಂಗಳೂರಿನಲ್ಲಿ ಕನಿಷ್ಠ ಒಂದು ವರ್ಷ ವಾಸವಾಗಿರುವ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್
- ದಿವಂಗ ಪ್ರಮಾಣ ಪತ್ರ
ಈ ಮೇಲಿನ ದಾಖಲೆಗಳನ್ನು ಸರಿಪಡಿಸಿಕೊಂಡು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಬೇಕು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂಬುದು ಈ ಕೆಳಗೆ ಮಾಹಿತಿಯನ್ನು ನೀಡಲಾಗಿರುತ್ತದೆ. ಈ ಮಾಹಿತಿಯನ್ನು ಎಚ್ಚರಿಕೆಯಿಂದ ಓದಿ ಮತ್ತು ನಂತರ ಅರ್ಜಿ ಸಲ್ಲಿಸಿ.
ಮೊದಲಿಗ ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ವೆಬ್ ಸೈಟಿಗೆ ಭೇಟಿ ನೀಡಿ:
https://ashraya.karnataka.gov.in/nannamane/index.aspx
ಈ ಮೇಲೆ ನೀಡಿರುವ ವೆಬ್ಸೈಟ್ನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮ್ಮ ಜಿಲ್ಲೆ ನಿಮ್ಮ ತಾಲೂಕು ಮತ್ತು ನಿಮ್ಮ ಹೋಬಳಿಯನ್ನು ಸೆಲೆಕ್ಟ್ ಮಾಡಿಕೊಳ್ಳುವ ಆಪ್ಶನ್ ಗಳು ಬರುತ್ತವೆ.
ಮುಂದಿನ ಹಂತಗಳು ನಿಮ್ಮ ಸರಿಯಾದ ದಾಖಲೆಗಳೊಂದಿಗೆ ವಾಸ ಸ್ಥಳದ ಪ್ರಮಾಣ ಪತ್ರದ ಆರ್‌ಡಿ ನಂಬರ್ ಹಾಗೂ ಅರ್ಜಿ ಸಲ್ಲಿಸುವವರ ಎಲ್ಲ ದಾಖಲೆಗಳನ್ನು ಒಪ್ಪಿಸುವ ಮೂಲಕ ಅರ್ಜಿಯನ್ನು ಸಲ್ಲಿಸಿ.
ಮೇಲ್ಕಂಡ ವೆಬ್ಸೈಟ್ ಗೆ ವಿಸಿಟ್ ಮಾಡಿದ ಮೂಲಕ ನಿಮಗೆ ನಮ್ಮ ಮನೆ ಎಂಬ ಒಂದು ಕಾಣುತ್ತದೆ ಅಲ್ಲಿ ನೀವು ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸಿದ ನಂತರ ಇವುಗಳ ಫಲಿತಾಂಶ ಇನ್ನೇನು ಕೆಲವೇ ದಿನಗಳಲ್ಲಿ ಆನ್ಲೈನಲ್ಲಿ ಹೊರಡಿಸಲಿದ್ದಾರೆ.
ಸ್ನೇಹಿತರೆ ಮೇಲೆ ಇರುವ ವೆಬ್ಸೈಟ್ನ ಮೇಲೆ ಕ್ಲಿಕ್ ಮಾಡುವ ಮೂಲಕ ನೀವು ರಾಜೀವ್ ಗಾಂಧಿ ವಸತಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಿದಲ್ಲಿ ನಿಮಗೆ ಉಚಿತವಾದ ಮನೆ ದೊರಕುತ್ತದೆ.
ಸ್ನೇಹಿತರೆ ಈ ಒಂದು ಮಾಹಿತಿ ತಮಗೆ ಇಷ್ಟವಾದಲ್ಲಿ ಈ ಸುದ್ದಿಯನ್ನು ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಮತ್ತು ಅವರಿಗೂ ಕೂಡ ರಾಜೀವ್ ಗಾಂಧಿ ಉಚಿತ ವಸತಿ ಯೋಜನೆಯ ಬಗ್ಗೆ ಅರಿವನ್ನು ಮೂಡಿಸಿ ಮತ್ತು ಅರಿವು ಕೂಡ ಅರ್ಜಿಯನ್ನು ಹಾಕಲು ತಿಳಿಸಿ.