Ration Card 2024: ನಮಸ್ಕಾರ ಎಲ್ಲರಿಗೂ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಹಾಗೂ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿಯ ಬದಲಾವಣೆಯನ್ನು ನೀವು ಮಾಡಿಸಲು ನಿಮಗೆ ಇವಾಗ ಒಂದು ಸುವರ್ಣಾವಕಾಶ ಎಂದೇ ಹೇಳಬಹುದು. ಹಾಗಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಭೇಟಿ ನೀಡುವ ಮೂಲಕ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ. ಇನ್ನಷ್ಟು ವಿವರಗಳಿಗಾಗಿ ಲೇಖನವನ್ನು ಕೊನೆಯವರೆಗೂ ಓದಿ.
ರೇಷನ್ ಕಾರ್ಡ್ ತಿದ್ದುಪಡಿ! {Ration Card 2024}
ಹೌದು ಸ್ನೇಹಿತರೆ ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಕಳೆದ ಮೂರು ನಾಲ್ಕು ದಿನದಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗಿರುತ್ತದೆ. ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೂ ಕಳೆದ ಮೂರು ನಾಲ್ಕು ದಿನಗಳಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಕಾಶವನ್ನು ಕೊಡಲಾಗಿದೆ. ಆದರೆ ಇವತ್ತು ಕೂಡ ರೇಷನ್ ಕಾರ್ಡಿಗೆ ತಿದ್ದುಪಡಿ ಮಾಡಿಸಲು ಮತ್ತು ಯಾವುದೇ ರೀತಿಯ ರೇಷನ್ ಕಾರ್ಡ್ ನಲ್ಲಿ ನೀವು ಬದಲಾವಣೆ ಮಾಡಿಕೊಳ್ಳಲು ಅವಕಾಶವನ್ನು ಸರ್ವರಿಗೂ ಕಲ್ಪಿಸಿಕೊಡಲಾಗಿರುತ್ತದೆ.
Table of Contents
ಹೌದು ಸ್ನೇಹಿತರೆ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ನಲ್ಲಿ ನೀವು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ. ತಿದ್ದುಪಡಿ ಮಾಡಿಸಲು ಯಾವೆಲ್ಲ ದಾಖಲೆಗಳು ಬೇಕಾಗುತ್ತವೆ ಹಾಗೂ ತಿದ್ದುಪಡಿಗೆ ಇನ್ನಷ್ಟು ವಿವರವನ್ನು ಈ ಕೆಳಗೆ ತಿಳಿದುಕೊಳ್ಳಿ.
ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬೇಕಾಗುವ ದಾಖಲೆಗಳು!{Ration Card 2024}
ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ನಿಮಗೆ ಕೆಲವು ದಾಖಲೆಗಳ ಅಗತ್ಯವಿದೆ. ಆ ದಾಖಲೆಗಳು ಯಾವುವು ಎಂಬುದು ನಿಮಗೆ ಕೆಳಗೆ ಪಟ್ಟಿ ಮಾಡಲಾಗಿರುತ್ತದೆ ಅವುಗಳನ್ನು ತೆಗೆದುಕೊಂಡು ನೀವು ರೇಷನ್ ಕಾರ್ಡ್ ತಿದ್ದುಪಡಿಯನ್ನು ಸುಲಭವಾಗಿ ಮಾಡಿಸಬಹುದಾಗಿರುತ್ತದೆ.
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ (6 ವರ್ಷದ ಕೆಳಗಿನ ಮಕ್ಕಳು ಇದ್ದಲ್ಲಿ)
ಈ ಮೇಲಿನ ದಾಖಲೆಗಳನ್ನು ತೆಗೆದುಕೊಂಡು ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದಾಗಿರುತ್ತದೆ.
ರೇಷನ್ ಕಾರ್ಡ್ ನಲ್ಲಿ ಏನೇನು ತಿದ್ದುಪಡಿ ಮಾಡಿಸಬಹುದು?
- ರೇಷನ್ ಕಾರ್ಡ್ ನಲ್ಲಿ ಸದಸ್ಯರನ್ನು ಸೇರಿಸಿಕೊಳ್ಳಬಹುದು.
- ರೇಷನ್ ಕಾರ್ಡ್ ನಿಂದ ಸದಸ್ಯರನ್ನು ತೆಗೆದುಹಾಕಬಹುದು.
- ವಿಳಾಸವನ್ನು ಬದಲಿಸಿಕೊಳ್ಳಬಹುದು.
- ಈ-ಕೆವೈಸಿ ಅಪ್ಡೇಟ್ ಮಾಡಿಸಿಕೊಳ್ಳಬಹುದು.
- ರೇಷನ್ ಕಾರ್ಡಿನ ವಿಧವನ್ನು ಕೂಡ ಬದಲಿಸಿಕೊಳ್ಳಬಹುದು.
ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಇನ್ನು ಎಷ್ಟು ದಿನಗಳ ಕಾಲಾವಕಾಶ ಕೊಡುತ್ತಾರೋ ಗೊತ್ತಿಲ್ಲ ಆದರೆ ಕೆಲವು ದಿನಗಳಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶವಿದೆ. ಇವತ್ತು ಕೂಡ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಅದನ್ನು ಉಪಯೋಗಿಸಿಕೊಳ್ಳಿ.
ಇದನ್ನೂ ಓದಿ: ಹೌದು ಸ್ನೇಹಿತರೆ, ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ನಿಮ್ಮ ಮನೆಯಲ್ಲಿ ಯಾವುದಾದರು ಸದಸ್ಯರನ್ನು ಸೇರಿಸಿಕೊಳ್ಳಲು ಹಾಗೂ ಸದಸ್ಯರನ್ನು ತೆಗೆದುಹಾಕುವ ಯಾವುದೇ ರೀತಿಯ ಕೆಲಸ ಇದ್ದಲ್ಲಿ ನಿಮ್ಮ ಹತ್ತಿರದ ಸಿ.ಎಸ್.ಸಿ ಹಾಗೂ ಗ್ರಾಮಒನ್ ಕೇಂದ್ರಕ್ಕೆ ಭೇಟಿ ನೀಡಿ. ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಕಾರ್ಯವನ್ನು ಇನ್ನಷ್ಟು ಸುಲಭವಾಗಿ ಕೊಡಬಹುದು.