Ration Card Applications: ನಮಸ್ಕಾರ ಕರ್ನಾಟಕದ ಜನತೆ, ನಿಮಗೆಲ್ಲರಿಗೂ ಈ ಲೇಖನದ ಮೂಲಕ ತಿಳಿಸುವ ವಿಷಯವೇನೆಂದರೆ, ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಯಾವಾಗಿನಿಂದ ಅವಕಾಶ ಕಲ್ಪಿಸಿಕೊಡಲಾಗುವುದು ಮತ್ತು ತಿದ್ದುಪಡಿ ಯಾವಾಗ ಮಾಡಿಸಲಾಗುವುದು. ಎಂಬ ಮಾಹಿತಿಯನ್ನು ತಿಳಿಸಿಕೊಡಲಿದ್ದೇನೆ ಲೇಖನವನ್ನು ಕೊನೆಯವರೆಗೂ ಓದಿ.
ಹೌದು ಕರ್ನಾಟಕ ಸರ್ಕಾರ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ತೆಗೆದುಕೊಂಡಾಗಿನಿಂದ ಹಲವಾರು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಆಗ ಗ್ಯಾರಂಟಿ ಯೋಜನೆಗಳನ್ನು ನೀವು ಬಳಸಿಕೊಳ್ಳಬೇಕೆಂದರೆ ನಿಮ್ಮ ಹತ್ತಿರ ಕಡ್ಡಾಯವಾಗಿ ರೇಷನ್ ಕಾರ್ಡ್ ಬೇಕಾಗುತ್ತದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಗಿಬಿದ್ದಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು.
Table of Contents
ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಆರಂಭ? (Ration Card Applications)
ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಹಾಗೂ ತಿದ್ದುಪಡಿಗೆ ಯಾವುದೇ ರೀತಿಯ ಅಧಿಕೃತವಾದ ದಿನಾಂಕವನ್ನು ಇದುವರೆಗೆ ನಿಗದಿಪಡಿಸಿಲ್ಲ. ಅದೇ ರೀತಿಯಾಗಿ ಹಲವಾರು ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ತುಂಬಾನೇ ಹರಿದಾಡುತ್ತಿದೆ ಆ ಸುದ್ದಿಗಳಿಗೆ ಯಾರು ಚಿತ್ತ ಕೊಡಬೇಡಿ. ಆ ಜಾಲತಾಣಗಳು ಯಾವುದೇ ರೀತಿಯ ಅಧಿಕೃತ ಮಾಹಿತಿಯನ್ನು ನೀಡಿರುವುದಿಲ್ಲ ಎಂದು ಹೇಳಲು ಬಯಸುತ್ತೇನೆ.
ಹಾಗಾಗಿ ಯಾವುದೇ ರೀತಿಯ ಸುಳ್ಳು ಜಾಲತಾಣಗಳಿಗೆ ಕಿವಿ ಕೊಡದೆ ಹತ್ತಿರವಿರುವ ಯಾವುದಾದರೂ ಸಿಎಸ್ಸಿ ಕೇಂದ್ರ ಅಥವಾ ಗ್ರಾಮವನ್ ಕೇಂದ್ರಕ್ಕೆ ಭೇಟಿ ನೀಡಿ ನೀವು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಹಾಗೂ ಯಾವ ದಿನದಂದು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡಬಹುದೇ ಎಂಬ ಮಾಹಿತಿಯನ್ನು ತಿಳಿದುಕೊಂಡು ಸಿದ್ದರಾಗಿರಿ.
ಇದನ್ನೂ ಕೂಡ ಓದಿ: ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಹಾಕು ತಿದ್ದುಪಡಿಗೆ ಯಾವುದೇ ದಿನಾಂಕವನ್ನು ಸರ್ಕಾರವು ನಿಗದಿಪಡಿಸಿ ಇರುವುದಿಲ್ಲ ಯಾವಾಗ ಬೇಕಾದರೂ ಅವಕಾಶ ಕಲ್ಪಿಸಿ ಕೊಡಬಹುದು ಆದ್ದರಿಂದ ನಮ್ಮ ಜಾಲತಾಣದ ಚಂದದಾರರಾಗಿರಿ.