Ration Card Benefit: ರೇಷನ್ ಕಾರ್ಡ್ ಇದ್ದವರಿಗೆ ₹15,000 ಸಹಾಯಧನ ಸಿಗಲಿದೆ! ಈಗಲೇ ಅರ್ಜಿ ಸಲ್ಲಿಸಿ!

Ration Card Benefit

Ration Card Benefit: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ನೀವೇನಾದರೂ ಮಧ್ಯಮ ವರ್ಗದ ಕುಟುಂಬದವರಾಗಿದ್ದರೆ ನಿಮ್ಮ ಖಾತೆಗೆ ₹15,000 ಹಣ ಉಚಿತವಾಗಿ ದೊರಕುತ್ತದೆ. ಈ ಕೆಳಗೆ ಲೇಖನವನ್ನು ಕೊನೆಯವರೆಗೂ ಓದಿ. ನಂತರ ಅರ್ಜಿ ಸಲ್ಲಿಸಲು ಅವಕಾಶವನ್ನು ಮಾಡಿಕೊಳ್ಳಿ.

ಪಿಎಂ ವಿಶ್ವಕರ್ಮ ಯೋಜನೆ! (Ration Card Benefit)

ಸ್ನೇಹಿತರೆ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಯು ಜಾರಿಗೆ ಬಂದಿದ್ದು, ಈ ಯೋಜನೆಯ ಅಡಿಯಲ್ಲಿ ಕುಶಲಕ್ಕಾರ ರಮಿಕರು ಹಾಗೂ ಉದ್ಯೋಗ ಮಾಡಲು ಬಯಸುವಂತಹ ನಿರುದ್ಯೋಗಿಗಳಿಗೆ ಈ ಯೋಜನೆಯ ಮೂಲಕ 7 ದಿನಗಳ ತರಬೇತಿಯನ್ನು ನೀಡಿ ₹15,000 ಹಣವನ್ನು ನೀಡಲಾಗುವುದು. ಹಾಗೂ 3 ಲಕ್ಷ ರೂಪಾಯಿಗಳವರೆಗೆ 5% ರಷ್ಟು ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಕೂಡ ನೀಡಲಾಗುತ್ತದೆ. 

ಉಚಿತವಾಗಿ ₹15,000 ಹಣ ಸಿಗುತ್ತೆ! (Ration Card Benefit)

ಹೌದು ಈ ಯೋಜನೆ ಅಂದರೆ, ಟಿ ಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಉದ್ಯೋಗಕ್ಕೆ ಸಂಬಂಧಿಸಿದಂತಹ ಯಂತ್ರಗಳ ಖರೀದಿ ಮಾಡಲು ಅಥವಾ ಆಧುನಿಕ ಉಪಕರಣಗಳನ್ನು ಖರೀದಿಸಲು ₹15,000 ರೂಪಾಯಿ ಹಣವನ್ನು ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬ ಫಲಾನುಭವಿಗಳಿಗೆ ಕೂಡ ಉಚಿತವಾಗಿ ನೀಡಲಾಗುತ್ತದೆ. ಹಾಗಾಗಿ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ₹15,000 ಹಣ ಪಡೆದುಕೊಳ್ಳಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ! 

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯ ಬಯಸುವ 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು. 
  • ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗುವುದು. 
  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಹಾಗೂ ಅವನ ಕುಟುಂಬದಲ್ಲಿ ಯಾವುದೇ ರೀತಿಯ ಸೌಕರ್ಯ ನೌಕರಿ ಹೊಂದಿರಬಾರದು. 
  • ಅರ್ಜಿದಾರರು ರೇಷನ್ ಕಾರ್ಡನ್ನು ಅಂದರೆ ಬಿಪಿಎಲ್ ರೇಷನ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರಬೇಕು. 
  • ಈ ಯೋಜನೆಗೆ ಅರ್ಜಿ ಸಲ್ಲಿಸುವವರು ಈ ಹಿಂದೆ ಸ್ವಯಂ ಉದ್ಯೋಗಕ್ಕಾಗಿ ಸಾಲ ಪಡೆದುಕೊಂಡಿರಬಾರದು. 
  • ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯ ವಾರ್ಷಿಕ ಆದಾಯ 2.5 ಲಕ್ಷಕ್ಕಿಂತ ಕಡಿಮೆ ಇರಬೇಕು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು! 

  • ಆಧಾರ್ ಕಾರ್ಡ್ 
  • ರೇಷನ್ ಕಾರ್ಡ್ 
  • ಮೊಬೈಲ್ ನಂಬರ್ 
  • ಉದ್ಯೋಗ ಪ್ರಮಾಣ ಪತ್ರ 
  • ಬ್ಯಾಂಕ್ ಪಾಸ್ ಬುಕ್ ವಿವರಗಳು 
  • ಇತ್ತೀಚಿನ ಬಣ್ಣದ ಭಾವಚಿತ್ರ

ಈ ಮೇಲಿನ ದಾಖಲೆಗಳನ್ನು ಸರಿಪಡಿಸಿಕೊಂಡು ಹಾಗೂ ಇವುಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಹೋಗಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ₹15,000 ರೂಪಾಯಿ ಹಣವನ್ನು ಪಡೆದುಕೊಳ್ಳಬಹುದಾಗಿರುತ್ತದೆ ಹಾಗೂ 3 ಲಕ್ಷ ವರೆಗಿನ ಸಾಲ ಸೌಲಭ್ಯವನ್ನು ಕೂಡ ಪಡೆದುಕೊಳ್ಳಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ಜಾಲತಾಣದ ಲಿಂಕ್ ಅನ್ನು ಈ ಕೆಳಗೆ ಕೊಟ್ಟಿರುತ್ತೇನೆ ನೋಡಿ. 

Apply Now

ಮೇಲೆ ಕೊಟ್ಟಿರುವ ಜಾಲತಾಣದ ಲಿಂಕ್ ಅನ್ನು ಬಳಸಿಕೊಂಡು ನೀವು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

Also Read This: PUC Prize Money: ಪಿಯುಸಿ ಪಾಸಾದವರಿಗೆ ₹40,000 ವಿದ್ಯಾರ್ಥಿ ವೇತನ! ಈಗಲೇ ಅರ್ಜಿ ಸಲ್ಲಿಸಿ!

WhatsApp Group Join Now
Telegram Group Join Now

Leave a Reply

Your email address will not be published. Required fields are marked *