Ration Card Distribution: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಹೊಸ ಬಿಪಿಎಲ್ ಕಾರ್ಡ್ ಪಡೆಯುವವರಿಗೆ ಗುಡ್ ನ್ಯೂಸ್ ಅಂತ ಹೇಳಬಹುದು. ಯಾಕೆಂದರೆ ಹೊಸ ಬಿಪಿಎಲ್ ಕಾರ್ಡ್ ದೊರೆಯಲ್ಲಿದ್ದು ಅದರ ಬಗ್ಗೆ ಸಂಪೂರ್ಣವಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸಿ ಅರ್ಹರೆರುವವರಿಗೆ ಮಾತ್ರ ಬಿಪಿಎಲ್ ಕಾರ್ಡನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿರುತ್ತಾರೆ.
ಸ್ನೇಹಿತರೆ ಮುಖ್ಯಮಂತ್ರಿ ಅವರು ಮಾತನಾಡಿದ ವಿಷಯದ ಬಗ್ಗೆ ಈ ಲೇಖನದಲ್ಲಿ ತಿಳಿಯೋಣ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬಿಪಿಎಲ್ ಕಾರ್ಡ್ ಯಾರಿಗೆ ಒದಗಿಸಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಟ್ಟಿರುತ್ತಾರೆ. ಇದರ ಸಂಪೂರ್ಣವಾದ ಮಾಹಿತಿ ಈ ಕೆಳಗಿನ ನೀಡಿದ್ದೇನೆ ನೋಡಿ.
Ration Card Distribution
ರಾಜ್ಯದಲ್ಲಿ ಹಲವಾರು ಜನ ಬಿಪಿಎಲ್ ಕಾರ್ಡ್ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಸುಮಾರು 1.27 ಕೋಟಿ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳು ಇವೆ ಎಂದು ಹೇಳಿದರೆ ತಪ್ಪಾಗಲಾರದು. ಹೊಸ ಬಿಪಿಎಲ್ ಕಾಡುಗಳಿಗೆ ಸುಮಾರು 3 ಲಕ್ಷದವರೆಗೆ ಅರ್ಜಿಗಳು ಬಂದಿವೆ ಎಂದು ತಿಳಿದುಬಂದಿದೆ. ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರನ್ನು ಕೈಬಿಡುವ ಕೆಲಸ ನಡೆಯಬೇಕಿದೆ. ಜೊತೆಗೆ ಮರಣ ಹೊಂದಿದಂತ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್ ನಿಂದ ತೆಗೆಯುವ ಪ್ರಕ್ರಿಯೆಯನ್ನು ಆದಷ್ಟು ಬೇಗ ನಡೆಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ತಿಳಿಸಿರುತ್ತಾರೆ.
ಸ್ನೇಹಿತರೆ ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರಾಗಿದ್ದೀರಾ ನೋಡಿ, ಅವಳನ್ನು ಪತ್ತೆ ಮಾಡಿ ರದ್ದು ಮಾಡಲು ಮುಖ್ಯಮಂತ್ರಿಗಳು ತಿಳಿಸಿರುತ್ತಾರೆ. 1.27 ಕೋಟಿ ರಾಜ್ಯದ ಹಲವಾರು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿರುತ್ತಾರೆ. ಆದರೆ ಅದರಲ್ಲಿ ಕೆಲವರು ಅನರ್ಹರು ಕೂಡ ಇದ್ದಾರೆ ಈ ಕಾರಣದಿಂದ ಅವುಗಳನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಸ್ನೇಹಿತರೆ ಬಹಳ ದಿನಗಳಿಂದ ರೇಷನ್ ಕಾರ್ಡನ್ನು ಪಡೆದುಕೊಳ್ಳಲು ಕಾಯುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲಾರದು. ಆದರೆ ಅನರ್ಹರೂ ಕೂಡ ಸರ್ಕಾರದಿಂದ ಬಿಪಿಎಲ್ ಕಾರ್ಡ್ ನಿಂದ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಅಂತವರ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುವುದು ಹಾಗೂ ಅರ್ಹ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ಗಳನ್ನು ನೀಡಬೇಕು ಎಂಬುವ ಯೋಚನೆಯಲ್ಲಿ ಸರ್ಕಾರವು ಇದೆ.
ಅನರ್ಹರಿರುವ ಬಿಪಿಎಲ್ ಕಾರ್ಡ್ ಬಂದಿರುವವರನ್ನು ಕೈಬಿಡಲು ಸರ್ಕಾರವು ಕ್ರಮ ಕೈಗೊಳ್ಳುತ್ತಿದೆ. ಹಾಗೂ ಬಿಪಿಎಲ್ ಕಾರ್ಡ್ ಕುಟುಂಬದಲ್ಲಿನ ಮನೆಯಲ್ಲಿ ಯಾರಾದರೂ ಮೃತಪಟ್ಟರೆ ಅಂತವರನ್ನು ತ್ವರಿತವಾಗಿ ರೇಷನ್ ಕಾರ್ಡ್ ನಿಂದ ತೆಗೆದು ಹಾಕಬೇಕು ಅಥವಾ ಡಿಲೀಟ್ ಮಾಡಬೇಕು ನಂಬುವ ಕ್ರಮವನ್ನು ಕೂಡ ಕೈಗೊಳ್ಳಬೇಕು ಎಂದು ತಿಳಿಸಿರುತ್ತಾರೆ.
ಇದನ್ನು ಓದಿ: Loan: ಹೆಂಡತಿಯ ಹೆಸರಿನಲ್ಲಿ ಸಾಲ ಇದ್ದವರಿಗೆ ಸರಕಾರದಿಂದ ಗುಡ್ ನ್ಯೂಸ್! ತಪ್ಪದೇ ತಿಳಿದುಕೊಳ್ಳಿ.
ಇದನ್ನು ಓದಿ: ಸ್ನೇಹಿತರೆ ಈ ಲೇಖನದಲ್ಲಿ ರೇಷನ್ ಕಾರ್ಡ್ ವಿತರಣೆಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಸಿಕೊಟ್ಟಿರುತ್ತೇನೆ ಎಂದುಕೊಂಡಿದ್ದೇನೆ. ಹಾಗೂ ಅನರ್ಹರಿರುವ ಬಿಪಿಎಲ್ ಕಾರ್ಡ್ ಹೊಂದಿರುವವರನ್ನು ಯಾವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂಬ ಮಾಹಿತಿಯನ್ನು ಕೂಡ ತಿಳಿಸಿಕೊಟ್ಟಿರುತ್ತೇನೆ. ಲೇಖನವು ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ಇದನ್ನು ಓದಿ: Anganavadi Recruitment 2024: ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ! ಇಲ್ಲಿದೆ ಡೈರೆಕ್ಟ್ ಲಿಂಕ್!