ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್! ಹೊಸ ರೇಷನ್ ಅರ್ಜಿ ಸಲ್ಲಿಕೆ ಮತ್ತೆ ಆರಂಭ!

Ration Card News

Ration Card News: ನಮಸ್ಕಾರ ಸ್ನೇಹಿತರೇ, ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ರಾಜ್ಯದ್ಯಂತ ಇದೀಗ ತಾತ್ಕಾಲಿಕವಾಗಿ ಸದ್ಯಕ್ಕೆ ಸ್ಥಗಿತವಾಗಿರುವ ಹೊಸ BPL ಮತ್ತು APL ಪಡಿತರ ಚೀಟಿ(Ration card) ವಿವರಣೆಯನ್ನು ಯಾವಾಗ ಮಾಡಲಾಗುತ್ತದೆ ಎಂದು ಎಲ್ಲರಿಗೂ ವಿಧಾನಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಈ ಕುರಿತು ಸದನಕ್ಕೆ ಸಂಪೂರ್ಣ ವಿವರವಾದ ವಿವರವನ್ನು ಹಂಚಿಕೊಂಡಿದ್ದರೆ.

ಸ್ನೇಹಿತರೆ,ಬಹುತೇಕ 8-10 ತಿಂಗಳಿನಿಂದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಯಾವುದೇ ಬಗ್ಗೆಯ ಹೊಸ ರೇಷನ್ ಕಾರ್ಡಅನ್ನು ಸಾರ್ವಜನಿಕರಿಗೆ ವಿತರಣೆ ಮಾಡುತ್ತಿರಲ್ಲಿಲ್ಲ ಈ ಬಗ್ಗೆ ಸಾರ್ವಜನಿಕರಲ್ಲಿ ತೀರ್ವ ಅಕ್ರೋಶ ವ್ಯಕ್ತವಾಗುತ್ತಿದೆ.

ಎಲ್ಲರಿಗೂ ಏಪ್ರಿಲ್ 1ರಿಂದ ಹೊಸ BPL ಕಾರ್ಡ ವಿತರಣೆ ಆರಂಭವಾಗಲಿದೆ!

ಹೊಸ BPL ಮತ್ತು APL ಪಡಿತರ ಚೀಟಿ ವಿವರಣೆ ಕುರಿತು ಸದನದಲ್ಲಿ ವಿಪಕ್ಷ ನಾಯಕ R. Ashok ರವರ ಪ್ರಶ್ನೆಗೆ ಉತ್ತರಿಸಿದ ಸಚಿವ ಪ್ರಸ್ತುತ ಸದ್ಯಕ್ಕೆ ಸ್ಥಗಿತವಾಗಿರುವ BPL ಕಾರ್ಡ್ ವಿತರಣೆ ಪ್ರಕ್ರಿಯೆ ಮತ್ತೆ 1 ಏಪ್ರಿಲ್ 2024 ರಿಂದ ಪ್ರಾರಂಭವಾಗಲಿದೆ.

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಕೂಡ ನಿಮಗೆ ಅವಕಾಶ!

ಸ್ನೇಹಿತರೆ,ಈಗಾಗಲೇ ಸಾರ್ವಜನಿಕರಿಂದ ಹೊಸ ಪಡಿತರ ಚೀಟಿ ಪಡೆಯಲು ಸಲ್ಲಿಕೆಯಾಗಿರುವ ಅರ್ಜಿದಾರರಿಗೆ ರೇಶನ್ ಕಾರ್ಡ ವಿತರಣೆ ಮಾಡುವುದರ ಜೊತೆಗೆ ಈ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಮುಗಿದ ಬಳಿಕ ಅಂದರೆ 1 ಏಪ್ರಿಲ್ 2024ರ ನಂತರ ಹೊಸ ಕಾರ್ಡುಗಳಿಗೆ ಅರ್ಜಿಯನ್ನು ಕೂಡ ಆಹ್ವಾನಿಸಲು ಅವಕಾಶ ಕಲ್ಪಿಸಲಾಗಿದೆ.

WhatsApp Group Join Now
Telegram Group Join Now