Ration Card Update: ನಮಸ್ಕಾರ ಎಲ್ಲರಿಗೂ ಈ ಲೇಖನದ ಮೂಲಕ ಎಲ್ಲರಿಗೂ ತಿಳಿಸುವ ವಿಷಯವೇನೆಂದರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು, ಇವತ್ತು ಅವಕಾಶ ಕಲ್ಪಿಸಿಕೊಡಲಾಗುತ್ತದೆ ಇದರ ಬಗ್ಗೆ ಮಾಹಿತಿ ತಿಳಿಸಿ ಕೊಟ್ಟಿರುತ್ತೇನೆ. ತಕ್ಷಣ ಈ ಮಾಹಿತಿಯನ್ನು ತಿಳಿದುಕೊಂಡು ನಿಮ್ಮ ಕೆಲಸವನ್ನು ಮಾಡಿಕೊಳ್ಳಿ.
ಇದೇ ತರಹದ ಸುದ್ದಿಗಳಿಗಾಗಿ ನಮ್ಮ ಜಾಲತಾಣ ಚಂದನರಾಗಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ನಿಮಗೆ ಇದೇ ತರಹದ ಸುದ್ದಿಗಳು ನಿಮಗೆ ದಿನನಿತ್ಯವಾಗಿ ದೊರಕುತ್ತವೆ.
ರೇಷನ್ ಕಾರ್ಡ್ ಅರ್ಜಿ ಯಾವಾಗ ಆರಂಭ?
ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿ ಮಾಡಿಸಲು ಇವತ್ತು ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಕಾಲಾವಕಾಶವನ್ನು ನೀಡಲಾಗುತ್ತದೆ. ಹಾಗೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆಯವರೆಗೆ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಿಸಲು ಮೆಡಿಕಲ್ ಎಮರ್ಜೆನ್ಸಿ ಗಾಗಿ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.
ಆದ್ದರಿಂದ ಯಾರೆಲ್ಲ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಬೇಕು ಎಂದುಕೊಂಡಿದ್ದೀರಾ ಹಾಗೂ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕು ಎಂದುಕೊಂಡಿದ್ದೀರ ಅವರಿಗೆ ಒಂದು ಒಳ್ಳೆಯ ಸುದ್ದಿ ಎಂದು ಹೇಳಬಹುದು. ಹಾಗಾಗಿ ಅವಶ್ಯಕತೆ ಇರುವವರು ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದಿದ್ದರೆ ಇವತ್ತೇ ಈ ಅವಕಾಶವನ್ನು ಉಪಯೋಗಪಡಿಸಿಕೊಳ್ಳಿ.
ಇವತ್ತು ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ ಮೊದಲ ಸರ್ವರ್ ಚಾಲ್ತಿಯಲ್ಲಿರುತ್ತದೆ. ನಂತರ ಕೆಲವು ಜಿಲ್ಲೆಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ನಾಲ್ಕು ಗಂಟೆವರೆಗೆ ಅವಕಾಶವಿರುತ್ತದೆ. ಹಾಗಾಗಿ ಅವಶ್ಯಕತೆ ಇರುವವರು ಈ ಲೇಖನವನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಏನು ಮಾಡಬೇಕು?
ನೀವೇನಾದರೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಬೇಕಾ ಅಥವಾ ನಿಮ್ಮ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಬೇಕ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗೆ ಹೋಗಿ ಅಲ್ಲಿ ನೀವು ನಿಮ್ಮ ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಿಸಬಹುದು. ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು. ಹೆಗಲ ದಾಖಲೆಗಳು ಬೇಕಾಗುತ್ತವೆ ಎಂದು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ನಲ್ಲಿ ಕೇಳಿ. ಅವುಗಳನ್ನು ಒದಗಿಸುವ ಮೂಲಕ ನಿಮ್ಮ ಕೆಲಸವನ್ನು ಸುಗಮವಾಗಿಸಿಕೊಳ್ಳಿ.
ವಿಶೇಷ ಸೂಚನೆ: ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಕೇವಲ ಒಂದು ದಿನ ಮಾತ್ರ ಕಾಲಾವಕಾಶ ಕಲ್ಪಿಸಿಕೊಡಲಾಗಿರುತ್ತದೆ! ಇವತ್ತು 10 ಗಂಟೆಯಿಂದ 12 ಗಂಟೆ ಬೆಳಿಗ್ಗೆ, ಹಾಗೂ ಮಧ್ಯಾಹ್ನ 2 ಗಂಟೆಯಿಂದ 4 ಗಂಟೆವರೆಗೆ ಕಾಲಾವಕಾಶ ಇರುತ್ತದೆ.