Ration Card: ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ! ರೇಷನ್ ಕಾರ್ಡ್ ತಿದ್ದುಪಡಿ ಕೂಡ ಮಾಡಿಸಬಹುದು!

Ration Card

Ration Card: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ತಿಳಿಸುವ ವಿಷಯವೇನೆಂದರೆ ರೇಷನ್ ಕಾರ್ಡ್ ಗೆ ಅರ್ಜಿ ಆರಂಭವಾಗಲಿದ್ದು ಹೊಸ ರೇಷನ್ ಕಾರ್ಡ್ ಗಳಿಗೆ ಹಾಗೂ ತಿದ್ದುಪಡಿ ಮಾಡಿಸಲು ಯಾವ ದಿನಾಂಕದಂದು ಅವಕಾಶ ಕಲ್ಪಿಸಿಕೊಡಲಾಗುತ್ತದೆ ಎಂಬ ಮಾಹಿತಿ ನೀಡಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.

ಇದೇ ತರಹದ ಸುದ್ದಿಗಳನ್ನು ನೀವು ದಿನವೂ ಕೂಡ ಓದಲು ಇಷ್ಟಪಡುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ. ಅಲ್ಲಿ ನಿಮಗೆ ಇದೇ ತರಹದ ಸುದ್ದಿಗಳು ದಿನನಿತ್ಯವೂ ದೊರಕುತ್ತವೆ. ಹಾಗೂ ಉದ್ಯೋಗ ಸಂಬಂಧಿ ಲೇಖನಗಳು ಕೂಡ ದೊರಕುತ್ತವೆ.

ಪಡಿತರ ಚೀಟಿಯು ಇದೀಗ ರಾಜ್ಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಳ್ಳಲು ಬಹು ಮುಖ್ಯವಾದ ದಾಖಲೆಯಾಗಿದೆ. ಅದರ ತಿದ್ದುಪಡಿ ಹಾಗೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಹಳ ಜನ ಕಾದು ಕುಳಿತಿದ್ದಾರೆ. ಅಂತವರಿಗೆ ಇದು ಒಂದು ಸಿಹಿ ಸುದ್ದಿ ಅಂತನೇ ಹೇಳಬಹುದು ಯಾಕೆಂದರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ದಿನಾಂಕವನ್ನು ತಿಳಿಸಲಾಗಿದೆ.

ರೇಷನ್ ಕಾರ್ಡ್ ತಿದ್ದುಪಡಿ ಯಾವಾಗ ಆರಂಭ?

ಬಹಳಷ್ಟು ಜನ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಕಾಯುತ್ತಿದ್ದಾರೆ. ಅಂಥವರಿಗೆ ಒಂದು ಸಿಹಿ ಸುದ್ದಿ, ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಹಾಗೂ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಲೋಕಸಭಾ ಚುನಾವಣೆಯ ಫಲಿತಾಂಶದ ನಂತರ ಅಂದರೆ ಜೂನ್ 4ನೇ ತಾರೀಕು ನಂತರ ಅವಕಾಶ ಕಲ್ಪಿಸಿ ಕೊಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ರೇಷನ್ ಕಾರ್ಡ್ ವಿತರಣೆ!

ಈಗಾಗಲೇ ಬಹಳಷ್ಟು ಜನ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅವರಿಗೆ ನಾನ ಕಾರಣಗಳಿಂದ ಇನ್ನೂ ಕೂಡ ಅವರ ಕೈಗೆ ರೇಷನ್ ಕಾರ್ಡ್ ಸೇರಿಲ್ಲ. ಕಳೆದ ತಿಂಗಳಿನಲ್ಲಿ ಹಲವಾರು ಜನರಿಗೆ ರೇಷನ್ ಕಾರ್ಡ್ ದೊರಕಿದ್ದರೂ ಕೂಡ ಇನ್ನು ಲಕ್ಷಾಂತರ ಜನರಿಗೆ ರೇಷನ್ ಕಾರ್ಡ್ ದೊರಕಿಲ್ಲ. ಹಾಗಾಗಿ ಈ ಹಿಂದೆ ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಿರುವವರು ರೇಷನ್ ಕಾರ್ಡ್ ಜೂನ್ ತಿಂಗಳಿನಲ್ಲಿಯೇ ವಿತರಣೆ ಮಾಡಲಾಗುವುದು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯೋಮೆಟ್ರಿಕ್ ವ್ಯವಸ್ಥೆಯು ಉಪಯೋಗವಾಗುವುದರಿಂದ ಮನೆಯಲ್ಲಿ ಕುಳಿತು ರೇಷನ್ ಕಾರ್ಡ್ ಗಳಿಗೆ ಅರ್ಜಿ ಸಲ್ಲಿಸಲು ಹಾಗೂ ತಿದ್ದುಪಡಿ ಮಾಡಿಸಲು ಯಾವುದೇ ರೀತಿ ಅವಕಾಶ ಇರುವುದಿಲ್ಲ. ಹಾಗಾಗಿ ಯಾವುದೇ ರೀತಿಯ ಸುಳ್ಳು ಮಾಹಿತಿಗಳಿಗೆ ಕಿವಿ ಕೊಡಬೇಡಿ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *