ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಹುದ್ದೆಗಳು ಖಾಲಿ ಇವೆ. ಸೀನಿಯರ್ ಅಡ್ಮಿನ್ ಕಮ್ ಅಕೌಂಟ್ಸ್ ಆಫೀಸರ್ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಆನ್ಲೈನ್ ಅರ್ಜಿ ಕರೆಯಲಾಗಿದೆ. ಅರ್ಜಿ ಸಲ್ಲಿಸಲು ಮನಸಿರುವ ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ತಿಳಿಸಲಾಗಿರುವ ವಿದ್ಯಾರ್ಹತೆ & ಮುಂತಾದ ಷರತ್ತುಗಳನ್ನು ನೋಡಿಕೊಳ್ಳಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನೆವರಿ 04, 2024 ನೇ ತಾರೀಖು ಕೊನೆಯ ದಿನಾಂಕವಾಗಿರುತ್ತದೆ. ಈ ಹುದ್ದೆಯನ್ನು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಕುರಿತು ಸಂಪೂರ್ಣ ಇಲ್ಲಿದೆ ನೋಡಿ.
ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಕುರಿತು ಹುದ್ದೆಗಳ ವಿವರ, ಹುದ್ದೆಗಳ ಹಂಚಿಕೆ, ವಿದ್ಯಾರ್ಹತೆ, ಅನುಭವ, ವೇತನ , ವಯೋಮಿತಿ, ಶುಲ್ಕ, ಆಯ್ಕೆಯವಿಧಾನ & ಅರ್ಜಿ ಸಲ್ಲಿಸುವ ವಿಧಾನ ಮುಂತಾದ ವಿವರಗಳನ್ನು ಇಲ್ಲಿ ಪಡೆಯಿರಿ. ಇಲ್ಲಿ ನೀಡಿರುವ ಎಲ್ಲ ಮಾಹಿತಿಯು ಸರ್ಕಾರ ಅಥವಾ ಆಯಾ ಸಂಸ್ಥೆಗಳ ಅಧೀಕೃತ ವೆಬ್ಸೈಟ್ ಮತ್ತು ದಿನಪತ್ರಿಕೆಗಳಲ್ಲಿ ಪ್ರಕಟವಾದ ಜಾಹಿರಾತುಗಳಿಂದಲೇ ಪಡೆದುದಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಈ ಲೇಖನದಲ್ಲಿ ನೀಡಲಾಗಿರುವ ಅಧಿಕೃತ ಲಿಂಕ್ ಗಳನ್ನು ನೋಡಿಕೊಳ್ಳಿ, ಅದರ ನೈಜತೆಯನ್ನು ಖಚಿತಪಡಿಸಿಕೊಂಡ ನಂತರ ಅರ್ಜಿ ಸಲ್ಲಿಸಿ.
ಹುದ್ದೆಯ ವಿವರ:
- ಹುದ್ದೆಯ ಹೆಸರು – ಸೀನಿಯರ್ ಅಡ್ಮಿನ್ ಕಮ್ ಅಕೌಂಟ್ಸ್ ಆಫೀಸರ್ ( ಖಾಲಿ ಇರುವ ಹುದ್ದೆ 01 )
ವೇತನ/ಸಂಬಳ:
- ಪ್ರತಿ ತಿಂಗಳು ರೂ. 80000/- ಇರುತ್ತದೆ.
ವಿದ್ಯಾರ್ಹತೆ:
ಅಧಿಕೃತ ವಿಶ್ವವಿದ್ಯಾಲಯ ದಿಂದ ಎಮ್.ಕಾಂ/ ಎಂಬಿಎ ಮುಗಿಸಿರಬೇಕು ಮತ್ತು ಸಂಬಂಧಿಸಿದ ಕ್ಷೇತ್ರದಲ್ಲಿ 12 ವರ್ಷಗಳ ಅನುಭವವನ್ನೂ ಹೊಂದಿರಬೇಕಾಗಿದೆ.
ಅರ್ಜಿ ಶುಲ್ಕ:
GM/ OBC/ EWS ರೂ. 300/-
SC/ ST/ PWD No fees
ಆಯ್ಕೆ ವಿಧಾನ
ಸ್ಪರ್ಧಾತ್ಮಕ ಪರೀಕ್ಷೆ ಮತ್ತು ನೇರ ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್
ಪ್ರಮುಖ ದಿನಾಂಕಗಳು
ಕೊನೆಯ ದಿನಾಂಕ: 04-01-2024