SBI Bank Recruitment: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಭಾರತದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಎಸ್ ಬಿ ಐ ಬ್ಯಾಂಕ್ (SBI Bank) ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಆರಂಭವಾಗಲಿದ್ದು, ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ.
ಭಾರತ ದೇಶದ ಅತಿ ದೊಡ್ಡ ಬ್ಯಾಂಕ್ ಎನಿಸಿಕೊಂಡಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸುಮಾರು 12,000 ಹೊಸ ನೇಮಕಾತಿಗಳನ್ನು ಕೂಡ ಮಾಡಿಕೊಳ್ಳಲಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಬ್ಯಾಂಕನ ಇತರ ವಿಭಾಗಗಳಲ್ಲಿ ಉದ್ಯೋಗಕ್ಕಾಗಿ ಹಲವಾರು ಜನರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಅಧ್ಯಕ್ಷ ದಿನೇಶ್ ಖಾರಾ ಹೇಳಿದ್ದಾರೆ.
[SBI Bank Recruitment] ಉದ್ಯೋಗಗಳ ಕುರಿತು ಇನ್ನಷ್ಟು ಮಾಹಿತಿ!
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡುವವರ ಸಂಖ್ಯೆ ಕಳೆದ ವರ್ಷ 235,858 ರಿಂದ ಮಾರ್ಚ್ ತಿಂಗಳಿನಲ್ಲಿ 232,296ಕ್ಕೆ ಇಳಿದಿರುತ್ತದೆ. ಇದರಿಂದಾಗಿ ಎಸ್‌ಬಿಐ 2024ರ ಮೊದಲು ಮೂರು ತಿಂಗಳಲ್ಲಿ 2,00,00,98 ಕೋಟಿ ರೂಪಾಯಿಗಿಂತಲೂ 24% ಹೆಚ್ಚು ಕಳೆದ ವರ್ಷ ಇದೇ ಅವಧಿಯಲ್ಲಿ 16,695 ಕೋಟಿ ಲಾಭಗಳಿಸಲಾಗಿತ್ತು ಎಂದು ತಿಳಿದು ಬಂದಿದೆ.
Also Read This: ಉಚಿತ ಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನ. ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಸಲ್ಲಿಸಿ.
ಎಸ್ ಬಿ ಐ ಈ ಮೂರು ತಿಂಗಳಲ್ಲಿ ನಿರೀಕ್ಷೆಗಿಂತ ಹೆಚ್ಚು ಹಣವನ್ನು ಗಳಿಸಿರುತ್ತದೆ ಎಂದು ತಿಳಿದುಬಂದಿದೆ. ಅವರು ಅದರಲ್ಲಿ ಸ್ವಲ್ಪ ಹಣವನ್ನು ತಮ್ಮ ಸೇರುದಾರರಿಗೆ ಲಾಭಾಂಶವನ್ನಾಗಿ ನೀಡುತ್ತಿದ್ದಾರೆ ಮತ್ತು ಈ ಶುಭ ಸುದ್ದಿಯಿಂದ ಎಸ್‌ಬಿಐ ಶೇರುಗಳ ಬೆಲೆಯೂ ಕೂಡ ಏರಿಕೆಯಾಗಿದೆ ಎಂದೇ ಹೇಳಬಹುದು.
ಕಳೆದ ವರ್ಷಕ್ಕೆ ಹೋಲಿಸಿದರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸುಸ್ತಿ ಸಾಲವು ಕೂಡ ಕಡಿಮೆಯಾಗಿದೆ ಎಂದು ಹೇಳಬಹುದು. ಹಾಗಾಗಿ ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ ಸುಮಾರು 12 ಸಾವಿರ ಹುದ್ದೆಗಳ ಶೀಘ್ರದಲ್ಲಿಯೇ ನೇಮಕಾತಿ ಆರಂಭವಾಗಲಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ ಒಂದು ಗುಡ್ ನ್ಯೂಸ್ ಅಂತಾನೆ ಹೇಳಬಹುದು.
Also Read This: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಈ ದಿನದಿಂದ ಅವಕಾಶ! ಹೊಸ ರೇಷನ್ ಕಾರ್ಡ್ ಪಡೆಯಲು ಬೇಕಾಗುವ ದಾಖಲೆಗಳೇನು?
ಹಾಗಾಗಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಇನ್ನೂ ಕೂಡ ಕೆಲವು ದಿನಗಳು ಕಾಯಬೇಕಾಗಿದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಉದ್ಯೋಗಗಳ ನೇಮಕಾತಿ ಆರಂಭವಾಗಲಿದ್ದು ಆರಂಭವಾದ ತಕ್ಷಣ ನಿಮಗೆ ವಾಟ್ಸಪ್ ಗ್ರೂಪ್ನಲ್ಲಿ ಅಪ್ಡೇಟ್ ಮಾಡುವುದು ನಮ್ಮ ಜವಾಬ್ದಾರಿ ಆಗಿರುತ್ತದೆ.