ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನದ ಮೂಲಕ ತಮಗೆ ತಿಳಿಸುವುದೇನೆಂದರೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿ ಈ ಲೇಖನವನ್ನು ಬರೆಯಲಾಗಿದೆ. ಆದ್ದರಿಂದ ಯಾರೆಲ್ಲಾ ಬ್ಯಾಂಕ್ ನಲ್ಲಿ ಉದ್ಯೋಗವನ್ನು ಪಡೆಯಬೇಕು ಎಂದು ಬಯಸುತ್ತೀರಾ ಅವರು ಈ ಮಾಹಿತಿಯನ್ನು ಸಂಪೂರ್ಣವಾಗಿ ಓದುವ ಮೂಲಕ ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂದು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಿ.SBI Bank Recruitment 2023
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 5280 ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳ ಹೆಸರು ಬಂದು ಸರ್ಕಲ್ ಬೇಸ್ಡ್ ಆಫೀಸರ್ ಆಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಸೂಚನೆಯನ್ನು ಹೊರಡಿಸಿದೆ.
ಹುದ್ದೆಯ ನೇಮಕಾತಿ ಯಾವ ರೀತಿಯಾಗಿ ಇರುತ್ತದೆ ಅಂದರೆ ಹುದ್ದೆಯ ನೇಮಕಾತಿಯು ಆನ್ಲೈನ್ನಲ್ಲಿ ಪರೀಕ್ಷೆ ಬರೆಯುವುದು ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಮತ್ತು ಸಂದರ್ಶನದಲ್ಲಿ ಅಂಕಗಳನ್ನು ಪರಿಗಣಿಸಿದ ನಂತರ ಆಯ್ಕೆಯಾದ ಅಭ್ಯರ್ಥಿಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನಲ್ಲಿ ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಾರೆ ಈ ಹುದ್ದೆಯು ಭಾರತ ದೇಶದ ಯಾವ ಮೂಲೆಯಲ್ಲಿ ಆದರೂ ಕೂಡ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ.
ಈ ಹುದ್ದೆಗೆ ಬೇಕಾಗುವ ಕನಿಷ್ಠ ವರ್ಷಗಳ ವಯೋಮಿತಿ ಎಂದರೆ, ಅಭ್ಯರ್ಥಿಯು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು ಮತ್ತು 30 ವರ್ಷಕ್ಕಿಂತ ಕೆಳಗಿನವರಾಗಿರಬೇಕು ಅಂದಾಗ ಮಾತ್ರ ಈ ಹುದ್ದೆಗೆ ಅರ್ಹರಾಗಿರುತ್ತಾರೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕವೆಂದರೆ 12ನೇ ಡಿಸೆಂಬರ್ 2023, ಆನ್ಲೈನ್ ಪರೀಕ್ಷೆಗಾಗಿ ಕರೆ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳುವ ದಿನಾಂಕ 2024ರಲ್ಲಿ ಇರುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಓಬಿಸಿ ಮತ್ತು ಇತರೆ ಅಭ್ಯರ್ಥಿಗಳಿಗೆ 750ಯಂತೆ ಅರ್ಜಿ ಶುಲ್ಕ ಇರುತ್ತದೆ.
ಈ ಹುದ್ದೆಗೆ ಬೇಕಾಗುವ ವಿದ್ಯಾರ್ಥಿಗೆ ಏನಂತಂದರೆ ಅಭ್ಯರ್ಥಿ ಯಾವುದೇ ರೀತಿಯ ಪದವಿಯನ್ನು ಹೊಂದಿರಬೇಕು ಹಾಗೂ ಇಂಜಿನಿಯರಿಂಗ್, ಅಕೌಂಟೆಂಟ್ ಹಾಗೂ ಇತರೆ ವಿದ್ಯಾಭ್ಯಾಸವನ್ನು ಮಾಡಿರಬೇಕು. ಹಾಗೂ ಸ್ಥಳೀಯ ಭಾಷೆಯ ನಿಖರವಾಗಿ ಗೊತ್ತಿರಬೇಕು.
ಈ ಹುದ್ದೆಯ ಅಂತಿಮ ಆಯ್ಕೆಯು ಆನ್ಲೈನಲ್ಲಿ ಪರೀಕ್ಷೆ ಬರದು ಪಾಸಾದ ಮತ್ತು ಅಂಕಗಳ ನೋಡಿಕೊಂಡು, ಹಾಗೂ ಸಂದರ್ಶನದಲ್ಲಿ ಪಡೆದುಕೊಂಡ ಅಂಕಗಳನ್ನು ಪ್ರತಿ ಸುಮಾರು 75 : 25 ರಂತೆ ಅಂಕಗಳೊಂದಿಗೆ ಅಂತಿಮ ಮೆರಿಟ್ ಪಟ್ಟಿಯನ್ನು ಹೊರಡಿಸುತ್ತಾರೆ.
ಅರ್ಜಿಯನ್ನು ಸಲ್ಲಿಸಲು ಮತ್ತು ಹುದ್ದೆಯ ಬಗ್ಗೆ ಇನ್ನೂ ಮಾಹಿತಿಯನ್ನು ತಿಳಿದುಕೊಳ್ಳಲು ಈ ಕೆಳಗೆ ನೀಡಿರುವ ವೆಬ್ಸೈಟ್ನ ಮೂಲಕ ತಿಳಿದುಕೊಳ್ಳಿ.