Scholarship: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ಹಾಗೂ ವಿದ್ಯಾರ್ಥಿಗಳಿಗೆ ತಿಳಿಸುವ ವಿಷಯವೇನೆಂದರೆ, ಯಾವೆಲ್ಲ ವಿದ್ಯಾರ್ಥಿಗಳಿಗೆ ಕ್ರೀಡೆಯಲ್ಲಿ ಆಸಕ್ತಿ ಇದೆ. ಅಂತಹ ವಿದ್ಯಾರ್ಥಿಗಳಿಗೆ 10,000 ಸ್ಕಾಲರ್ಶಿಪ್ ನೀಡಲಾಗುತ್ತಿದೆ. ಲೇಖನವನ್ನು ಕೊನೆಯವರೆಗೂ ಅರ್ಜಿ ಸಲ್ಲಿಸಲು ಮುಂದಾಗಿ.
Student Scholarship Application
ಹೌದು ಕ್ರೀಡೆಯಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಬೆಂಬಲಿಸುವ ಸಲುವಾಗಿ ಈ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ. ಪ್ರತಿಭಾವಂತ ಕ್ರೀಡಾಪಟು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಈ ಒಂದು ಸ್ಕಾಲರ್ಶಿಪ್ ಅನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವುದು ಖಚಿತ. 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರೂ.10,000 ವಾರ್ಷಿಕವಾಗಿ ಸ್ಕಾಲರ್ಶಿಪ್ ದೊರುಕುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈಗಲೇ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವ ಜಾಲತಾಣ ಹಾಗೂ ಬೇಕಾಗುವ ಮಾಹಿತಿಗಳನ್ನು ನಾವು ನಿಮಗೆ ಕೆಳಗಡೆ ನೀಡಿರುತ್ತೇವೆ. 6 ರಿಂದ 10 ನೇ ತರಗತಿ ಪ್ರಸಕ್ತ ಸಾಲಿನಲ್ಲಿ ಓದುತ್ತಿರುವ ಕ್ರೀಡಾಪಟುಗಳು ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಹಾಕಬಹುದು.
ಆರ್ತಿ ಹಾಕಲು ಆಸಕ್ತಿ ಮತ್ತು ಅರ್ಹತೆಯುಳ್ಳ ವಿದ್ಯಾರ್ಥಿಗಳು ಕೆಳಗೆ ನೀಡಿರುವ ಜಾಲತಾಣವನ್ನು ಬಳಸಿಕೊಂಡು ಅರ್ಜಿ ಹಾಕಬಹುದಾಗಿರುತ್ತದೆ. https://sevasindhuservices.karnataka.gov.in/
ಅರ್ಜಿ ಹಾಕುವ ಮೊದಲು ನೆನಪಿಡಿ, ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!
- ವಿದ್ಯಾರ್ಥಿಯ ಆಧಾರ್ ಕಾರ್ಡ್.
- ಕ್ರೀಡಾಪಟು ಎಂದು ಗುರುತಿಸಿಕೊಳ್ಳುವ ಆಧಾರಗಳು.
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಪ್ರವೇಶ ದಾಖಲಾತಿ ಪತ್ರ
- ಅಂಕಪಟ್ಟಿ ಹಾಗೂ ಇನ್ನಿತರ ದಾಖಲೆಗಳು.
ಈ ಮೇಲಿನ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ನೀವು ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸಲು ಸಂಪೂರ್ಣವಾದ ಮಾಹಿತಿ ದೊರಕಿದೆ ಎಂದುಕೊಂಡಿದ್ದೇನೆ.
ಹೆಚ್ಚಿನ ವಿವರಗಳಿಗಾಗಿ ಕೆಳಗೆ ನೀಡಿರುವ ಜಾಲತಾಣವನ್ನು ಸಂದರ್ಶಿಸಿ.
ಓದುಗರ ಗಮನಕ್ಕೆ: ಈ ಒಂದು ಲೇಖನವ ನಿಮಗೆ ಇಷ್ಟವಾಗಿದೆ ಅಂದುಕೊಂಡಿದ್ದೇನೆ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ತಿಳಿಸಿ ಕೊಟ್ಟಿರುತ್ತೇನೆ. ಇದೇ ರೀತಿ ಹೆಚ್ಚಿನ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿ.