ಎಲ್ಲಾ ವಿದ್ಯಾರ್ಥಿಗಳಿಗೂ ಸಿಗುತ್ತೆ 10,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮುಂದೂಡಿಕೆ!

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ಜನತೆಗೆ ತಿಳಿಸುವ ವಿಷಯವೇನೆಂದರೆ SSP  ಸ್ಕಾಲರ್ಶಿಪ್ ದಿನಾಂಕವನ್ನು ಮುಂದೂಡಲಾಗಿದ್ದು ಇನ್ನು ಯಾರು ಅರ್ಜಿ ಸಲ್ಲಿಸಿಲ್ಲ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿ ಕೊಡುತ್ತೇನೆ.

ಸ್ನೇಹಿತರೆ ಇದೇ ರೀತಿಯ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ನಿಮಗೆ ಬೇಕಾಗುವ ಎಲ್ಲಾ ಮಾಹಿತಿಗಳು ದೊರಕುತ್ತವೆ ಮತ್ತು ಇತ್ತೀಚಿನ ಉದ್ಯೋಗದ ಮಾಹಿತಿಗಳು ಹಾಗೂ ಕರ್ನಾಟಕ ಸರ್ಕಾರದ ಯೋಜನೆಗಳು ಎಲ್ಲದರ ಬಗ್ಗೆ ಮಾಹಿತಿಯನ್ನು ನೀಡಲಾಗಿರುತ್ತದೆ.

ಸ್ನೇಹಿತರೆ SSP ಸ್ಕಾಲರ್ಶಿಪ್ ಇನ್ನೂ ಯಾರು ಅರ್ಜಿ ಹಾಕಿಲ್ಲ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಅರ್ಜಿ ಹಾಕದೆ ಇದ್ದವರು ಸರ್ವ ದೋಷದ ಕಾರಣದಿಂದಾಗಿ ಅರ್ಜಿ ಹಾಕದೆ ಇದ್ದವರು ಎಲ್ಲರೂ ಇನ್ನೂ ಅರ್ಜಿ ಹಾಕಲು ದಿನಾಂಕವನ್ನು ಮುಂದೂಡಲಾಗಿದೆ ನೋಡಿಕೊಳ್ಳಿ.

SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – FEB / 15 ನೇ ತಾರೀಕು 2024

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:

https://ssp.postmatric.karnataka.gov.in/

ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಅರ್ಜಿ ಸಲ್ಲಿಸಲು ಇನ್ನು ಕೊನೆಯ ದಿನಾಂಕವನ್ನು ಮುಂದೂಡಲಾಗಿದ್ದು ಇನ್ನೂ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳು ಫೆಬ್ರವರಿ 15ನೇ ತಾರೀಖಿನವರೆಗೂ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಹಿಂದಿನ ವರ್ಷದ ಅಂಕಪಟ್ಟಿ
  • ಶಾಲಾ/ಕಾಲೇಜು ಶುಲ್ಕ ಕಟ್ಟಿದೆ ರಶೀದಿ
  • ಮೊಬೈಲ್ ನಂಬರ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಈ ಮೇಣ ಎಲ್ಲಾ ದಾಖಲೆಗಳನ್ನು ನೀವು ಸರಿಪಡಿಸಿಕೊಂಡು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಲಾಗಿನ್ ಆಗುವ ಮೂಲಕ ನಿಮ್ಮ SSP ಐ ಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ನಂತರ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

WhatsApp Group Join Now
Telegram Group Join Now

Leave a Reply

Your email address will not be published. Required fields are marked *