ಯಾವುದೇ ವಿದ್ಯಾರ್ಹತೆ ಇಲ್ಲದೆ ಸರ್ಕಾರಿ ಕೆಲಸ ಸಿಗುತ್ತೆ! ಒಳ್ಳೆಯ ಸಂಬಳ ಸಿಗುತ್ತೆ! ಈಗಲೇ ಅರ್ಜಿ ಸಲ್ಲಿಸಿ

Shivamogga City Corporation Recruitment

Shivamogga City Corporation Recruitment: ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನ ಆಹ್ವಾನಿಸಿದೆ.

ಒಟ್ಟು 89 ಪೌರಕಾರ್ಮಿಕ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿಯನ್ನ ಸಲ್ಲಿಸಬಹುದು ಆಗಿದೆ. ಫೆಬ್ರವರಿ 22, 2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆಗಿರುತ್ತದೆ. ಆಸಕ್ತರು offline/ ಪೋಸ್ಟ್ ಮೂಲಕ ಅರ್ಜಿ ಹಾಕಬೇಕು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಮೊದಲು ಆಯ್ಕೆ ಯಾದರೆ ಸಂಬಳ ಎಷ್ಟು ಇರುತ್ತೆ ಮತ್ತು ಅರ್ಹತೆ ಏನು? ಅರ್ಜಿ ಸಲ್ಲಿಸಲು ಯಾವ ರೀತಿ ಪ್ರಕ್ರಿಯೆಗಳನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ನಂತರ ಅರ್ಜಿಯನ್ನು ಸಲ್ಲಿಸಲು ಮುಂದಾಗಿ ಎಂದು ತಿಳಿಸುತ್ತೇನೆ.

ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನಾಲು ಓದಲು ಇಚ್ಚಿಸಿದರೆ ಮತ್ತು ಉದ್ಯೋಗದ ಮಾಹಿತಿಗಳನ್ನು ದಿನನಿತ್ಯ ಕೂಡ ನೀವು ಓದಲು ಯೋಚಿಸಿದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಸಂಪೂರ್ಣವಾದ ಮಾಹಿತಿಗಳು ದೊರಕಲ್ಲಿವೆ.

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಯಾವುದೇ ರೀತಿಯ ವಿದ್ಯಾರ್ಥಿಯನ್ನು ಕೇಳಲ್ಲ ಕನ್ನಡ ಭಾಷೆಯನ್ನು ಮಾತನಾಡಲು ಸರಾಗವಾಗಿ ಬಂದರೆ ಸಾಕು.

ವಯೋಮಿತಿ:

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಉದ್ಯೋಗವನ್ನು ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯಸ್ಸು ಕನಿಷ್ಠ 18 ವರ್ಷದಿಂದ ಹಿಡಿದು ಗರಿಷ್ಠ 55 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸಲು ಅರ್ಹತೆ ಯಾರಿಗಿದೆ?

ಮುನ್ಸಿಪಲ್ (Munciple) ಕಾರ್ಪೊರೇಷನ್‌(Corporation)ಗಳಲ್ಲಿ ನೇರ ವೇತನ/ಕಲ್ಯಾಣ/ದಿನಗೂಲಿ ಆಧಾರದ ಮೇಲೆ ಕಳೆದ 2 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಆಯ್ಕೆ ಪ್ರಕ್ರಿಯೆ:

  • ಕೆಲಸದ ಅನುಭವ
  • ಸಂದರ್ಶನ

ವೇತನ:

  • ಇನ್ನು ತಿಳಿಸಿಲ್ಲ.

ಉದ್ಯೋಗದ ಸ್ಥಳ:

  • ಶಿವಮೊಗ್ಗ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ತಮ್ಮ ಭರ್ತಿ ಮಾಡಿದ ಅರ್ಜಿಯ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು ಎಂದು ತಿಳಿಸಲಾಗಿದೆ.

ಆಯುಕ್ತರು
ಮಹಾನಗರ ಪಾಲಿಕೆ
ಶಿವಮೊಗ್ಗ, ಕರ್ನಾಟಕ

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 24/01/2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 22, 2024
WhatsApp Group Join Now
Telegram Group Join Now

Leave a Reply

Your email address will not be published. Required fields are marked *