SSLC and PUC Examination Time Table 2024:ನಮಸ್ಕಾರ ಸ್ನೇಹಿತರೆ ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ದಿನಾಂಕವು ನಿಗದಿಪಡಿಸಲಾಗಿದ್ದು ಯಾವ ದಿನಾಂಕದಂದು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ನಡೆಯುತ್ತವೆ ಎಂಬುದರ ಮಾಹಿತಿಯನ್ನು ತಿಳಿಸಲು ಈ ಲೇಖನವನ್ನು ಬರೆಯಲಾಗಿದೆ.
ಸ್ನೇಹಿತರೆ ಈ ಲೇಖನದ ಕೊನೆಯಲ್ಲಿ ನಿಮಗೆ ಪಿಡಿಎಫ್ ರೂಪದಲ್ಲಿ ಅಥವಾ ಇಮೇಜ್ ಗಳ ರೂಪದಲ್ಲಿ ನಿಮಗೆ ಯಾವ ದಿನಾಂಕದಂದು ಯಾವ ಪರೀಕ್ಷೆಗಳ ನಡೆಯಲಿವೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಕೊಟ್ಟಿರುತ್ತದೆ ಲೇಖನವನ್ನು ಕೊನೆಯವರೆಗೂ ಜಾಗರೂಕತೆಯಿಂದ ನೋಡಿಕೊಳ್ಳಿ ಅದರಲ್ಲಿ ನಿಮಗೆ ಯಾವ ದಿನಾಂಕದಂದು ಪರೀಕ್ಷೆ ನಡೆಯುತ್ತಿದೆ ಎಂಬುದರ ಮಾಹಿತಿ ದೊರಕುತ್ತದೆ.
ನಿಮ್ಮ ಮನೆಯಲ್ಲಿ ನಿಮ್ಮ ಮಕ್ಕಳಾದರೂ ಅಥವಾ ನೀವಾದರೂ ಸೆಕೆಂಡ್ ಪಿಯುಸಿ ಅಥವಾ 10ನೇ ತರಗತಿಯ ವಿದ್ಯಾರ್ಥಿಗಳು ಇದ್ದೇ ಇರುತ್ತಾರೆ ಆದ ಕಾರಣ ಪರೀಕ್ಷೆಯ ವೇಳಾಪಟ್ಟಿಯನ್ನು ಗಮನಿಸಿಕೊಂಡು ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಲು ಮತ್ತು ಪರೀಕ್ಷೆಯ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸಲು ದಿನಾಂಕವನ್ನು ತಿಳಿಸಲಾಗಿದೆ.
ಸ್ನೇಹಿತರೆ ಇದೇ ರೀತಿಯ ಸುದ್ದಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಅಲ್ಲಿ ಜಾಯಿನ್ ಆಗಿ ನಿಮಗೆ ಸಂಪೂರ್ಣವಾದ ಮಾಹಿತಿಗಳು ದೊರಕುತ್ತವೆ ಅಲ್ಲಿ ನೀವು ನಮ್ಮನ್ನು ಸಂಪರ್ಕಿಸಬಹುದಾಗಿರುತ್ತದೆ.
ಹಾಗಾದರೆ 10ನೇ ತರಗತಿ ಪರೀಕ್ಷೆ ಯಾವ ದಿನಾಂಕದಂದು ನಡೆಯುತ್ತವೆ ಎಂಬುದನ್ನು ಈ ಕೆಳಗೆ ನೀಡಿರುವ ವೇಳಾಪಟ್ಟಿಯನ್ನು ಸಂಪೂರ್ಣವಾಗಿ ನೋಡಿಕೊಳ್ಳಿ ಅದರಲ್ಲಿ ಮಾಹಿತಿ ಇರುತ್ತದೆ.
10ನೇ ತರಗತಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ:
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ:
ಸ್ನೇಹಿತರೆ ಈ ಮೇಲ್ಕಂಡ ಪಿಡಿಎಫ್ ದಾಖಲೆಗಳನ್ನು ಸರಿಯಾಗಿ ಗಮನಿಸಿಕೊಳ್ಳಿ ದ್ವಿತೀಯ ಪಿಯುಸಿ ಮತ್ತು 10ನೇ ತರಗತಿ ಪರೀಕ್ಷೆಗಳು ಆಯಾ ದಿನಾಂಕದಂದು ನಡೆಯಲಿವೆ ಅದರ ಬಗ್ಗೆ ಮೇಲೆ ಸಂಪೂರ್ಣವಾದ ಮಾಹಿತಿಯನ್ನು ಕೊಟ್ಟಿರುತ್ತೇನೆ ಅವುಗಳನ್ನು ನೋಡಿಕೊಳ್ಳಿ ಅದರಲ್ಲಿ ನಿಮಗೆ ಯಾವ ದಿನಾಂಕದಂದು ಯಾವ ಪರೀಕ್ಷೆ ನಡೆಯಲಿದೆ ಎಂಬುದರ ಮಾಹಿತಿ ಇರಲಿದೆ.
ಒಬ್ಬರಲ್ಲ ಒಬ್ಬರ ಮನೆಯಲ್ಲಿ ದ್ವಿತೀಯ ಪಿಯುಸಿ ಅಥವಾ 10ನೇ ತರಗತಿ ವಿದ್ಯಾರ್ಥಿಗಳು ಇದ್ದೇ ಇರುತ್ತಾರೆ ಅಂತವರಿಗೆ ಈ ಮಾಹಿತಿಯು ಉಪಯೋಗಕಾರಿಯಾಗಲಿದೆ ಅಂಥವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ