SSP Post Matric Scholarship: ವಿದ್ಯಾರ್ಥಿಗಳಿಗೆ ₹15,000 ವರೆಗೆ ಸ್ಕಾಲರ್ಶಿಪ್ ಸಿಗಲಿದೆ! ಈಗಲೇ ಅರ್ಜಿ ಸಲ್ಲಿಸಿ!

SSP Post Matric Scholarship: ನಮಸ್ಕಾರ ಸ್ನೇಹಿತರೇ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಹಾಗೂ ವಿದ್ಯಾರ್ಥಿಗಳಿಗೆ ತಿಳಿಸುವ ವಿಷಯವೇನೆಂದರೆ ಇನ್ನೂ ಕೂಡ ಯಾರು SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿಲ್ಲ ಅಂತವರು SSP ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು ಎಂದು ಈ ಲೇಖನದಲ್ಲಿ ತಿಳಿಸಿಕೊಟ್ಟಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.

Apply for SSP Post metric Scholarship 2023-24

ಮೆಟ್ರಿಕ್ ನಂತರ ತರಗತಿಗಳಾದ ಪಿಯುಸಿ, ಡಿಪ್ಲೋಮಾ, ಡಿಗ್ರಿ, ತಾಂತ್ರಿಕ ಹಾಗೂ ವೃತ್ತಿಪರ ಪದವಿ, ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಎಸ್‌ಎಸ್‌ಪಿ ಸ್ಕಾಲರ್ಶಿಪ್ (SSP Scholarship)ಗೆ ಅರ್ಜಿ ಸಲ್ಲಿಸಬಹುದು.

(SSP Post Matric Scholarship) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!

  • 10ನೇ ತರಗತಿ ರಜಿಸ್ಟರ್ ನಂಬರ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್ ನಂಬರ್
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಕಾಲೇಜ್ ರಿಜಿಸ್ಟರ್ ನಂಬರ್
  • ವಿದ್ಯಾರ್ಥಿಯ ವಿಳಾಸ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯಿಂದ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ರೇಷನ್ ಕಾರ್ಡ್ ಹೊಂದಿರುವವರಿಗೆ ಮೇ 1ರಿಂದ ಹೊಸ ನಿಯಮ ಜಾರಿ ! ರೂಲ್ಸ್ ಪಾಲಿಸದೆ ಇದ್ದರೆ ಕ್ರಮ ತೆಗೆದುಕೊಳ್ಳುತ್ತೆ ಆಹಾರ ಇಲಾಖೆ.

ಸ್ನೇಹಿತರೆ, ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಈ ಕೆಳಗೆ ನೀಡಿರುತ್ತೇನೆ. ಅದನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ ಹಾಗೂ ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಹೋಗಿ ನೀವು ಅರ್ಜಿ ಸಲ್ಲಿಸಲು ಇನ್ನಷ್ಟು ಉಪಯುಕ್ತವಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್!

https://ssp.postmatric.karnataka.gov.in/

ಸ್ನೇಹಿತರೆ ಮೇಲೆ ಇರುವ ಲಿಂಕ್ ಅನ್ನು ಬಳಸಿಕೊಂಡು ನೀವು ಎಸ್ ಎಸ್ ಪಿ ಸ್ಕಾಲರ್ಶಿಪ್ (SSP Scholarship) ಗೆ ಅರ್ಜಿಯನ್ನು ಸಲ್ಲಿಸಬಹುದು. ನಂತರ ನಿಮ್ಮ ಖಾತೆಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ನೇರವಾಗಿ ಹಣ ಜಮಾ ಆಗುತ್ತದೆ ಎಂದು ತಿಳಿಸಲಾಗಿದೆ.

ಇದೇ ತರಹದ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಓದಲು ಇಷ್ಟಪಟ್ಟರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಇದೇ ತರಹದ ಸುದ್ದಿಗಳು ದಿನನಿತ್ಯದ ದೊರಕುತ್ತವೆ ಮತ್ತು ಉದ್ಯೋಗದ ಮಾಹಿತಿಗಳು ಸಮೇತ ಉಚಿತವಾಗಿ ನಿಮಗೆ ದಿನನಿತ್ಯ ನಿಮಗೆ ದೊರಕುತ್ತವೆ.

WhatsApp Group Join Now
Telegram Group Join Now