ವಿದ್ಯಾರ್ಥಿಗಳಿಗೆ ಸಿಗಲಿದೆ ₹15,000 ಸ್ಕಾಲರ್ಶಿಪ್! ಅರ್ಜಿ ಸಲ್ಲಿಸಲು ಇಲ್ಲಿದೆ ನೋಡಿ ಸಂಪೂರ್ಣವಾದ ವಿವರ!

SSP Scholarship Application 2024: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮರ್ಥ ಜನತೆಗೆ ತಿಳಿಸುವ ವಿಷಯವೇನೆಂದರೆ, ನೀವು ಕೂಡ ಇನ್ನೂ ಯಶಸ್ವಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಹಾಗಾದರೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬೇಕಾ? ಹಾಗಾದರೆ ಈ ಲೇಖನವನ್ನು ಕೊನೆಯವರೆಗೂ ಓದಿ ನಿಮಗೆ ಸಂಪೂರ್ಣವಾದ ಮಾಹಿತಿ!

ಇನ್ನು ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿಲ್ಲ ಅಂದರೆ, ಕರ್ನಾಟಕ ಸರ್ಕಾರದಿಂದ ಸಿಗುವ ಸ್ಕಾಲರ್ಶಿಪ್ ನ ಸೌಲಭ್ಯವನ್ನು ಮಿಸ್ ಮಾಡಿಕೊಳ್ಳಬೇಡಿ ಇದಕ್ಕೆ ಅರ್ಜಿ ಸಲ್ಲಿಸಲು ದಿನಾಂಕವನ್ನು ಮುಂದೂಡಲಾಗಿದ್ದು ಅರ್ಹತೆ ಮತ್ತು ಆಸಕ್ತಿವುಳ್ಳ ವಿದ್ಯಾರ್ಥಿಗಳು. ಈಗಲೇ ಅರ್ಜಿ ಸಲ್ಲಿಸಿ.

ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಯೋಜನೆಗೆ ಇದೀಗ ಅರ್ಜಿ ಸಲ್ಲಿಸಬಹುದಾಗಿದೆ ಯಾವುದೇ ರೀತಿಯ ಪಿಯುಸಿ ಹಾಗೂ ಡಿಪ್ಲೋಮಾ ಮತ್ತು ಡಿಗ್ರಿ ವಿದ್ಯಾರ್ಥಿಗಳು ಇನ್ನೂ ಅರ್ಜಿ ಸಲ್ಲಿಸಲು ನೋಡಿ ಅಂತವರು ಅರ್ಜಿ ಸಲ್ಲಿಸಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಡೈರೆಕ್ಟ ಲಿಂಕ್ ನೀಡಿರುತ್ತೇವೆ ಕೊನೆವರೆಗೊ ನೋಡಿಕೊಳ್ಳಿ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!

  • 10ನೇ ತರಗತಿ ರೆಜಿಸ್ಟರ್ ನಂಬರ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್ ನಂಬರ್
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಕಾಲೇಜ್ ರಿಜಿಸ್ಟ್ರೇಷನ್ ನಂಬರ್
  • ವಿದ್ಯಾರ್ಥಿಯ ಜಿಲ್ಲೆ ತಾಲೂಕು ಹೋಬಳಿ ಊರು ಇತರ ಅಡ್ರೆಸ್ ಪ್ರೂಫ್

ಈ ಮೇಲೆ ನೀಡಿರುವ ಎಲ್ಲಾ ದಾಖಲೆಗಳನ್ನು ಸರಿಪಡಿಸಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸದಲ್ಲಿ ನಿಮಗೆ ಸ್ಕಾಲರ್ಶಿಪ್ ಸಿಗುತ್ತದೆ.

ಈ ಕೆಳಗಡೆ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ನೀಡಿರುತ್ತೇನೆ ಅದನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದು ನಿಮ್ಮ ಮೊಬೈಲಲ್ಲಿಯೇ ಕೂಡ ನೀವು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಇಲ್ಲಿಯವರೆಗೂ ಲೇಖನವನ್ನು ಓದಿದಕ್ಕಾಗಿ ಧನ್ಯವಾದಗಳು ಇದೇ ತರಹದ ಸುದ್ದಿಗಳನ್ನು ದಿನನಿತ್ಯ ಓದಲು ನಮ್ಮ ಜಾಲತಾಣದ ಚಂದದಾರರಾಗಿ ಅಥವಾ ವಾಟ್ಸಪ್ ಗ್ರೂಪಿಗೆ ಜಾಯಿನ್ ಆಗಿ.

WhatsApp Group Join Now
Telegram Group Join Now