State Scholarship Portal: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ಹಾಗು ವಿದ್ಯಾರ್ಥಿಗಳಿಗೆ ತಿಳಿಸುವುದೇನೆಂದರೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಇನ್ನೂ ಕೂಡ ಅರ್ಜಿ ಸಲ್ಲಿಸಿದವರು ಇನ್ನೂ ಕೂಡ ಅರ್ಜಿ ಸಲ್ಲಿಸಲು ಯಾವ ಸ್ಕಾಲರ್ಶಿಪ್ ಗಳಿಗೆ ಅವಕಾಶವಿದೆ ಮತ್ತು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಯಾವೆಲ್ಲ ಸ್ಕಾಲರ್ಶಿಪ್ ಗಳು ಅರ್ಜಿ ಸಲ್ಲಿಸಲು ಉಳಿದಿವೆ ಎಂಬ ಮಾಹಿತಿಯನ್ನು ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.
ಇದೇ ರೀತಿಯ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಹೋದಲು ಇಷ್ಟಪಡುತ್ತಿದ್ದರೆ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ನಿಮಗೆ ಎಲ್ಲಾ ತರಹದ ಮಾಹಿತಿಗಳು ದೊರಕುತ್ತವೆ ಹಾಗೂ ಉದ್ಯೋಗದ ಮಾಹಿತಿಗಳು ಕರ್ನಾಟಕ ಸರ್ಕಾರ ಇತ್ತೀಚಿನ ಯೋಜನೆಗಳ ಬಗ್ಗೆ ಕೂಡ ಮಾಹಿತಿ ದೊರಕುತ್ತದೆ.
ಸ್ನೇಹಿತರೆ 2023 24ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಇನ್ನೂ ಕೂಡ ಯಾರು ಕರ್ನಾಟಕ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿಲ್ಲ ಅಂದರೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಇನ್ನು ಯಾರು ಅರ್ಜಿ ಸಲ್ಲಿಸಿಲ್ಲ ಅಂತವರು ಅರ್ಜಿಯನ್ನು ಸಲ್ಲಿಸಿ, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಿಂದ ಸ್ಕಾಲರ್ಶಿಪ್ ನ ಹಣವನ್ನು ಪಡೆದುಕೊಳ್ಳಿ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು!
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಹಿಂದಿನ ವರ್ಷದ ಅಂಕಪಟ್ಟಿ
- ಕಾಲೇಜು ಶುಲ್ಕ ತುಂಬಿದ ರಶೀದಿ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಕಾಲೇಜ್ ದೃಢೀಕರಣ ಪತ್ರ
ಈ ಮೇಲಿರುವ ದಾಖಲೆಗಳನ್ನು ನೀವು ಸರಿಪಡಿಸಿಕೊಂಡು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅಂದರೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಸುಮಾರು 8000 ದಿಂದ ಹಿಡಿದು 15 ಸಾವಿರದವರೆಗೆ ಸ್ಕಾಲರ್ಶಿಪ್ ಜಮಾ ಆಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಈ ಕೆಳಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಜಾಲತಾಣದ ಲಿಂಕನ್ನು ನೀಡಿರುತ್ತೇನೆ ಅದನ್ನು ಬಳಸಿಕೊಂಡು ನೀವು ಅರ್ಜಿಯನ್ನು ಸಲ್ಲಿಸಬಹುದು ಅಥವಾ ಹತ್ತಿರದ ಆನ್ಲೈನ್ ಸೆಂಟರ್ ಅನ್ನು ಸಂಪರ್ಕಿಸಿ ಅಲ್ಲಿ ನೀವು ಅರ್ಜಿಯನ್ನು ಸುಲಭವಾಗಿ ಮಾಡಬಹುದು.
ನಿಮಗೆ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಅನ್ನು ಬಳಸಿಕೊಳ್ಳಬಹುದಾಗಿದೆ ಇಲ್ಲಿ ನಿಮಗೆ ಅರ್ಜಿ ಸಲ್ಲಿಸಲು ತೊಂದರೆಯಾಗಲ್ಲಿ ನೀವು ಅಲೆನ್ ಸೆಂಟರ್ ಗೆ ತೆರಳಿ ಅಲ್ಲಿ ಅರ್ಜಿಯನ್ನು ಸಲ್ಲಿಸುವುದು ಸೂಕ್ತ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:
https://ssp.postmatric.karnataka.gov.in/
ಈ ಮೇಲಿನ ಲಿಂಕನ್ನು ಬಳಸಿಕೊಂಡು ನೀವು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಲಾಗಿನ್ ಆಗುವ ಮೂಲಕ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.