Sub-inspector Recruitment:ನಮಸ್ಕಾರ ಕನಾ೯ಟಕದ ಸಮಸ್ತ ಜನತೆಗೆ: ಸ್ಟಾಪ್ ಸೆಲೆಕ್ಷನ್ ಕಮಿಷನ್ ಕಡೆಯಿಂದ ಭಾರತದೆಲ್ಲೆಡೆ ಅಗತ್ಯವಿರುವಂತಹ ಸಬ್ ಇನ್ಸ್‌ಪೆಕ್ಟರ್ (ಜಿಡಿ) ಸಬ್ ಇನ್ಸ್‌ಪೆಕ್ಟರ್ ಮತ್ತು (ಎಕ್ಸಿಕ್ಯೂಟಿವ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ ಇಲಾಖೆಯಲ್ಲಿ ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳು ಅಗತ್ಯವಿರುವಂತಹ ವಿದ್ಯಾರ್ಹತೆ ಮತ್ತು ವಯೋಮಿತಿ ಹಾಗೂ ವೇತನ ಶ್ರೇಣಿಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಂಡು ತಮ್ಮ ಅರ್ಜಿಯನ್ನು ಸಲ್ಲಿಸಬೇಕು ಈ ಲೇಖನದ ಕೆಳಗಡೆ ಸೂಚಿಸಿರುವಂತ ವಿದ್ಯಾರ್ಹತೆ ವಯೋಮಿತಿ ಹಾಗೂ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರೆ ಮಾಹಿಯನ್ನು ಸಂಪೂರ್ಣವಾಗಿ ಓದಿಕೊಂಡು ಮತ್ತು ಕೆಳಗಡೆ ಕೊಟ್ಟಿರುವವಂತ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬೈಟ್ ಲಿಂಕ್ ನ ಮೂಲಕ ನೀವು ಇನ್ನಷ್ಟು ಮಾಹಿತಿಗಳನ್ನು ಪಡೆದುಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.
ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ ಭಾರತದೆಲ್ಲೆಡೆ ಅಗತ್ಯವಿರುವಂತಹ ಸಬ್ ಇನ್ಸ್‌ಪೆಕ್ಟರ್ (ಜಿಡಿ) ಸಬ್ ಇನ್ಸ್‌ಪೆಕ್ಟರ್ (ಎಕ್ಸಿಕ್ಯೂಟಿವ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಹೂಗಿ ಅರ್ಜಿಯನ್ನು ಸಲ್ಲಿಸಿ ಈ ಹುದ್ದೆಗಳಿಗೆ ಅಗತ್ಯವಿರುವಂತಹ ವಿದ್ಯಾರ್ಹತೆ ಮತ್ತು ವೇತನ ಶ್ರೇಣಿ ಹಾಗೂ ವಯೋಮಿತಿ ಅರ್ಜಿ ಶುಲ್ಕ ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮುಂಚೆ ಅಧಿಸೂಚನೆ ಓದಿಕೊಂಡು ನಂತರದಲ್ಲಿ ಅರ್ಜಿಯನ್ನು ಸಲ್ಲಿಸಿ.
ಇಲಾಖೆ ಹೆಸರು: ಸ್ಟಾಫ್ ಸೆಲೆಕ್ಷನ್ ಕಮಿಷನ್ – SSC
ಹುದ್ದೆಗಳ ಹೆಸರು: ಸಬ್ ಇನ್ಸೆಕ್ಟರ್
ಒಟ್ಟು ಹುದ್ದೆಗಳು : 4187
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್
ವಿದ್ಯಾರ್ಹತೆ:
ಈ ನೇಮಕಾತಿಯ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿದ್ಯಾಸಂಸ್ಥೆಯಿಂದ ಪದವಿ ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕು.
ವಯೋಮಿತಿ:
ದಿನಾಂಕ 01/08/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷಗಳು ಹಾಗೂ ಗರಿಷ್ಠ 25 ವರ್ಷಗಳು ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
- * SC/ST ಅಭ್ಯರ್ಥಿಗಳಿಗೆ – 05 ವರ್ಷಗಳ
- * OBC ಅಭ್ಯರ್ಥಿಗಳಿಗೆ – 03 ವರ್ಷಗಳ
ವೇತನ ಶ್ರೇಣಿ:
ಹುದ್ದೆಗಳಿಗೆ ಆಯ್ಕೆಯಾದತಂಹ ಅಭ್ಯರ್ಥಿಗಳಿಗೆ ಮಾಸಿಕ ರೂ ₹35,400/- ರಿಂದ ರೂ ₹112400/- ಶ್ರೇಣಿಯಲ್ಲಿ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
SC/ST/ಮಾಜಿ ಸೈನಿಕ /ಮಹಿಳಾ /ಅಭ್ಯರ್ಥಿಗಳಿಗೆ ಯಾವುದೇ ತರಹದ ಅರ್ಜಿ ಶುಲ್ಕ ಇರುವುದಿಲ್ಲ.
- ಉಳಿದ ಅಭ್ಯರ್ಥಿಗಳಿಗೆ ರೂ.100/-
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ನೆಟ್ ಬ್ಯಾಂಕಿಂಗ್ ಗಳ ಮೂಲಕ ಶುಲ್ಕವನ್ನು ಪಾವತಿಸಬಹುದು.)
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತವಾಗಿ ಪರೀಕ್ಷೆ ಫಿಸಿಕಲ್ ಸ್ಟಾಂಡರ್ಡ್ ಟೆಸ್ಟ್ ದೈಹಿಕ ಸಹಿಷ್ಣುತೆ ಪರೀಕ್ಷೆ ವೈದ್ಯಕೀಯ ಯನ್ನು ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ ಯನ್ನು ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆಯನ್ನು ಮಾಡಲಾಗುವುದು
ಪರೀಕ್ಷೆ ಕೇಂದ್ರಗಳು :
ಬೆಳಗಾವಿ ಮತ್ತು ಬೆಂಗಳೂರು ಹಾಗೂ ಹುಬ್ಬಳ್ಳಿ ಕಲಬುರಗಿ ಮಂಗಳೂರು ಹಾಗೂ ಮೈಸೂರು ಮತ್ತು ಶಿವಮೊಗ್ಗ ಮತ್ತು ಉಡುಪಿ ಯಲ್ಲಿ ನಡೆಸಲಾಗುತ್ತದೆ.
ಪ್ರಮುಖ ದಿನಾಂಕಗಳು:
- ಅರ್ಜಿಯನ್ನು ಸಲ್ಲಿಸಲು ಪ್ರಾರಂಭ ದಿನಾಂಕ – 04/3/2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 28/03/2024
ಪ್ರಮುಖ ಲಿಂಕುಗಳು :
* ನೋಟಿಫಿಕೇಶನ್ ಲಿಂಕ್ :
https://drive.google.com/file/d/1cqGBCuFuAlNdoym9eFtMLIW-zxFRFBPY/view?usp=drivesdk
* ಅರ್ಜಿ ಸಲ್ಲಿಸುವ ಲಿಂಕ್ : https://ssc.gov.in/login
ಓದುಗರ ವಿಶೇಷ ಗಮನಕ್ಕೆ : ನಿಮ್ಮ ಕರ್ನಾಟಕ ಶಿಕ್ಷಣವು ತನ್ನ ಓದುಗರಿಗೆ ಯಾವುದೇ ತರಹದ ಸುಳ್ಳು ಸುದ್ದಿಯನ್ನು ತಿಳಿಸುವುದಿಲ್ಲ ಮತ್ತು ಇಂಥಹ ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ ಪೇಜ್ ಅನ್ನು ಅನುಸರಿಸಿ.
ಇಲ್ಲಿ ವರೆಗೆ ಈ ಲೇಖನವನ್ನು ಓದಿದಕ್ಕೆ ಧನ್ಯವಾದಗಳು :