LPG: LPG ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ₹300 ಇಳಿಕೆ ಮಾಡಲಾಗಿದೆ! ಇಲ್ಲಿದೆ ಸಂಪೂರ್ಣವಾದ ಮಾಹಿತಿ!

LPG

LPG: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ದೇಶದ ಜನತೆಗೆ ಒಳ್ಳೆಯದಾಗಲಿ ಎನ್ನುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೊಳಿಸಲಾಗಿರುತ್ತದೆ. ಈ ಯೋಜನೆ ಅಡಿ ಗ್ಯಾಸ್ ಸಿಲೆಂಡರ್ ನ ಬೆಲೆಯು ಸಾಮಾನ್ಯವಾಗಿ ಬಹಳ ಕಡಿಮೆ ಆಗಿರುತ್ತದೆ. 

ಸ್ನೇಹಿತರೆ, ಮುಂದೆ ಬರುವ ಎಂಟು ತಿಂಗಳಲ್ಲಿ ಈ ಗ್ಯಾಸ್ ಸಿಲೆಂಡರ್ ನ ಬೆಲೆಯು ಇನ್ನಷ್ಟು ಕಡಿಮೆಯಾಗಲಿದೆ ಎಂದು ತಿಳಿದುಬಂದಿರುತ್ತದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಕೇಂದ್ರ ಸರ್ಕಾರವು ಅಂದರೆ ನರೇಂದ್ರ ಮೋದಿಯವರು 2014ರಲ್ಲಿ ಪ್ರಾರಂಭ ಮಾಡಿದರು. ಈ ಯೋಜನೆ ಅಡಿ ಕೇಂದ್ರ ಸರ್ಕಾರವು ಜನಸಾಮಾನ್ಯರಿಗೆ ಗ್ಯಾಸ್ ಸಂಪರ್ಕವನ್ನು ಅತ್ಯಂತ ಕಡಿಮೆ ದರದಲ್ಲಿ ಸಿಗುವಂತೆ ಮಾಡುವ ಉದ್ದೇಶವನ್ನು ಹೊಂದಿತ್ತು. 

ಇದಲ್ಲದೆ, ಈ ಯೋಜನೆ ಅಡಿ ಗ್ಯಾಸ್ ಸಿಲೆಂಡರ್ ಗಳು ಅತ್ಯಂತ ಕಡಿಮೆ ಬೆಲೆಯಲ್ಲಿ ಫಲಾನುಭವಿಗಳಿಗೆ ಸಿಗುತ್ತವೆ. ಸಾಮಾನ್ಯ ಜನತೆಯು ಬಳಸುವ ಗ್ಯಾಸ್ ಸಿಲೆಂಡರ್ ಗ್ರಾಹಕರಿಗೆ ಹೋಲಿಸಿದರೆ ಈ ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲೆಂಡರನ್ನು 300 ರಷ್ಟು ಕಡಿಮೆಗೊಳಿಸಿ ಗ್ಯಾಸ್ ಸಿಲಿಂಡರ್ ಗಳನ್ನು ದೊರಕಿಸಿಕೊಡಲಾಗುತ್ತದೆ.

LPG ಗ್ಯಾಸ್ ಸಿಲೆಂಡರ್ ಬೆಲೆ ಎಷ್ಟಿದೆ?

ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಸಾಮಾನ್ಯವಾಗಿ ಬಳಸುವ ಗ್ಯಾಸ್ ಸಿಲೆಂಡರ್ ಬೆಲೆ ₹833 ಇದೆ. ಹಾಗೂ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಗ್ಯಾಸ್ ಸಿಲೆಂಡರ್ ನ ಬೆಲೆ ರೂ.100 ರಿಯಾಯಿತಿ ದರದಲ್ಲಿ ಪಡೆದುಕೊಂಡರೆ ಕೇವಲ 500 ರೂಪಾಯಿಗೆ ಅಂದರೆ, ಈ ಯೋಜನೆ ಇಡಿ ಎಲ್ಲಾ ಫಲಾನುಭವಿಗಳಿಗೆ ಕೇವಲ 500 ರೂಪಾಯಿ ಇರುತ್ತದೆ.

LPG ಗ್ಯಾಸ್ ಸಿಲೆಂಡರ್ ಬೆಲೆ ಎಷ್ಟು ಕಡಿಮೆಯಾಗಲಿದೆ?

ಸ್ನೇಹಿತರೆ, ಇನ್ನು ಮುಂದೆ ಗ್ಯಾಸ್ ಸಿಲೆಂಡರ್ ನ ಬೆಲೆ 300 ಕಡಿಮೆಯಾಗಲಿದೆ ಹಾಗೂ ಕೈಗೆಟುಕುವ ದರದಲ್ಲಿ ಮಹಿಳೆಯರಿಗೆ ಪಡೆಯುತ್ತಾರೆ. ಗ್ಯಾಸ್ ಸಿಲೆಂಡರ್ ನ ಮೇಲೆ 300 ಸಬ್ಸಿಡಿಯನ್ನು ಫಲಾನುಭವಿಗಳು ಪಡೆಯುತ್ತಾರೆ ಎಂದು ಹೇಳಬಹುದಾಗಿರುತ್ತದೆ. ಇದರಿಂದ ಮಹಿಳೆಯರಿಗೆ ಉಪಯುಕ್ತವಾಗಲಿ ಎಂಬ ಉದ್ದೇಶದಿಂದ ಈ ಸಬ್ಸಿಡಿಯನ್ನು ನೀಡಲಾಗುತ್ತಿದೆ. 

ಇದನ್ನೂ ಓದಿ: ನಿಮ್ಮ ಹತ್ತಿರ ಬಿಎಸ್ಎನ್ಎಲ್ ಸಿಮ್ ಇದ್ದರೆ! ಈ ಒಂದು ರಿಚಾರ್ಜ್ ಪ್ಲಾನ್ ಬಗ್ಗೆ ತಿಳಿದುಕೊಳ್ಳಿ.

ಸ್ನೇಹಿತರೆ, ಈ ಸಬ್ಸಿಡಿಯು ಮಾರ್ಚ್ 31 – 2025 ರವರೆಗೆ ಮುಂದುವರಿಸಲಾಗುತ್ತದೆ. ಎಲ್ಪಿಜಿ ಗ್ಯಾಸ್ ಸಿಲೆಂಡರ್ ನ ಮೇಲೆ ಹೊನ್ನೂರು ರೂಪಾಯಿಗಳ ಸಬ್ಸಿಡಿ ಯೊಂದಿಗೆ ಮಹಿಳೆಯರಿಗೆ ಸಹಾಯಕವಾಗುವ ನಿಟ್ಟಿನಲ್ಲಿ ಇದು ಒಂದು ಮಹತ್ವದ ಯೋಜನೆಯಾಗಿರುತ್ತದೆ ಎಂದು ಹೇಳಬಹುದಾಗಿದೆ.

ಇದನ್ನೂ ಓದಿ: ಪಿಎಂ ಕಿಸಾನ್ 18ನೇ ಕಂತಿನ ಹಣ ಯಾವಾಗ ಜಮಾ ಆಗಲಿದೆ? ಇಲ್ಲಿದೆ ನೋಡಿ ಸಂಪೂರ್ಣವಾದ ವಿವರ!

WhatsApp Group Join Now
Telegram Group Join Now

Leave a Reply

Your email address will not be published. Required fields are marked *