Survey jobs Recruitments: ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯದ ಎಲ್ಲಾ ಜನತೆಗೆ ತಿಳಿಸುವುದೇನೆಂದರೆ ಭೂಮಾಪನ ಕಂದಾಯ ಮತ್ತು ಭೂ ದಾಖಲೆ ಇಲಾಖೆಯು ಹೊಸ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಜಾರಿ ಮಾಡಿದ್ದು ಆದ ಕಾರಣ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಮೊದಲೇ ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಕಂದಾಯ ಇಲಾಖೆಯು ತಿಳಿಸಿದೆ.
ಭೂ ಕಂದಾಯ(Revenue)ಮತ್ತು ಭೂಮಾಪನ ಇಲಾಖೆಯು ಬಿಡುಗಡೆ ಮಾಡಿರುವಂತಹ ಉದ್ಯೋಗಗಳು ಯಾವುವು? ಹುದ್ದೆಗಳ ಮಾಹಿತಿ ಶೈಕ್ಷಣಿಕ ಅರ್ಹತೆ ಏನಿರಬೇಕು? ಅರ್ಜಿ ಸಲ್ಲಿಸುವ ವಿಧಾನ ಹೇಗಿದೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ? ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಇರಬೇಕಾದ ಶಿಕ್ಷಣದ ಅರ್ಹತೆಯನ್ನು ಎಂಬುದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಾವು ಇಲ್ಲಿ ತಿಳಿಸುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿ ನಂತರ ಅರ್ಜಿ ಸಲ್ಲಿಸಿ
ಖಾಲಿ ಇರುವ ಹುದ್ದೆಗಳ ವಿವರ
- SDA
- FDA
- ಇತರೆ ಹುದ್ದೆಗಳು
ಶೈಕ್ಷಣಿಕದ ಅರ್ಹತೆ ಏನಿರಬೇಕು?
ಭೂ ಕಂದಾಯ(Revenue)ಮತ್ತು ಭೂಮಾಪನ ಇಲಾಖೆಯು ಬಿಡುಗಡೆ ಮಾಡಿರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯಗಳಿಂದ 12ನೇ ತರಗತಿ ಪಾಸ್ ಆಗಿರಬೇಕು ಮತ್ತು ಗಣಿತ ವಿಷಯದಲ್ಲಿ 60% ರಷ್ಟು ಅಂಕಗಳನ್ನು ಪಡೆದಿರಬೇಕು ಎಂದು ತಿಳಿಸಲಾಗಿದೆ.
ವಯೋಮಿತಿ
ಕನಿಷ್ಠ 18 ರಿಂದ 27 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಭೂ ಕಂದಾಯ ಇಲಾಖೆಯು ತಿಳಿಸಿದೆ
ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆಗಳ ಮೂಲಕ ಅಭ್ಯರ್ಥಿಯ ಆಯ್ಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ
ಅರ್ಜಿ ಸಲ್ಲಿಸುವ ವಿಧಾನ ಹೇಗಿರುತ್ತೆ?
ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ
ಇಲಾಖೆಯು ಅಧಿಸೂಚಿಸಿದ ಹುದ್ದೆಗಳ ವಿವರದ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ
ಅದನ್ನು ಎಚ್ಚರಿಕೆಯಿಂದ ಓದಿಕೊಳ್ಳಿ
ನಂತರದಲ್ಲಿ ನಿಮಗೆ ಆಸಕ್ತಿ ಇರುವ ಹುದ್ದೆಯನ್ನು ಆಯ್ಕೆ ಮಾಡಿಕೊಂಡು ಆ ಹುದ್ದೆಗೆ ಅರ್ಜಿ ಸಲ್ಲಿಸಲು ನಾವು ಕೆಳಗೆ ಲಿಂಕನ್ನು ಕೊಟ್ಟಿರುತ್ತೇವೆ ಅದನ್ನು ನೋಡಿ
ಆ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು online ಮುಖಾಂತರ ನೀವು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು ಆಗಿದೆ
ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ ಅಲ್ಲಿ ಕೇಳಿರುವ ನಿಮ್ಮ ಎಲ್ಲಾ ವಿವರವನ್ನು ಸರಿಯಾಗಿ ಭರ್ತಿ ಮಾಡಿರಿ ಭರ್ತಿ ಮಾಡಿದ ನಂತರ ಅದನ್ನು ಸರಿಯಾಗಿ ನೋಡಿಕೊಳ್ಳಿ
ಎಲ್ಲವೂ ಸರಿ ಇದ್ದಲ್ಲಿ ಅರ್ಜಿಯನ್ನು ಸಲ್ಲಿಸಿ
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್