Loan: ಹೆಂಡತಿಯ ಹೆಸರಿನಲ್ಲಿ ಸಾಲ ಇದ್ದವರಿಗೆ ಗುಡ್ ನ್ಯೂಸ್! ಸರ್ಕಾರದ ಹೊಸ ಘೋಷಣೆ!
Loan: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಹೆಂಡತಿಯ ಹೆಸರಿನಲ್ಲಿ ಬ್ಯಾಂಕ್ ನಲ್ಲಿ ಸಾಲ ಇಟ್ಟವರಿಗೆ ಸರ್ಕಾರವು ಒಂದು ಗುಡ್ ನ್ಯೂಸ್ ಅನ್ನು ಕೊಟ್ಟಿದೆ. ಅದು ಯಾವುದೆಂದು ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ. ನಿಮಗೆ ಸಂಪೂರ್ಣವಾದ ಮಾಹಿತಿ ದೊರಕುತ್ತದೆ. ಸಾಮಾನ್ಯವಾಗಿ ಮದುವೆಯಾದ ಹೊಸ್ತಿರಿನಲ್ಲಿ ಹೆಂಡತಿಯು ಕಲಿಯಲು ಬಹಳ ಆಸಕ್ತಿಯನ್ನು ಹೊಂದಿರುತ್ತಾರೆ. ಆದ್ದರಿಂದ ಹೆಂಡತಿಯು ಉನ್ನತ ವಿದ್ಯಾಭ್ಯಾಸಕ್ಕಾಗಿ ಹಾಗೂ ಉನ್ನತವಾದ ವ್ಯಾಸಂಗಕ್ಕಾಗಿ ಹಣ ಬೇಕಾಗುತ್ತದೆ. ಆ ಸಂದರ್ಭದಲ್ಲಿ ಎಜುಕೇಶನ್ ಲೋನ್…