ರೈತರ ಖಾತೆಗೆ ಬೆಳೆ ವಿಮೆಯ ಹಣ ಜಮಾ ಆಗಿದೆ? ಪರಿಶೀಲಿಸಿಕೊಳ್ಳಲು ಇಲ್ಲಿದೆ ಸಂಪೂರ್ಣ ಮಾಹಿತಿ

ರೈತರ ಖಾತೆಗೆ ಮೊದಲನೇ ಹಂತದ ಬೆಳೆ ವಿಮೆ ಜಮಾ ಆಗಿದೆ.. ಕರ್ನಾಟಕದ ಜನತೆಗೆ ನಮಸ್ಕಾರಗಳು…! ಪ್ರಸ್ತುತ ಈ ನಮ್ಮ ವೆಬ್ಸೈಟ್ನಲ್ಲಿ ರೈತರಿಗೆ ಬೇಕಾಗಿರುವಂತಹ ಉಪಯುಕ್ತ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಬೆಳೆ ವಿಮೆಯ ಬಗ್ಗೆ ಕೂಡ ತಿಳಿದುಕೊಳ್ಳೋಣ ಬನ್ನಿ… ಈಗಾಗಲೇ ನಿಮಗೆ ತಿಳಿದಿರುವಂತೆ 2023 ನೇ ಸಾಲಿನ 203ಕ್ಕೂ ಹೆಚ್ಚಿನ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದು ಹಾಗೆಯೇ ರೈತರಿಗೆ ಬೆಳೆ ವಿಮೆ ಜಮಾ ಮಾಡಲಾಗುವುದು ಎಂದು ಸರ್ಕಾರ ಸ್ಪಷ್ಟನೆ ಕೂಡ ನೀಡಿತ್ತು.. ಇದೀಗ ಅರ್ಜಿ ಸಲ್ಲಿಸಿದಂತಹ ರೈತರಿಗೆ…

Read More