ಇನ್ಮುಂದೆ ಅತ್ತೆಯ ಜೊತೆ ಸೊಸೆಗೂ ಸಿಗುತ್ತಾ ಗೃಹಲಕ್ಷ್ಮಿ ಹಣ! ಇಲ್ಲಿದೆ ಸಂಪೂರ್ಣ ಮಾಹಿತಿ
Gruhalaxmi Scheme Money News: ನಮಸ್ಕಾರ ಕರ್ನಾಟಕ ಸಮಸ್ತ ಜನತೆಗೆ: ಕನಾ೯ಟಕರಾಜ್ಯ ಸರ್ಕಾರ ಮಹಿಳೆಯರ ಸ್ವಾವಲಂಬನೆಯನ್ನು ಪ್ರೋತ್ಸಾಹಿಸುವ ಸಲುವಾಗಿಯೇ ಗೃಹಲಕ್ಷ್ಮಿ ಯೋಜನೆ ಯನ್ನು ಜಾರಿಗೆ ತಂದಿರು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಈ ಒಂದು ಕನಾ೯ಟಕರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ ಇದರಿಂದ ಪ್ರತಿ ತಿಂಗಳು ಮಹಿಳೆಯರ ಖಾತೆಗೆ 2000/- ಪಡೆದುಕೊಳ್ಳಲು ಸಾಧ್ಯವಾಗಿದೆ ಎನ್ನಬಹುದು. ಇನ್ನು ಕೆಲವು ಮಹಿಳೆಯರ ಖಾತೆಗಳಿಗೆ ಗೃಹಲಕ್ಷ್ಮಿ ಹಣ ಜಮಾ ಆಗಿಲ್ಲ !! ಸರ್ಕಾರವು ನೀಡಿದ ಪ್ರಕಾರ 80%…