Income Tax Department Recruitment 2023

SSLC ಮತ್ತು PUC ಪಾಸಾದವರಿಗೆ ಭರ್ಜರಿ ಉದ್ಯೋಗವಕಾಶ! ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ಖಾಲಿ ಉದ್ಯೋಗಗಳಿಗೆ ಅರ್ಜಿ ಆಹ್ವಾನ.

Income Tax Department Recruitment 2023: ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನರಿಗೆ ನಮಸ್ಕಾರಗಳು, ಆದಾಯ ಮತ್ತು ತೆರಿಗೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿದ್ದು 10ನೇ ತರಗತಿ ಮತ್ತು 12ನೇ ತರಗತಿ ಪಾಸಾದ ಯುವಕ ಯುವತಿಯರಿಗೆ ಒಂದು ಒಳ್ಳೆಯ ಅವಕಾಶ ಎಂದು ಹೇಳಬಹುದು ಯಾರೆಲ್ಲಾ ಇನ್ಕಮ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ನಲ್ಲಿ ಉದ್ಯೋಗವನ್ನು ಮಾಡಲು ಇಷ್ಟಪಡುತ್ತಾರೋ ಅವರು 10ನೇ ತರಗತಿ ಮತ್ತು 12ನೇ ತರಗತಿ ಅಂದರೆ ಪಿಯುಸಿ ಪಾಸಾದರು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಹಾಗಾದರೆ ಇನ್ಯಾಕೆ ತಡ ಈ ಉದ್ಯೋಗದ ಬಗ್ಗೆ…

Read More