SSLC & PUC ಪರೀಕ್ಷೆಯಲ್ಲಿ ಫೇಲ್ ಆದ ವಿಧ್ಯಾರ್ಥಿಗಳಿಗೆ ಗುಡ್ ನ್ಯೂಸ್! ಫೇಲಾಗಿದ್ರು ತರಗತಿ ಹಾಜರಾಗಲು ಅವಕಾಶ ಕೊಟ್ಟ ರಾಜ್ಯ ಶಿಕ್ಷಣ ಇಲಾಖೆ!
ನಮಸ್ಕಾರ ಸ್ನೇಹಿತರೆ, ರಾಜ್ಯದಲ್ಲಿ ಸಾಕ್ಷರತೆ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ಎಸ್‌ಎಸ್‌ಎಲ್‌ಸಿ SSLC ಮತ್ತು ಪಿಯುಸಿ PUC ಪ್ರೌಢ ಶಿಕ್ಷಣ ಪರೀಕ್ಷೆಯಲ್ಲಿ ಅನುತ್ತೀರ್ಣರಾದ (ಫೇಲ್ ಆದ) ವಿದ್ಯಾರ್ಥಿಗಳಿಗೆ ತಮ್ಮ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಲು ನಮ್ಮ ರಾಜ್ಯದ ಶಿಕ್ಷಣ ಸಚಿವಾಲಯವು ಶಾಲಾ-ಕಾಲೇಜುಗಳಿಗೆ ಮರುಪ್ರವೇಶ ಮಾಡಿ ತರಗತಿಯಲ್ಲಿ ಪಾಠ ಕೇಳಲು ಅವಕಾಶವನ್ನು ಕಲ್ಪಿಸಿದೆ. ರಾಜ್ಯ ಶಿಕ್ಷಣ ಸಚಿವಾಲಯದ ಈ ಅವಕಾಶದ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ. ರಾಜ್ಯಾದ್ಯಂತ, ಶಾಲೆಗಳು, ಪದವಿಪೂರ್ವ ಮತ್ತು ಪದವಿ ಹಂತಗಳಲ್ಲಿ ಒಟ್ಟಾರೆ ಸಾಕ್ಷರತೆಯ ದರಗಳಲ್ಲಿ…