PM Vishwakarma Yojana

ಅರ್ಜಿದಾರರಿಗೆ ಸಿಗಲಿದೆ ₹15,000 ಹಣ! ಕೇಂದ್ರ ಸರ್ಕಾರದ ಯೋಜನೆ!

PM Vishwakarma Yojana: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಪ್ರಮುಖವಾದ ವಿಷಯವೇನೆಂದರೆ, ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿ ನೀವು ಅರ್ಜಿ ಸಲ್ಲಿಸಿದರೆ ನಿಮಗೆ ₹15,000 ಉಚಿತವಾಗಿ ದೊರಕುತ್ತದೆ. ಹಾಗೂ ಮೂರು ಲಕ್ಷದವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವು ಕೂಡ ಸಿಗುತ್ತದೆ ಎಂದು ಹೇಳಬಹುದು. ಈ ಮಾಹಿತಿಯನ್ನು ಪೂರ್ತಿ ತಿಳಿದುಕೊಳ್ಳಲು ಲೇಖನವನ್ನು ಕೊನೆಯವರೆಗೂ ಓದಿ.  ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ! {PM Vishwakarma Yojana} ಹೌದು ಸ್ನೇಹಿತರೆ ಪ್ರಧಾನಮಂತ್ರಿ…

Read More