ಅಂಚೆ ಇಲಾಖೆಯಲ್ಲಿ ಒಟ್ಟು 98,083 ಖಾಲಿ ಹುದ್ದೆಗಳ ನೇಮಕಾತಿ! 10ನೇ ಪಾಸಾದವರು ಅರ್ಜಿ ಸಲ್ಲಿಸಬಹುದು! Post Office GDS Recruitment
Post Office GDS Recruitment: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನೂ ಆಹ್ವಾನಿಸಿದೆ (Post Office Recruitment 2024). ದೇಶಾದ್ಯಂತ ಬರೋಬ್ಬರಿ 98,083 ಹುದ್ದೆಗಳು ಖಾಲಿಯಾಗಿ ಇದ್ದು, 10ನೇ ತರಗತಿ ತೇರ್ಗಡೆಯಾದವರೂ Online ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ. ಸದ್ಯಕ್ಕೆ ಅಧಿಕೃತ ಅಧಿಸೂಚನೆ ಇನ್ನೂ ಕೂಡ ಬಿಡುಗಡೆಯಾಗಿಲ್ಲ. ಅದಾದ ಬಳಿಕವಷ್ಟೇ ಅರ್ಜಿ ಸಲ್ಲಿಕೆಯ ಕೊನೆಯ…