Post Office Jobs: 10ನೇ ಪಾಸಾದವರಿಗೆ 63,200 ವೇತನ ಸಿಗುವ ಉದ್ಯೋಗವಕಾಶ! ಅಂಚೆ ಇಲಾಖೆಯಲ್ಲಿ ಪರೀಕ್ಷೆ ಇಲ್ಲದೆ ನೇರ ನೇಮಕಾತಿ!
Post Office Jobs: ನಮಸ್ಕಾರ ಎಲ್ಲರಿಗೂ ಈ ಲೇಖನ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿ ಮತ್ತು ಅರ್ಹತೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಸಿ ಕೊಟ್ಟಿರುತ್ತೇನೆ. ಲೇಖನವನ್ನು ಕೊನೆಯವರೆಗೂ ಓದಿ. ಭಾರತೀಯ ಅಂಚೆ ಇಲಾಖೆ ನೇಮಕಾತಿ 2024 {Post Office Jobs} ಭಾರತೀಯ ಅಂಚೆ ಇಲಾಖೆಯ ಹೊರಡಿಸಿರುವ ದೇಶದ ಪ್ರಕಾರ ಸುಮಾರು 19 ಹುದ್ದೆಗಳಿಗೆ…