ಪಿಯುಸಿ ಪಾಸಾದವರಿಗೆ 20,000 ಹಣ ವಿದ್ಯಾರ್ಥಿವೇತನವಾಗಿ ಸಿಗಲಿದೆ. ಕೂಡಲೇ ಅರ್ಜಿ ಸಲ್ಲಿಸಿ.
ನಮಸ್ಕಾರ ಸ್ನೇಹಿತರೆ…. ಇವತ್ತಿನ ಈ ಒಂದು ಲೇಖನದ ಮುಖಾಂತರ ಪಿಯುಸಿ ವಿದ್ಯಾರ್ಥಿಗಳು 20 ಸಾವಿರದವರೆಗೆ ಹಣವನ್ನು ಸರ್ಕಾರದ ಕಡೆಯಿಂದ ಪಡೆದುಕೊಳ್ಳಬಹುದು. ಆ ವಿದ್ಯಾರ್ಥಿ ವೇತನದ ಹೆಸರೇನು ಹಾಗೂ ಯಾರು ಅರ್ಹರು ಎಂಬ ಎಲ್ಲವುದರ ಮಾಹಿತಿಯನ್ನು ಈ ಒಂದು ಲೇಖನದಲ್ಲಿ ತಿಳಿಸಲಾಗಿದೆ. ಕೊನೆವರೆಗೂ ಲೇಖನವನ್ನು ಓದುವ ಮುಖಾಂತರ ನೀವು ಕೂಡ ಪಿಯುಸಿ ವಿದ್ಯಾರ್ಥಿಗಳಾಗಿದ್ದರೆ ಹಣ ಪಡೆಯಲು ಕೂಡಲೇ ಅರ್ಜಿಯನ್ನು ಸಲ್ಲಿಸಿರಿ. ಈ ವಿದ್ಯಾರ್ಥಿ ವೇತನದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ 20,000…