Teachers job recruitment karnataka: ಕರ್ನಾಟಕದ ಸಮಸ್ತ ಜನತೆಗೆ ನಮಸ್ಕಾರಗಳು, ಈ ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಮಾಹಿತಿ ಏನೆಂದರೆ ಶಿಕ್ಷಕರ ಹುದ್ದೆಗೆ ಅರ್ಜಿಯನ್ನು ಹಾಕಲು ಆಹ್ವಾನಿಸಲಾಗಿದೆ. ಹಾಗಾದರೆ ಈ ಹುದ್ದೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ಮತ್ತು ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಂಪೂರ್ಣವಾದ ವಿವರ ಈ ಕೆಳಗೆ ನೀಡಿರುತ್ತೇನೆ.
ಸ್ನೇಹಿತರೆ ಈ ಲೇಖನದಲ್ಲಿ ಶಿಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿ ವಿದ್ಯಾರ್ಹತೆ ಮತ್ತು ಆಯ್ಕೆಯಾದರೆ ಸಂಬಳ ಎಷ್ಟು ಇರುತ್ತೆ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಸಂಪೂರ್ಣವಾದ ಮಾಹಿತಿ ಈ ಕೆಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಲೇಖನವನ್ನು ಕೊನೆಯವರೆಗೂ ಓದಿ ಮತ್ತು ಸಂಪೂರ್ಣವಾದ ಮಾಹಿತಿಯನ್ನು ಪಡೆದುಕೊಂಡು ನಂತರ ಅರ್ಜಿ ಸಲ್ಲಿಸಿ.
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಿಂದ ಅಧಿಸೂಚನೆಯನ್ನು ಹೊರಡಿಸಲಾಗಿದೆ. 2023 ಮತ್ತು 24ನೇ ಸಾಲಿನ ಪ್ರಾಥಮಿಕ ಪ್ರೌಢಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದವರಿಗೆ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಿಂದ ಆದಿ ಸೂಚನೆಯನ್ನು ಹೊರಡಿಸಲಾಗಿರುತ್ತದೆ.
ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ ಸಿ ಆರ್ ಪಿ, ಬಿ ಆರ್ ಪಿ, ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿರುವ ಬಗ್ಗೆ ಈ ಕುರಿತಾದ ಸಂಪೂರ್ಣವಾದ ಮಾಹಿತಿ ಈ ಕೆಳಗಿನ ನೀಡಿರುತ್ತೇನೆ.
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಹ್ವಾನಿಸಿರುವ ಹುದ್ದೆಗಳ ವಿವರ ಇಲ್ಲಿದೆ ನೋಡಿ.
- ವಿಷಯ ಪರಿವೀಕ್ಷಕರು ಮತ್ತು ವಿಭಾಗೀಯ ಸಹ ನಿರ್ದೇಶಕರು
- ಸಹಾಯಕ ಯೋಜನಾ ಸಮನ್ವಯಾಧಿಕಾರಿ
- ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ
- ತಾಂತ್ರಿಕ ಸಹಾಯಕರು
- ಶಿಕ್ಷಣ ಸಂಯೋಜಕರು
- ಕ್ಷೇತ್ರ ಸಂಪನ್ಮೂಲ ವ್ಯಕ್ತಿ
- ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು
- ತಾಂತ್ರಿಕ ಸಹಾಯಕರು
- ಶಿಕ್ಷಣ ಸಂಯೋಜನಕರು
- ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು (ಸಿಆರ್ಪಿ)
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಕಾರ ಈ ಮೇಲಿನ ಹುದ್ದೆಗಳು ಖಾಲಿ ಇರುತ್ತವೆ ಎಂದು ಮಾಹಿತಿ ನೀಡಲಾಗಿದೆ. ಆಸಕ್ತಿ ಇವಳ ಮತ್ತು ಅರ್ಹತೆಗಳ ಅಭ್ಯರ್ಥಿಗಳ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಈ ಕೆಳಗೆ ನೀಡಲಾಗಿರುತ್ತದೆ.
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯ ಹೊರಡಿಸಿರುವ ಅಧಿಸೂಚನೆಯ ವಿದ್ಯಾರ್ಹತೆ:
- ಸಹ ಶಿಕ್ಷಕರಾಗಿ ಹತ್ತು ವರ್ಷಗಳ ಕಾಲ ಅನುಭವವನ್ನು ಹೊಂದಿರಬೇಕು.
- ಅಭ್ಯರ್ಥಿಗಳು ಹುದ್ದೆಯಲ್ಲಿ ಕನಿಷ್ಠ 3 ವರ್ಷಗಳ ಸೇವೆಯನ್ನು ಪೂರೈಸಿರಬೇಕು.
- ತಾಂತ್ರಿಕ ಸಹಾಯಕರ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಕೂಡ ಲಿಖಿತ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯವಾಗಿದೆ.
- ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯೋಮಿತಿಯು 55 ವರ್ಷ ಮೀರಿರಬಾರದು.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕ ನಿಗದಿಯಾಗಿರುವುದಿಲ್ಲ. ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಮುಂದುವರೆಯಬೇಕಾಗಿದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆಯ ಮೂಲಕ ಮತ್ತು ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ ಡಿಸೆಂಬರ್ 18 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ತಿಂಗಳು ಅಂದರೆ ಡಿಸೆಂಬರ್ 30ನೇ ತಾರೀಕು 2023 ಕೊನೆ ದಿನಾಂಕವಾಗಿರುತ್ತದೆ. ಅದರ ಒಳಗೆ ಅರ್ಜಿ ಸಲ್ಲಿಸಿದರೆ ಮಾನ್ಯ ವಾಗಿರುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಫೆಬ್ರವರಿ 4ನೇ ತಾರೀಕು ಮತ್ತು 5ನೇ ತಾರೀಕು 2024ರಲ್ಲಿ ಲಿಖಿತ ಪರೀಕ್ಷೆ ಇರುತ್ತದೆ.
ಈ ಹುದ್ದೆಯ ಬಗ್ಗೆ ಅಂದರೆ ಈ ಅಧಿಸೂಚನೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಲು ಈ ಕೆಳಗೆ ನೀಡಿರುವ ಜಾಲತಾಣವನ್ನು ಒಂದು ಸಲ ಭೇಟಿ ಕೊಡಿ.
ಸ್ನೇಹಿತರೆ ಈ ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ಅಧಿಸೂಚನೆ ಬಗ್ಗೆ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳಬಹುದು.
ಸ್ನೇಹಿತರೆ ಇದೆ ರೀತಿ ಉದ್ಯೋಗದ ಮಾಹಿತಿ ಮತ್ತು ಇನ್ನೂ ಹಲವಾರು ಹೆಚ್ಚಿನ ದೈನಂದಿನ ವಾರ್ತೆಗಳನ್ನು ವೀಕ್ಷಿಸಲು ಮತ್ತು ಓದಲು ನಮ್ಮ ಜಾಲತಾಣಕ್ಕೆ ಚಂದದಾರರಾಗಿ ಮತ್ತು ನೋಟಿಫಿಕೇಶನ್ ಎನೇಬಲ್ ಮಾಡಿ ಇಟ್ಟುಕೊಳ್ಳಿ ಏಕೆಂದರೆ ನಾವು ಏನೆಂದು ವಾರ್ತೆಗಳನ್ನು ಪೋಸ್ಟ್ ಮಾಡಿದ ತಕ್ಷಣ ನಿಮಗೆ ತಲುಪುತ್ತವೆ.
ಇದೇ ರೀತಿ ಜಾಬ್ ಮತ್ತು ಸರ್ಕಾರಿ ಹುದ್ದೆಗಳು ಕೇಂದ್ರ ಸರ್ಕಾರದ ಹುದ್ದೆಗಳು ಹಾಗೂ ಇತರ ಸಾಮಾಜಿಕ ವಾರ್ತೆಗಳನ್ನು ನೀವು ದೈನಂದಿನವಾಗಿ ಓದಲು ನಮ್ಮ ವಾಟ್ಸಾಪ್ ಗ್ರೂಪ್ ಅನ್ನು ಜಾಯಿನ್ ಆಗಿ ಅಲ್ಲಿ ದಿನ ನಿತ್ಯವಾಗಿ ಇದೇ ತರದ ಸುದ್ದಿಗಳನ್ನು ಹಾಕುತ್ತಲೇ ಇರುತ್ತೇವೆ.
ಧನ್ಯವಾದಗಳು…….