today puc results: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಬಿಡುಗಡೆಯಾಗಲಿದೆ ಮತ್ತು ಯಾವ ದಿನಾಂಕದಂದು ಹಾಗೂ ಯಾವ ಸಮಯದಂದು ಬಿಡುಗಡೆಯಾಗಲಿದೆ ಎಂಬ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿಸಿಕೊಟ್ಟಿರುತ್ತೇನೆ ಲೇಖನವನ್ನು ಕೊನೆಯವರೆಗೂ ಗಮನದಿಂದ ಓದಿ.
ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಪ್ರಕಟಣೆ?
ಸ್ನೇಹಿತರೆ ದ್ವಿತೀಯ ಪಿಯುಸಿ ಫಲಿತಾಂಶ ಇವತ್ತು ಅಂದರೆ ಏಪ್ರಿಲ್ 10ನೇ ತಾರೀಕು 11 ಗಂಟೆಗೆ ಕರ್ನಾಟಕ ರಿಸಲ್ಟ್ ಜಾಲತಾಣದಲ್ಲಿ ಇರುತ್ತದೆ. ನೀವು ಅಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.
ಯಾರೆಲ್ಲಾ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಕಾಯುತ್ತಿದ್ದೀರಾ? ಎಲ್ಲ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಅಂತಾನೆ ಹೇಳಬಹುದು ಇವತ್ತೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ನಿಮಗೆ ಬೇಕಾಗುವ ಲಿಂಕನ್ನು ಈ ಕೆಳಗೆ ನೀಡಿರುತ್ತೇನೆ. ನೀವು ಅದನ್ನು ಕ್ಲಿಕ್ ಮಾಡುವ ಮೂಲಕ ಪರಿಶೀಲಿಸಿಕೊಳ್ಳಬಹುದಾಗಿರುತ್ತದೆ.
ನೀವು ದ್ವಿತೀಯ ಪಿಯುಸಿ ಪರೀಕ್ಷೆ ಬರೆದು ಪರೀಕ್ಷೆಯ ಫಲಿತಾಂಶಕ್ಕಾಗಿ ಕಾದು ಕುಳಿತಿದ್ದೀರಾ? ನಿಮಗೆ ಇಲ್ಲಿದೆ ನೋಡಿ ಒಂದು ಗುಡ್ ನ್ಯೂಸ್ ಇವತ್ತೇ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆಯಾಗಲಿದೆ ನಿಮ್ಮ ಫಲಿತಾಂಶವನ್ನು ನೀವು ಪರಿಶೀಲಿಸಿಕೊಳ್ಳಬಹುದು ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತೇನೆ.
ಚೆಕ್ ಮಾಡಿಕೊಳ್ಳಲು ಬೇಕಾಗುವ ಲಿಂಕ್
ಇದೇ ರೀತಿ ಹೆಚ್ಚಿನ ಸುದ್ದಿಗಳನ್ನು ದಿನನಿತ್ಯ ಓದಿ ನಮ್ಮ ಜಾಲತಾಣದ ಚಂದದಾರರಾಗಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ಅಲ್ಲಿ ಸಂಪೂರ್ಣವಾದ ಮಾಹಿತಿಗಳು ಉಚಿತವಾಗಿ ನಿಮಗೆ ದಿನನಿತ್ಯವು ದೊರಕುತ್ತವೆ.