ಗಣಕಯಂತ್ರ ನಿರ್ವಾಹಕ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ! ಈಗಲೇ ಅರ್ಜಿ ಸಲ್ಲಿಸಿ

udyoga khatri yojane

udyoga khatri yojane: ನಮಸ್ಕಾರ ಕನಾ೯ಟಕದ ಸಮಸ್ತ ಜನತೆಗೆ : ಮಹಾತ್ಮ ಗಾಂಧಿಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಳ ಖಾತ್ರಿ ಯೋಜನೆಯಡಿ ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವವಂತ ವಿವಿಧ ಹುದ್ದೆಗಳಿಗೆ ಭರ್ತಿಯನ್ನು ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಇಲಾಖೆಯಲ್ಲಿ ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಗಳು ಅಗತ್ಯವಿರುವಂತಹ ವಿದ್ಯಾರ್ಹತೆ ಹಾಗೂ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವಂತ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆಯನ್ನು ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿಕೊಂಡು ಅಥವಾ ಕೆಳಗಡೆ ಕೊಟ್ಟಿರುವಂತ ಅಧಿಕೃತ ಅಧಿಸೂಚನೆ ಲಿಂಕ್ ನ ಹಾಗೂ ಅಧಿಕೃತ ವೆಬೈಟ್ ನ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದುಕೂಂಡು ನಂತರ ಅರ್ಜಿಯನ್ನು ಸಲ್ಲಿಸಿ.

ಮಹಾತ್ಮ ಗಾಂಧಿಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಳ ಖಾತ್ರಿ ಯೋಜನೆಯಡಿ ವಿಜಯನಗರ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವವಂತ ವಿವಿಧ ಹುದ್ದೆಗಳಿಗೆ ಭರ್ತಿಯನ್ನು ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಹೂಗಿ ಅರ್ಜಿಯನ್ನು ಸಲ್ಲಿಸಿ ನಂತರ ಈ ಹುದ್ದೆಗಳಿಗೆ ಅಗತ್ಯವಿರುವಂತಹ ವಿದ್ಯಾರ್ಹತೆವೇತನ ಶ್ರೇಣಿ ವಯೋಮಿತಿ ಅರ್ಜಿ ಶುಲ್ಕ ಹುದ್ದೆಗಳ ವಿವರ ಇತರೆ ಎಲ್ಲಾ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ಮುಂಚೆ ಅಧಿಸೂಚನೆಯನ್ನು ಓದಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಿ.

ಇಲಾಖೆ ಹೆಸರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು :15
ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್

ಹುದ್ದೆಗಳ ಸಂಖ್ಯೆ :

ತಾಂತ್ರಿಕ ಸಹಾಯಕರ = 4
ತಾಂತ್ರಿಕ ಸಹಾಯಕರು (ತೋಟಗಾರಿಕೆ) = 3
ತಾಂತ್ರಿಕ ಸಹಾಯಕರು (ರೇಷ್ಮೆ) = 3
ತಾಂತ್ರಿಕ ಸಹಾಯಕರು (ಕೃಷಿ ) = 2
ಗಣಕಯಂತ್ರ ನಿರ್ವಾಹಕರು = 1

ವಿದ್ಯಾರ್ಹತೆಯ ಮಾಹಿತಿ :

ಅಭ್ಯರ್ಥಿಗಳು ಬಿ ಎಸ್ಸಿ ಹಾಗೂ ಎಂ ಎಸ್ಸಿ (ಫಾರೆಸ್ಟ್ರಿ) ಬಿ ಎಸ್ಸಿ (ಹೊರ್ಟಿಕಲ್ಟರ್) ಮತ್ತು ಎಂಎಸ್ಸಿ (ಹೊರ್ಟಿಕಲ್ಟರ್) ಬಿ.ಎಸ್ಸಿ (ಸೆರಿಕಲ್ಟರ್) ಎಂ.ಎಸ್ಸಿ (ಸೆರಿಕಲ್ಟರ್) ಬಿ.ಕಾಂ ಪದವಿಯನ್ನು ಹೊಂದಿರಬೇಕು ಅಲ್ಲದೆ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್‌ ನ ಪರಿಣಿತಿಯನ್ನು ಕೂಡ ಹೊಂದಿರಬೇಕು ಎಂಎಸ್ ಆಫೀಸ್ ಎಕ್ಸೆಲ್ಪ ವರ್ ಪಾಯಿಂಟ್ ಸೇರಿದಂತೆ ಉತ್ತಮ ಕಂಪ್ಯೂಟ‌ರ್ ಜ್ಞಾನವನ್ನು ಸಹ ಹೊಂದಿರಬೇಕು.

ವಯೋಮಿತಿಯ ಮಾಹಿತಿ :

ಅರ್ಜಿಯನ್ನು ಸಲ್ಲಿಸುವಂತ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷಗಳು ಗರಿಷ್ಠ 40 ವರ್ಷಗಳು ವಯೋಮಾನವನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ ಮಾಹಿತಿ :

ತಾಂತ್ರಿಕ ಸಹಾಯಕರು ಹುದ್ದೆಗಳ ಮಾಸಿಕ ರೂ. 28,000/-ಸಂಭಾವನೆಯನ್ನು ಹಾಗೂ ರೂ. 2000/- ಪ್ರಯಾಣ ಭತ್ಯೆಯನ್ನು ಗಣಕಯಂತ್ರ ನಿರ್ವಾಹಕರ ಹುದ್ದೆಗೆ ಮಾಸಿಕ ರೂ18,000/- ಸಂಭಾವನೆಯನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕದ ಮಾಹಿತಿ :

ಯಾವುದೇ ತರಹದ ಅರ್ಜಿ ಶುಲ್ಕವನ್ನು ನೀಡುವಂತಿಲ್ಲ

ಆಯ್ಕೆ ವಿಧಾನದ ಮಾಹಿತಿ :

ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಮೆರಿಟ್ ಲಿಸ್ಟ್ ಅನ್ನು ಸಿದ್ದಪಡಿಸಿ ಆಯ್ಕೆ ಮಾಡಲಾಗುವುದು ಗಣಕಯಂತ್ರ ನಿರ್ವಾಹಕರು ಹುದ್ದೆಗಳಿಗೆ ಕಂಪ್ಯೂಟರ್ ಸಾಕ್ಷರತೆಯ ಪರೀಕ್ಷೆಯನ್ನು ನಡೆಸಿ ಆಯ್ಕೆಯನ್ನು ಮಾಡಲಾಗುವುದು.

ಪ್ರಮುಖ ದಿನಾಂಕಗಳ ಮಾಹಿತಿ :

  • ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿದ ದಿನಾಂಕ :
    01/03/ 2024
  • ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ :
    15/03/2024.

ಪ್ರಮುಖ ಲಿಂಕುಗಳು :

ನೋಟಿಫಿಕೇಶನ್ : https://drive.google.com/file/d/1dSLeX5M6R9QkkQhPwdhziJzNALCbqAQT/view?usp=drivesdk

ಅರ್ಜಿಯನ್ನು ಸಲ್ಲಿಸುವ ಲಿಂಕ್ : https://vijayanagara.nic.in/kn/

ನನ್ನ ಪ್ರಿಯ ಓದುಗರೆ ಗಮನಿಸಿ : ನಿಮ್ಮ ಕರ್ನಾಟಕ ಶಿಕ್ಷಣ ತನ್ನ ಓದುಗರಿಗೆ ಯಾವುದೇ ತರಹದ ಸುಳ್ಳು ಸುದ್ದಿಯನ್ನು ತಿಳಿಸುವುದಿಲ್ಲ ಮತ್ತು ಇಂತಹ ಹೆಚ್ಚಿನ ಮಾಹಿತಿಗಾಗಿ ನಮ್ಮ ಪೇಜನ್ನು ಅನುಸರಿಸಿ.

ಇಲ್ಲಿ ವರೆಗೆ ಈ ಲೇಖನವನ್ನು ಓದಿದಕ್ಕೆ ಧನ್ಯವಾದಗಳು

WhatsApp Group Join Now
Telegram Group Join Now