ಯುಗಾದಿ ಹಬ್ಬಕ್ಕೆ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ!

Ugadi festival rain news in Karnataka

Ugadi festival rain news in Karnataka: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ಒಂದು ಒಳ್ಳೆಯ ವಿಷಯ ಏನೆಂದರೆ ಯುಗಾದಿ ಹಬ್ಬಕ್ಕೆ ಯಾವೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂಬ ಮಾಹಿತಿಯನ್ನು ಇಲ್ಲಿ ಕನ್ನಡದಲ್ಲಿ ಹೇಳುತ್ತೇನೆ ಈ ಲೇಖನವನ್ನು ಕೊನೆಯವರೆಗೂ ಓದಿ ಸಂಪೂರ್ಣ ಮಾಹಿತಿ ಪಡೆದುಕೊಳ್ಳಿ.

ಯುಗಾದಿ ಹಬ್ಬಕ್ಕೆ ಮಳೆ!

ರಾಜ್ಯದಲ್ಲಿ ಇವತ್ತಿನಿಂದ 2 ದಿನ ಸರಿಸುಮಾರು ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಇದೀಗ ಮುನ್ಸೂಚನೆ ನೀಡಿದೆ.

ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ ಇದೆ?

ವಿಜಯಪುರ, ತುಮಕೂರು, ಬೀದರ್, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ,ಬಾಗಲಕೋಟೆ, ರಾಯಚೂರು, ಜಿಲ್ಲೆಗಳಲ್ಲಿ Yellow ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿಸಲಾಗಿದೆ.

ಸರ್ಕಾರದ ಕಡೆಯಿಂದ ರೈತರ ಮಕ್ಕಳಿಗೆ 11,000 ಸಾವಿರ ಹಣ ಖಾತೆಗೆ ಜಮಾ ಆಗಲಿದೆ. ಈ ರೀತಿ ಅರ್ಜಿ ಸಲ್ಲಿಸಿ ಹಣ ಪಡೆಯಿರಿ.

ನಾಳೆಯ ದಿನ ಕರಾವಳಿ, ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಕೊಡಗು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕೂಡ ತಿಳಿಸಲಾಗಿದೆ.

ಹೆಚ್ಚಿನ ವಿವರಗಳು!

ಇದೀಗ 2 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ರಾಜ್ಯದ ಕೆಲವು ಜಿಲ್ಲೆಗಳಿಗೆ Yellow Alert ಘೋಷಣೆ ಮಾಡಲಾಗಿದೆ.

ಹವಾಮಾನ ಇಲಾಖೆ ಏನೆಂದು ಮುನ್ಸೂಚನೆ ನೀಡಿದೆ?

ಈ ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ

ಏಪ್ರಿಲ್ 9ನೇ ದಿನದಂದು ಹಾಸನ,ಚಿಕ್ಕಮಗಳೂರು, ಬೀದ‌ರ್, ಕಲಬುರಗಿ, ಯಾದಗಿರಿ, ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ, ರಾಯಚೂರು, ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

SSLC ಪರೀಕ್ಷೆಯ ಕೀ ಉತ್ತರಗಳನ್ನು ಪರಿಶೀಲಿಸುವಂತಹ ಸುಲಭ ವಿಧಾನ ಇಲ್ಲಿದೆ ನೋಡಿ.

ಕರ್ನಾಟಕ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆಯು ಈ ಮೂಲಕ ಎಲ್ಲರಿಗೂ ತಿಳಿಸಿದೆ.

WhatsApp Group Join Now
Telegram Group Join Now