ಇಂತಹ ವಿದ್ಯಾರ್ಥಿಗಳಿಗೆ ಸಿಗುತ್ತೆ ₹10,000 ಸ್ಕಾಲರ್ಶಿಪ್! ವಿದ್ಯಾಧನ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

Vidyadhan Scholarship

Vidyadhan Scholarship: ನಮಸ್ಕಾರ ಗೆಳೆಯರೇ, ಇವತ್ತಿನ ಲೇಖನದಲ್ಲಿ ವಿದ್ಯಾಧನ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನೂ ನೀಡಲಿದ್ದೇನೆ.ಎಲ್ಲರೂ ಲೇಖನ ಕೊನೆಯವರೆಗೂ ಓದಿ.

ವಿದ್ಯಾಧನ್ ವಿದ್ಯಾರ್ಥಿ ವೇತನ 2024(Vidyadhan Scholarship)

ಈ ಸ್ಕಾಲರ್ ಶಿಪ್ ನ ಉದ್ದೇಶವೆಂದರೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನ ಪಡೆಯಲು ಎಲ್ಲಾ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಸಹಾಯ ಮಾಡುತ್ತದೆ ಈ ವಿದ್ಯಾಧನ್ ವಿದ್ಯಾರ್ಥಿವೇತನ ಎಂದು ತಿಳಿಸಲಾಗಿದೆ. ವಿದ್ಯಾಧನ್ ವಿದ್ಯಾರ್ಥಿ ನಿತನವನ್ನು ಸರೋಜಿನಿ ದಾಮೋದರನ್ ಫೌಂಡೇಶನ್(Damodaran Foundation)ವತಿಯಿಂದ ಪ್ರತಿ ವರ್ಷ ನೀಡಲಾಗುತ್ತದೆ ಎಂದು ಕೂಡ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಇರಬೇಕಾಗಿರುವ ಅರ್ಹತೆಗಳು

  • ಅರ್ಜಿ ಸಲ್ಲಿಸುವ ವಿದ್ಯಾರ್ಥಿ 10ನೇ ತರಗತಿಯಲ್ಲಿ 90% ಅಂಕಗಳನ್ನು ತೆಗೆದುಕೊಂಡು ಪಾಸ್ ಆಗಿರರಬೇಕು ಎಂದು ತಿಳಿಸಲಾಗಿದೆ.
  • ಕುಟುಂಬದ ವಾರ್ಷಿಕ ಆದಾಯ ರೂಪಾಯಿ 2 ಲಕ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.

Read This: 

ಸರಕಾರದ ಹೊಸ ಯೋಜನೆ! ಈ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬರಿಗೂ 25,000 ಗಳು! ಬೇಗನೆ ಅರ್ಜಿ ಸಲ್ಲಿಸಿ!

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು

  • ಆಧಾರ್ ಕಾರ್ಡ್
  • 10ನೇ ತರಗತಿಯ ಮಾರ್ಕ್ಸ್ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಖಾತೆ ವಿವರಗಳು
  • ಆಧಾರ್ ಕಾರ್ಡ್ ನಲ್ಲಿರುವ ಮೊಬೈಲ್ ನಂಬರ್

ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:

https://www.vidyadhan.org/register/student

ಆಯ್ಕೆ ಮಾಡುವ ಪ್ರಕ್ರಿಯೆ ಹೇಗಿರುತ್ತದೆ?

  • ವಿದ್ಯಾರ್ಥಿ ಅಂಕ ಪಡೆದಿರುವ ಆಧಾರದ ಮೇಲೆ ಲಿಸ್ಟ್ ಅನ್ನು ಬಿಡುಗಡೆ ಮಾಡುತ್ತಾರೆ.
  • ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸಂದರ್ಶನಕ್ಕೇ ಕರೆಯುತ್ತಾರೆ ಎಂದು ತಿಳಿಸಲಾಗಿದೆ.
  • ನಂತರ ಪರೀಕ್ಷೆ ಇರುತ್ತೆ ಎಂದು ಕೂಡ ತಿಳಿಸಲಾಗಿದೆ.
  • ಪರೀಕ್ಷೆಯಲ್ಲಿ ಪಾಸ್ ಆಗಿರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ ಎಂದೇ ಹೇಳಬಹುದು.
WhatsApp Group Join Now
Telegram Group Join Now

Leave a Reply

Your email address will not be published. Required fields are marked *