Village Accountant Job Recruitment: ನಮಸ್ಕಾರ ಸ್ನೇಹಿತರೆ, ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದ್ದು ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತಿ ಮತ್ತು ಅರ್ಹತೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿರುತ್ತೇನೆ ಲೇಖನವನ್ನು ಕೊನೆಯವರೆಗೂ ಓದಿ.
ಈ ತರಹದ ಹೆಚ್ಚಿನ ಉದ್ಯೋಗ ಮಾಹಿತಿಗಳು ಹಾಗೂ ಇನ್ನಿತರ ಮಾಹಿತಿಗಳಿಗಾಗಿ ನಮ್ಮ ಜಾಲತಾಣದ ಚಂದದಾರರಾಗಿ ಅಥವಾ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ ನಿಮಗೆ ಸಂಪೂರ್ಣವಾದ ಮಾಹಿತಿಗಳ ದಿನನಿತ್ಯ ದೊರಕುತ್ತವೆ ಹಾಗೂ ನಮ್ಮನ್ನು ಸಂಪರ್ಕಿಸಬಹುದಾಗಿರುತ್ತದೆ.
ಖಾಲಿ ಇರುವ ಹುದ್ದೆಗಳ ಬಗ್ಗೆ ಸಂಪೂರ್ಣವಾದ ವಿವರ ಇಲ್ಲಿದೆ:
ಇಲಾಖೆ ಹೆಸರು: ಕರ್ನಾಟಕ ಕಂದಾಯ ಇಲಾಖೆ
ಖಾಲಿ ಇರುವ ಹುದ್ದೆಗಳ ಸಂಖ್ಯೆ: 1,000 ಹುದ್ದೆಗಳು
ಹುದ್ದೆಗಳ ಹೆಸರು: ಗ್ರಾಮ ಲೆಕ್ಕಾಧಿಕಾರಿ ಅಥವಾ Village Accountant
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್
ಸಂಬಳ ಎಷ್ಟು ಇರುತ್ತದೆ?
ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹21,400 ರಿಂದ ₹42,000 ಮಾಸಿಕ ವೇತನವನ್ನು ನೀಡಲಾಗುವುದು ಎಂದು ತಿಳಿಸಲಾಗಿದೆ.
ವಯೋಮಿತಿ ಎಷ್ಟಿದೆ?
ಕರ್ನಾಟಕ ಕಂದಾಯ ಇಲಾಖೆ ಹೊರಡಿಸಿರುವ ಗ್ರಾಮ ಲೆಕ್ಕಾಧಿಕಾರಿಗಳ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು ಹಾಗೂ 35 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ.
ಶೈಕ್ಷಣಿಕ ಅರ್ಹತೆ ಏನಿರಬೇಕು?
ಕಂದಾಯ ಇಲಾಖೆಯ ಹೊರಡಿಸಿರುವ ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿಗೆ ಆಯ್ಕೆಯಾಗುವ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್ ನಿಂದ 12ನೇ ತರಗತಿ ಪಾಸ್ ಆಗಿರಬೇಕು ಅಥವಾ ಡಿಪ್ಲೋಮಾ ಹಾಗೂ ಐಟಿಐ ಪೂರ್ಣಗೊಳಿಸಿರಬೇಕು ಎಂಬ ಮಾಹಿತಿ ದೊರಕಿದೆ.
ಆಯ್ಕೆ ವಿಧಾನ:
ಕರ್ನಾಟಕ ಕಂದಾಯ ಇಲಾಖೆಯ ಹೊರಡಿಸಿರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಆಯ್ಕೆಯ ಪ್ರಕ್ರಿಯೆಯು ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ನೇರವಾದ ಲಿಂಕನ್ನು ಈ ಕೆಳಗೆ ನೀಡಿರುತ್ತೇನೆ ಅದನ್ನು ಬಳಸಿಕೊಂಡು ನೀವು ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್:
http://kandaya.karnataka.gov.in/
ಅಧಿಸೂಚನೆ:
ಈ ಮೇಲೆ ನೀಡಿರುವ ಲಿಂಕ್ ಅನ್ನು ಬಳಸಿಕೊಂಡು ನೀವು ಅಧಿಸೂಚನೆಯನ್ನು ಪಡೆದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಲು ಕೂಡ ಮೇಲೆ ಇರುವ ಲಿಂಕನ್ನು ಬಳಸಿಕೊಳ್ಳಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – 05-04-2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 04-05-2024
ಮೇಲೆ ಎಲ್ಲಾ ರೀತಿಯ ಸಂಪೂರ್ಣವಾದ ಮಾಹಿತಿಯನ್ನು ನೀಡಿರುತ್ತೇವೆ ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿಗಳು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಬೇಕಾದ ಎಲ್ಲ ಮಾಹಿತಿಯನ್ನು ನೀಡಿರುತ್ತೇವೆ ಈ ಲೇಖನವನ್ನು ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರೊಂದಿಗೆ ಇದನ್ನು ಹಂಚಿಕೊಳ್ಳಿ ಹಾಗೂ ಇದೇ ತರದ ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿ.