10ನೇ ಪಾಸಾದವರಿಗೆ ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗವಕಾಶ! ಅರ್ಜಿ ಸಲ್ಲಿಸಲು ಇಲ್ಲಿದೆ ನೋಡಿ ಡೈರೆಕ್ಟ್ ಲಿಂಕ್

Yadgir District Court Recruitments:ನಮಸ್ಕಾರ ಸ್ನೇಹಿತರೆ ,ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿಗಳು ಸ್ನೇಹಿತರೆ ರಾಜ್ಯದ ಎಲ್ಲಾ ಜನರಿಗೆ ತಿಳಿಸುವುದೇನೆಂದರೆ ಈ ಲೇಖನದ ಮೂಲಕ ಜಿಲ್ಲಾ ನ್ಯಾಯಾಲಯದಲ್ಲಿ ಈಗಾಗಲೇ ಹಲವಾರು ಜನರು ಕೆಲಸ ಮಾಡುತ್ತಿದ್ದು ಇನ್ನೂ ಖಾಲಿ ಇರುವ ಕೆಲಸಗಳಿಗೆ ಜನರ ಅವಶ್ಯಕತೆ ಇದೆ ಆದ್ದರಿಂದ ಅವಶ್ಯಕತ ಇದ್ದಂತಹ ವ್ಯಕ್ತಿಯು ಈ ಹುದ್ದೆಗಳಿಗೆ ನೀವು ಕೂಡ ಅರ್ಜಿ ಸಲ್ಲಿಸಬಹುದಾಗಿದೆ

ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಹಲವಾರು ಹುದ್ದೆಗಳು ಖಾಲಿ ಇದ್ದು ಜಿಲ್ಲಾ ನ್ಯಾಯಾಲಯವು ಆ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆರಂಭ ಮಾಡಿದೆ ಆದಕಾರಣ ಆಸಕ್ತಿ ಇದ್ದಂತಹ ಅಭ್ಯರ್ಥಿಯು ಆ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಈ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಲ್ಲರೂ ಏನು ಮಾಡಬೇಕು? ಅರ್ಜಿ ಸಲ್ಲಿಸುವ ವಿಧಾನವನ್ನು ನಾವು ಈ ಲೇಖನದಲ್ಲಿ ತಿಳಿಸುತ್ತೇವೆ ಆದ್ದರಿಂದ ಈ ಲೇಖನವನ್ನು ಕೊನೆಯವರೆಗೂ ಗಮನವಿಟ್ಟು ಓದಿಕೊಳ್ಳಿ ನಂತರ ಅರ್ಜಿ ಸಲ್ಲಿಸಲು ಮುಂದಾಗಿ.

ಖಾಲಿ ಇರುವ ಹುದ್ದೆಗಳ ವಿವರ

  • ಜವಾನ
  • ಬೆರಳಚ್ಚುಗಾರ
  • ಸ್ಟೆನೋಗ್ರಾಫರ್ (stenographer)

ವಿದ್ಯಾರ್ಹತೆ:

ಯಾದಗಿರಿ ಜಿಲ್ಲಾ ನ್ಯಾಯಾಲಯವು ಅಧಿಸೂಚನೆಯಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರತಿ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಒಂದು ವಿಶ್ವವಿದ್ಯಾಲಯದಿಂದ ಇಲ್ಲವೇ ಮಂಡಳಿಗಳಿಂದ 10 ನೇ (10th) ಮತ್ತು ಪಿಯುಸಿ(PUC) ಹಾಗೂ  ಡಿಪ್ಲೋಮೋ (DIPLOMA)  ಮಾಡಿರಬೇಕು ಎಂದು ಜಿಲ್ಲಾ ನ್ಯಾಯಾಲಯವು ಇಲ್ಲಿ ಅಧಿಸೂಚಿಸಿದೆ

ಜವಾನ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಹತ್ತನೇ ತರಗತಿ ಪಾಸ್ ಆಗಿದ್ದರೆ ಸಾಕು
ಬೆರಳಚ್ಚುಗಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 12ನೇ ತರಗತಿ ಪಾಸ್ ಆಗಿದ್ದರೆ ಸಾಕು ಅರ್ಜಿ ಸಲ್ಲಿಸಬಹುದು

ಸ್ಟೆನೋಗ್ರಾಫರ್ (stenographer) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು 12ನೇ ತರಗತಿ ಪಾಸ್ ಇದ್ದರೆ ಸಾಕು ಅರ್ಜಿ ಸಲ್ಲಿಸಬಹುದು

ವಯೋಮಿತಿ

ಜಿಲ್ಲಾ ನ್ಯಾಯಾಲಯವು ಸೂಚಿಸಿದ ಅಧಿಸೂಚನೆಯಂತೆ ಈ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 2024 ಜನವರಿ ತಿಂಗಳಿಗೆ 18 ರಿಂದ 35 ವರ್ಷದ ಒಳಗಿನ ಯಾವುದೇ ವ್ಯಕ್ತಿಯು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ.

ಸಂಬಳ

ಜವಾನ ಈ ಕೆಲಸಕ್ಕೆ ಆಯ್ಕೆಯಾದ ಅಭ್ಯರ್ಥಿಗೆ ಸುಮಾರು ₹18000 ರೂಪಾಯಿಗಳಿಂದ ₹30,000 ಗಳವರೆಗೆ ತಿಂಗಳ ವೇತನವನ್ನು ಕೊಡಲಾಗುವುದು ಎಂದು ತಿಳಿಸಲಾಗಿದೆ.

ಬೆರಳಚ್ಚುಗಾರ ಈ ಕೆಲಸಕ್ಕೆ ಆಯ್ಕೆಯಾದ ಅಭ್ಯರ್ಥಿಗೆ ಸುಮಾರು ₹22000 ದಿಂದ ₹35000 ಸಾವಿರದವರೆಗೆ ತಿಂಗಳ ವೇತನವನ್ನು ಕೊಡಲಾಗುವುದು ಎಂದು ತಿಳಿಸಲಾಗಿದೆ

ಸ್ಟೆನೋಗ್ರಾಫರ್ (stenographer) ಈ ಕೆಲಸಕ್ಕೆ ಆಯ್ಕೆಯಾದ ಅಭ್ಯರ್ಥಿಗೆ ₹28000 ಸಾವಿರದಿಂದ ₹53000 ಸಾವಿರದವರೆಗೆ ತಿಂಗಳ ವೇತನವನ್ನು ಕೊಡಲಾಗುವುದು ಎಂದು ತಿಳಿಸಲಾಗಿದೆ.

ಉದ್ಯೋಗ ಸ್ಥಳ

ಉತ್ತರ ಕರ್ನಾಟಕದ(North Karnatak) ಯಾದಗಿರಿ ಜಿಲ್ಲೆಯಲ್ಲಿ ಈ ಹುದ್ದೆಗಳಿಗೆ ಅರ್ಜಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಲಾಗಿದೆ

ಅರ್ಜಿ ಸಲ್ಲಿಸುವ ವಿಧಾನ ಹಿಗಿರುತ್ತೆ

ಯಾದಗಿರಿಯ ಜಿಲ್ಲಾ ನ್ಯಾಯಾಲಯವು ಅಧಿಸೂಚಿಸಿದಂತೆ ಹುದ್ದೆಗಳ ವಿವರದ ಪಿಡಿಎಫ್ ಅನ್ನು ಯಾದಗಿರಿ ಜಿಲ್ಲಾ ನ್ಯಾಯಾಲಯದ ಜಾಲತಾಣಕ್ಕೆ ಭೇಟಿ ನೀಡಿ ಡೌನ್ಲೋಡ್ ಮಾಡಿ ಕೊನೆಯವರೆಗೂ ನೀವು ಗಮನವಿಟ್ಟು ಓದಿ ಹಾಗೂ ಅಲ್ಲಿ ಯಾವ ಯಾವ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬೇಕು ಆ ಹುದ್ದೆಯ apply ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೊಟ್ಟಿರುವ ಎಲ್ಲಾ ವಿವರವನ್ನು ಕೂಡ ಭರ್ತಿ ಮಾಡಬೇಕು

ಕೊನೆಯಲ್ಲಿ ಮತ್ತೊಮ್ಮೆ ನೀವು ನೀಡಿರುವ ಎಲ್ಲಾ ವಿವರವು ಸರಿ ಇದೆ ಅಥವಾ ಇಲ್ಲವೇ ಎಂದು ಸರಿಯಾಗಿ ನೋಡಿಕೊಂಡು ಒಂದು ವೇಳೆ ತಪ್ಪಾಗಿದ್ದರೆ ಅದನ್ನು ಸರಿಪಡಿಸಿಕೊಂಡು ಆನ್ಲೈನ್ ಮುಖಾಂತರ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಲಾಗಿದೆ

Online ಮೂಲಕ ಅರ್ಜಿ ಸಲ್ಲಿಸಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು

https://yadgir.dcourts.gov.in/notice-category/recruitments/

ಅರ್ಜಿ ಸಲ್ಲಿಸುವ ಶುಲ್ಕ ಈ ಕೆಳಗಿನಂತಿದೆ

  • Category-1,Category-2A,Category-2B, Category-3A,Category-3B ಈ ಎಲ್ಲ ವರ್ಗಗಳಿಗೆ ಅರ್ಜಿ ಶುಲ್ಕ-100 ರೂಪಾಯಿಗಳು ಮಾತ್ರ
  • ಇತರೆ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ-200 ರೂಪಾಯಿಗಳು ಮಾತ್ರ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದೇಂದರೆ ಫೆಬ್ರುವರಿ 15ನೇ ತಾರೀಕು 2024(February 15,2024) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ

WhatsApp Group Join Now
Telegram Group Join Now
error: Content is protected !!