Yuvanidhi scheme new update: ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನದ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ತಿಳಿಸುವ ವಿಷಯವೇನೆಂದರೆ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆಯ ಇನ್ನೇನು ಕರ್ನಾಟಕದಲ್ಲಿ ಜಾರಿಗೆ ಬಂದಿದ್ದು ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗಿರುತ್ತದೆ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಮಾಹಿತಿ ಈ ಕೆಳಗೆ ನೀಡಿರುತ್ತೇನೆ ನೋಡಿಕೊಳ್ಳಿ.
ಸ್ನೇಹಿತರೆ ಯುವನಿಧಿ ಯೋಜನೆಗೆ ಯಾವ ರೀತಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳನ್ನು ಹಾಗೂ ಯಾವೆಲ್ಲ ಅರ್ಹತೆಗಳಿರಬೇಕು ಮತ್ತು ಅರ್ಜಿ ಸಲ್ಲಿಸಲು ನೇರವಾದ ಲಿಂಕನ್ನು ಹೇಗೆ ಪಡೆದುಕೊಳ್ಳಬೇಕು ಎಂಬ ಮಾಹಿತಿಯನ್ನು ನೀಡುತ್ತೇನೆ ಲೇಖನವನ್ನು ಕೊನೆವರೆಗೂ ಗಮನದಿಂದ ಓದಿಕೊಳ್ಳಿ ನಂತರ ಅರ್ಜಿ ಸಲ್ಲಿಸಲು ಮುಂದಾಗಿ.
ಯುವನಿಧಿ ಯೋಜನೆ
ಕಾಂಗ್ರೆಸ್ ಸರ್ಕಾರವು ಚುನಾವಣೆಗೆ ಮೊದಲು 5 ಗ್ಯಾರಂಟಿಗಳನ್ನು ನೀಡಿತ್ತು ಅದರಲ್ಲಿ ಉಳಿದ ಕೊನೆ ಗ್ಯಾರಂಟಿ ಯುವನಿಧಿ ಯೋಜನೆ ಯಾಗಿತ್ತು ಇದು ಕಳೆದ ತಿಂಗಳು ಡಿಸೆಂಬರ್ 26 ನೇ ತಾರೀಕು ಜಾರಿಗೆ ಬಂದಿದ್ದು ಆನ್ಲೈನ್ ನಲ್ಲಿ ಅಪ್ಲೈ ಮಾಡಲು ನೇರವಾದ ಲಿಂಕ್ ಅನ್ನು ಈ ಕೆಳಗೆ ನೀಡಿರುತ್ತೇನೆ.
ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಜಾಲತಾಣದ ಲಿಂಕ್:
https://sevasindhuservices.karnataka.gov.in/directApply.do?serviceId=2079
ಈ ಮೇಲೆ ಕೊಟ್ಟಿರುವ ಜಾಲತಾಣದ ಲಿಂಕನ್ನು ಬಳಸಿಕೊಂಡು ನೀವು ಯುವ ನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಯೋಜನೆ ಪ್ರಕಾರ ಡಿಪ್ಲೋಮಾ ಪದವೀಧರರಿಗೆ ಪ್ರತಿ ತಿಂಗಳಿಗೆ 1500 ಮತ್ತು ಇತರೆ ಪದವಿಧರರಿಗೆ 3000 ಮಾಸಿಕ ಹಣವನ್ನು ನೀಡುವ ಮೂಲಕ ನಿರುದ್ಯೋಗ ಭತ್ಯೆಯನ್ನು ತುಂಬಲು ಸರ್ಕಾರವು ನೀಡುತ್ತಿದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ
- ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್ ವಿವರಗಳು
- ಅಭ್ಯರ್ಥಿಯ ಫೋಟೋ
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ನಿವಾಸ ಪ್ರಮಾಣ ಪತ್ರ
- ಇನ್ನಿತರ ದಾಖಲೆಗಳು
ಈ ಮೇಲೆ ಕೊಟ್ಟಿರುವ ವಿವರಗಳನ್ನು ನೋಡಿಕೊಂಡು ನೀವು ಯುವ ನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.